• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಆಕ್ಸಿಜನ್ ಸೋರಿಕೆಯಿಂದ 22 ಮಂದಿ ಸಾವು: ಮಹಾರಾಷ್ಟ್ರದ ನಾಸಿಕ್ ನಲ್ಲಿ ಘಟನೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಆಕ್ಸಿಜನ್ ಸೋರಿಕೆಯಿಂದ 22 ಮಂದಿ ಸಾವು: ಮಹಾರಾಷ್ಟ್ರದ ನಾಸಿಕ್ ನಲ್ಲಿ ಘಟನೆ
0
SHARES
0
VIEWS
Share on FacebookShare on Twitter

ನಾಸಿಕ್, ಏ. 21: ಆಕ್ಸಿಜನ್ ಸೋರಿಕೆಯಿಂದ 22 ಮಂದಿ ಸಾವನ್ನಪ್ಪಿರುವ ಧಾರುಣ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ.

ನಾಸಿಕ್ʼನಲ್ಲಿರುವ ಡಾ. ಜಾಕಿರ್ ಹುಸೇನ್ ಎನ್ ಎಂಸಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಾಗಿದ್ದು, ಈ ಘಟನೆಯಲ್ಲಿ 22 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.  ಆಸ್ಪತ್ರೆಯ ಹೊರಗೆ ಆಮ್ಲಜನಕ ಟ್ಯಾಂಕ್ ಸೋರಿಕೆಯಾದ ಕಾರಣ ಆ ಪ್ರದೇಶದಾದ್ಯಂತ ಅನಿಲ ಸ್ಫೋಟಗೊಂಡಿದೆ. ಹಾಗೆಯೇ, ಸೋರಿಕೆಯನ್ನು ತಪ್ಪಿಸಲು ಅಗ್ನಿಶಾಮಕ ದಳದ ತಂಡದವರು ಧಾವಿಸಿದ್ದಾರೆ.

ಈ ನಡುವೆ ಘಟನೆ ಕುರಿತು ಮಾತನಾಡಿರುವ ಸಚಿವ ಡಾ. ರಾಜೇಂದ್ರ ಸಿಂಘಾನೆ, ಆಕ್ಸಿಜನ್ ಸೋರಿಕೆಯ ಘಟನೆಗೆ ಸಂಬಂಧಿಸಿದಂತೆ ವರದಿ ನೀಡುವಂತೆ ತಿಳಿಸಲಾಗಿದ್ದು, ತನಿಖೆ ನಡೆಸುವಂತೆಯೂ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

#WATCH | An Oxygen tanker leaked while tankers were being filled at Dr Zakir Hussain Hospital in Nashik, Maharashtra. Officials are present at the spot, operation to contain the leak is underway. Details awaited. pic.twitter.com/zsxnJscmBp

— ANI (@ANI) April 21, 2021

Related News

ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023
ಪ್ರಮುಖ ಸುದ್ದಿ

ಬೀದಿಲಿ ಪ್ರತಿಭಟನೆ ಮಾಡೋದು ಬಿಟ್ಟು, ನ್ಯಾಯಾಲಯಕ್ಕೆ ಸಾಕ್ಷಿ ಒದಗಿಸಿ ; ಕುಸ್ತಿಪಟುಗಳಿಗೆ ಬ್ರಿಜ್ ಭೂಷಣ್ ಸವಾಲು

June 3, 2023
ಪ್ರಮುಖ ಸುದ್ದಿ

ಕೇಂದ್ರದಿಂದ ಬರುವ ಅಕ್ಕಿಯನ್ನು ತಮ್ಮ ಹೆಸರಿನ ಚೀಲದಲ್ಲಿ ಹಾಕಿ ವಿತರಿಸುವುದರಲ್ಲಿ ಸಿದ್ದುಗೆ 5 ವರ್ಷಗಳ ಅನುಭವವಿದೆ – ಬಿಜೆಪಿ ವ್ಯಂಗ್ಯ

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.