• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ವಾಹನ ಸವಾರರ ಗಮನಕ್ಕೆ: ವಾಹನದ ‘HSRP’ ಅಳವಡಿಕೆಗೆ 5 ದಿನ ಬಾಕಿ!

Bhavya by Bhavya
in ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
ವಾಹನ ಸವಾರರ ಗಮನಕ್ಕೆ: ವಾಹನದ ‘HSRP’ ಅಳವಡಿಕೆಗೆ 5 ದಿನ ಬಾಕಿ!
0
SHARES
210
VIEWS
Share on FacebookShare on Twitter

ಹೆಚ್.ಎಸ್.ಆರ್.ಪಿಯ ಅತಿ ಸುರಕ್ಷಿತ ನೊಂದಣಿ ಫಲಕ (High Security Registration Plate) ಅಳವಡಿಸಲು ಸಾರಿಗೆ ಇಲಾಖೆ ನೀಡಿದ್ದ ಗಡುವು ಜೂನ್ 12ರವರೆಗೆ ಇರಲಿದೆ. ಅದರ ಒಳಗಾಗಿ ಎಲ್ಲಾ ವಾಹನಗಳು ಹೊಸ ಫಲಕ ಅಳವಡಿಸಿಕೊಳ್ಳುವಂತೆ ಸಾರಿಗೆ ಇಲಾಖೆ ಸೂಚಿಸಿದೆ.

Vehicles

2019ರ ಏಪ್ರಿಲ್‌ (April) 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಳ್ಳಬೇಕು. ರಾಜ್ಯದಲ್ಲಿ ಇಲ್ಲಿಯವರೆಗೆ ಸುಮಾರು 45 ಲಕ್ಷ ವಾಹನಗಳು ಎಚ್‌ಎಸ್‌ಆರ್‌ಪಿ ಅಳವಡಿಸಿಕೊಂಡಿದ್ದು, 1.55 ಕೋಟಿ ವಾಹನಗಳು ಇನ್ನೂ ಅಳವಡಿಸಿಕೊಂಡಿಲ್ಲ ಎಂದು ಮಾಹಿತಿ ನೀಡಿದೆ.

ಏಪ್ರಿಲ್.1, 2019ಕ್ಕಿಂತ ನೋಂದಾಯಿಸಿಕೊಂಡ ವಾಹನಗಳಿಗೆ ಹೆಚ್.ಎಸ್.ಆರ್.ಪಿ (HSRP) ನಂಬರ್ ಪ್ಲೇಟ್ ಅಳವಡಿಸೋದು ಕಡ್ಡಾಯವಾಗಿದೆ. ವಾಹನ ಮಾಲೀಕರಾದಂತ ನೀವು ನಿಮ್ಮ ಹಳೆಯ ವಾಹನಗಳಿಗೆ ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಹೇಗೆ ಅಳವಡಿಸಬೇಕು ಅನ್ನೋ ಬಗ್ಗೆ ಮಾಹಿತಿ ಮುಂದೆ ಓದಿ.

ಈ ವಿಧಾನ ಅನುಸರಿಸಿ, ನಿಮ್ಮ ಹಳೆಯ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿ:

*https://transport.karnataka.gov.in ಅಥವಾ www.siam.in ಜಾಲತಾಣಕ್ಕೆ ಭೇಟಿ ನೀಡಿ, Book HSRP ಕ್ಲಿಕ್ ಮಾಡಿ.

  • ನಿಮ್ಮವಾಹನ ತಯಾರಕ ಕಂಪನಿ ಆಯ್ಕೆಮಾಡಿ.
  • ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
  • HSRP ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
  • HSRP ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
  • ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒ.ಟಿ.ಪಿ (OTP) ರವಾನಿಸಲಾಗುವುದು.
  • ನಿಮ್ಮಅನುಕೂಲಕ್ಕೆ ತಕ್ಕಂತೆ HSRP ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
  • ವಾಹನ ಮಾಲೀಕರ ಕಚೇರಿ ಆವರಣ / ಮನೆಯ ಸ್ಥಳದಲ್ಲಿ HSRP ಅಳವಡಿಕೆಗಾಗಿ ಆಯ್ಕೆ ಮಾಡಬಹುದು.
  • ನಿಮ್ಮವಾಹನದ ಯಾವುದೇ ತಯಾರಕ/ಡೀಲರ್ ಸಂಸ್ಥೆಗೆ ಭೇಟಿ ನೀಡಿ.

