Bhavya

Bhavya

ಪರಶುರಾಮ ಥೀಮ್ ಪಾರ್ಕ್ ಹಗರಣ: ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅಮಾನತು!

ಪರಶುರಾಮ ಥೀಮ್ ಪಾರ್ಕ್ ಹಗರಣ: ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅಮಾನತು!

ಪರಶುರಾಮ ಥೀಮ್ ಪಾರ್ಕ್ ಹಗರಣಕ್ಕೆ ಸಂಬಂಧಿಸಿದಂತೆ ನಿರ್ಮಿತಿ ಕೇಂದ್ರ ಯೋಜನಾ ನಿರ್ದೇಶಕ ಅರುಣ್ ಕುಮಾರ್ ಅಮಾನತು ಮಾಡಲಾಗಿದೆ.

ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ: ಪೆನ್​ಡ್ರೈವ್, ಮೊಬೈಲ್, ಡ್ರಗ್ಸ್, ಗಾಂಜಾ ವಶ

ಮಂಗಳೂರು ಜೈಲಿನ ಮೇಲೆ ಪೊಲೀಸರ ದಿಢೀರ್ ದಾಳಿ: ಪೆನ್​ಡ್ರೈವ್, ಮೊಬೈಲ್, ಡ್ರಗ್ಸ್, ಗಾಂಜಾ ವಶ

ನಗರದ ಜೈಲಿನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿವೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸರು ದಿಢೀರ್ ದಾಳಿ ಮಾಡಿದ್ದಾರೆ.

ಕಿಲ್ಲರ್ ಲಂಗ್‌ ಕ್ಯಾನ್ಸರ್: ಧೂಮಪಾನ ಮಾಡದಿದ್ರೂ ಬರುತ್ತೆ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್‌ ಮಹಿಳೆಯರನ್ನೇ ಕಾಡುತ್ತೆ ಯಾಕೆ?

ಕಿಲ್ಲರ್ ಲಂಗ್‌ ಕ್ಯಾನ್ಸರ್: ಧೂಮಪಾನ ಮಾಡದಿದ್ರೂ ಬರುತ್ತೆ ಕ್ಯಾನ್ಸರ್, ಶ್ವಾಸಕೋಶದ ಕ್ಯಾನ್ಸರ್‌ ಮಹಿಳೆಯರನ್ನೇ ಕಾಡುತ್ತೆ ಯಾಕೆ?

20ನೇ ಶತಮಾನದಲ್ಲಿ ಅತಿ ವಿರಳ ಎಂಬಂತಿದ್ದ ಈ ಕ್ಯಾನ್ಸರ್ ಈಗ ಅತಿ ವೇಗವಾಗಿ ಬೆಳೆಯುತ್ತಿರುವ ಆರೋಗ್ಯ ಸಮಸ್ಯೆಯಾಗಿದೆ.

ನಂದಿನಿ ಹಾಲಿನ ದರ ಏರಿಕೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದ ಪಿಐಎಲ್ ವಜಾ

ನಂದಿನಿ ಹಾಲಿನ ದರ ಏರಿಕೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದ ಪಿಐಎಲ್ ವಜಾ

ಹಾಲು ಮತ್ತು ಹಾಲಿನ ಉತ್ಪನ್ನಗಳ ದರ ಏರಿಕೆ ಪ್ರಶ್ನಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ಅನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

ಕೇಂದ್ರ ಸರ್ಕಾರದ ತಾರತಮ್ಯದ ಬಜೆಟ್, ರಾಜಕೀಯ ಪ್ರತ್ಯೇಕತೆ ಉಂಟಾಗುವ ಅಪಾಯವಿದೆ- ಪ್ರಧಾನಿ ಮೋದಿಗೆ ಸ್ಟಾಲಿನ್ ಎಚ್ಚರಿಕೆ.

ಕೇಂದ್ರ ಸರ್ಕಾರದ ತಾರತಮ್ಯದ ಬಜೆಟ್, ರಾಜಕೀಯ ಪ್ರತ್ಯೇಕತೆ ಉಂಟಾಗುವ ಅಪಾಯವಿದೆ- ಪ್ರಧಾನಿ ಮೋದಿಗೆ ಸ್ಟಾಲಿನ್ ಎಚ್ಚರಿಕೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೀಗೆ ರಾಜಕೀಯವಾಗಿ ಇಷ್ಟಪಡುವ, ಇಷ್ಟಪಡದ ರೀತಿಯಲ್ಲಿ ಆಡಳಿತ ಮುಂದುವರೆಸಿದರೆ ರಾಜಕೀಯ ಪ್ರತ್ಯೇಕತೆಯ ಅಪಾಯವಿದೆ ಎಂದು ಕಿಡಿ ಕಾರಿದ್ದಾರೆ.

ಬಿಜೆಪಿಯಿಂದ ಅಹೋರಾತ್ರಿ ಧರಣಿ: ವಿಧಾನಸೌಧದಲ್ಲಿ ಬಿಜೆಪಿ ಶಾಸಕರಿಂದ ಹಾಡು, ಭಜನೆ!

ಬಿಜೆಪಿಯಿಂದ ಅಹೋರಾತ್ರಿ ಧರಣಿ: ವಿಧಾನಸೌಧದಲ್ಲಿ ಬಿಜೆಪಿ ಶಾಸಕರಿಂದ ಹಾಡು, ಭಜನೆ!

ವಿಧಾನಸೌಧದಲ್ಲಿ ಮುಡಾ ಹಗರಣದ ಚರ್ಚೆಗೆ ಅವಕಾಶ ನಿರಾಕರಣೆಯಿಂದ ಕೆರಳಿದ್ದ ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ (JDS) ಶಾಸಕರು ಅಹೋರಾತ್ರಿ ಧರಣಿ ನಡೆಸಿದ್ದಾರೆ.

ಕನ್ನಡಿಗರಿಗೆ ಗುಡ್ ನ್ಯೂಸ್: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ 50-75ರಷ್ಟು ಉದ್ಯೋಗ ಮೀಸಲಾತಿ.

ಕರ್ನಾಟಕ ಸಹಕಾರ ಸಂಘಗಳಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ.

ಕರ್ನಾಟಕ ಕಾರ್ಮಿಕ, ಉದ್ಯೋಗ ಮತ್ತು ತರಬೇತಿ ಇಲಾಖೆಗಳ ನೌಕರರ ಸಹಕಾರ ಸಂಘದಲ್ಲಿ ಈ ಹುದ್ದೆಗಳಿದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪೊಲೀಸ್ ಸಮವಸ್ತ್ರ ಧರಿಸಿ ಎಲ್ಲೆಂದರಲ್ಲಿ ರೀಲ್ಸ್ ಮಾಡೋ ಹಾಗಿಲ್ಲ: ಖಡಕ್ ವಾರ್ನಿಂಗ್ ಕೊಟ್ಟ ಕಮಿಷನರ್

ಪೊಲೀಸ್ ಸಮವಸ್ತ್ರ ಧರಿಸಿ ಎಲ್ಲೆಂದರಲ್ಲಿ ರೀಲ್ಸ್ ಮಾಡೋ ಹಾಗಿಲ್ಲ: ಖಡಕ್ ವಾರ್ನಿಂಗ್ ಕೊಟ್ಟ ಕಮಿಷನರ್

ಪೊಲೀಸ್ ಅಧಿಕಾರಿಗಳು ಸಮವಸ್ತ್ರದಲ್ಲಿರುವಾಗ ರೀಲ್ಸ್ ಪೋಸ್ಟ್ ಮಾಡದಂತೆ ಎಲ್ಲಾ ಸಿಬ್ಬಂದಿಗೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಎಚ್ಚರಿಕೆ ನೀಡಿದ್ದಾರೆ.

ರಾಜ್ಯಗಳಿಗೆ 50 ವರ್ಷಗಳ ಬಡ್ಡಿರಹಿತ ಸಾಲ ನೀಡುವ ಘೋಷಣೆ ಸ್ವಾಗತಾರ್ಹ – ಎಚ್.ಡಿ.ಕುಮಾರಸ್ವಾಮಿ

ರಾಜ್ಯಗಳಿಗೆ 50 ವರ್ಷಗಳ ಬಡ್ಡಿರಹಿತ ಸಾಲ ನೀಡುವ ಘೋಷಣೆ ಸ್ವಾಗತಾರ್ಹ – ಎಚ್.ಡಿ.ಕುಮಾರಸ್ವಾಮಿ

ರಾಜ್ಯಗಳಿಗೆ ಬಡ್ಡಿರಹಿತ ಸಾಲ ನೀಡುವ ಘೋಷಣೆ ಸ್ವಾಗತಾರ್ಹ. ಅಮೃತಕಾಲದ ಸರ್ವಸ್ಪರ್ಶಿ ಬಜೆಟ್ ಆಗಿದೆ ಎನ್ನುವುದು ನನ್ನ ಭಾವನೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

Page 1 of 208 1 2 208