ನಿಮಗೆ HSRP ನಂಬರ್ ಪ್ಲೇಟ್ ಅಳವಡಿಸೋ ಬಗ್ಗೆ ಪ್ರಮುಖ ಮಾಹಿತಿ

  • https://transport.karnataka.gov.in ಅಥವಾ www.siam.in ಮೂಲಕ ಮಾತ್ರ HSRP ಅಳವಡಿಕೆಗೆ
    ಕಾಯ್ದಿರಿಸಿಕೊಳ್ಳಿ.
  • ಯಾವುದೇ ತೆರೆದ ಮಾರುಕಟ್ಟೆಯ ರಸ್ತೆ ಬದಿಯ ಮಾರಾಟಗಾರರಿಂದ ನಕಲಿ ಹಾಲೋಗ್ರಾಮ್ / IND ಮಾರ್ಕ್ | ಇಂಡಿಯಾ ಎಂದು ಕೆತ್ತಲಾದ ಅಥವಾ ಕೆತ್ತಿದಂತಹ ಅನುಕರಣೆಯ HSRP / ಒಂದೇ ರೀತಿಯ ಪ್ಲೇಟ್‌ಗಳು / ಸ್ಮಾರ್ಟ್ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವಂತಿಲ್ಲ. ಅವುಗಳು HSRP ಫಲಕಗಳಾಗಿರುವುದಿಲ್ಲ.
  • HSRP ಅಳವಡಿಸದ ಹೊರತು, ವಾಹನ ಮಾಲೀಕತ್ವ ವರ್ಗಾವಣೆ, ವಿಳಾಸ ಬದಲಾವಣೆ, ಕಂತು ಕರಾರು ನಮೂದು/ರದ್ದತಿ, ಅರ್ಹತಾ ಪತ್ರ ನವೀಕರಣ ಇತ್ಯಾದಿ ಯಾವುದೇ ಸೇವೆಗಳನ್ನು ಅನುಮತಿಸುವುದಿಲ್ಲ. · ಶುಲ್ಕ ಪಾವತಿಸಿರುವ ಪ್ರಕರಣದಲ್ಲಿ HSRP ಅಳವಡಿಕೆಗೆ ನಿಗದಿತ ದಿನಾಂಕದಿಂದ 30 ದಿನಗಳವರೆಗೆ ಮಾನ್ಯವಾದ HSRP ರಸೀದಿಯನ್ನು ಹಾಜರುಪಡಿಸುವ ವಾಹನಗಳಿಗೆ ಯಾವುದೇ ದಂಡವಿಲ್ಲ.

ಸಾರ್ವಜನಿಕರು ಆನ್ ಲೈನ್ ಮೂಲಕ ಹೆಚ್.ಎಸ್.ಆರ್.ಪಿ. ಪಡೆಯಲು ತೊಂದರೆಗಳಾದಲ್ಲಿ ಕೆಳಕಂಡ ದೂರವಾಣಿ ಸಂಖ್ಯೆಗಳ ಮೂಲಕ ಸಹಾಯವಾಣಿಯನ್ನು (Helpline) ಕಛೇರಿ ಕಾರ್ಯದ ಸಮಯ ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆ ಸಂಪರ್ಕಿಸಬಹುದಾಗಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 94498 63429/94498 63426 ಗಳಿಗೆ ಕರೆ ಮಾಡಿ ಮಾಹಿತಿಯನ್ನು ಪಡೆಯಬಹುದಾಗಿದೆ.

Tags: HSRPKarnataka GovtNumber PlateRTO

Related News

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ
ಪ್ರಮುಖ ಸುದ್ದಿ

ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಡಿಜಿಟಲ್ ಕ್ರಾಂತಿ: ಮುಂದಿನ ವರ್ಷದಿಂದ ಫೇಶಿಯಲ್ ಹಾಜರಾತಿ ಕಡ್ಡಾಯ

February 17, 2026
ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ
ದೇಶ-ವಿದೇಶ

ಐಟಿ ವಲಯಕ್ಕೆ ಎಐ ಸವಾಲು:ಐಟಿ ಉದ್ಯೋಗಿಗಳಿಗೆ ಎಚ್ಚರಿಕೆಯ ಘಂಟೆ

February 17, 2026
ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್
ದೇಶ-ವಿದೇಶ

ರೈಲು ಪ್ರಯಾಣಿಕರಿಗೆ ಶುಭ ಸುದ್ದಿ: AI ತಂತ್ರಜ್ಞಾನದ ಮೂಲಕ ಸಂಚರಿಸುವಾಗಲೇ ರೈಲು ಕ್ಲೀನ್

February 17, 2026
ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ
ಪ್ರಮುಖ ಸುದ್ದಿ

ಸ್ಟಾಕ್ ಬ್ರೋಕರ್‌ಗಳ ಸಾಲದ ಮೇಲೆ RBI ಕಣ್ಣು : ಸ್ಟಾಕ್ ಮಾರ್ಕೆಟ್ ನಲ್ಲಿ ಸಂಚಲನ ಮೂಡಿಸಿದ RBI ಹೊಸ ನಿಯಮ

February 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.