Bhavya

Bhavya

ಪ್ರಜ್ವಲ್ ಪೆನ್​​ಡ್ರೈವ್‌ ಪ್ರಕರಣ: ಪ್ರೀತಂಗೌಡ ಆಪ್ತರ ನಿವಾಸದಲ್ಲಿ ಎಸ್​ಐಟಿಗೆ 10 ಪೆನ್​​ಡ್ರೈವ್‌ಗಳು, ಹಾರ್ಡ್ ಡಿಸ್ಕ್ ಪತ್ತೆ

ಪ್ರಜ್ವಲ್ ಪೆನ್​​ಡ್ರೈವ್‌ ಪ್ರಕರಣ: ಪ್ರೀತಂಗೌಡ ಆಪ್ತರ ನಿವಾಸದಲ್ಲಿ ಎಸ್​ಐಟಿಗೆ 10 ಪೆನ್​​ಡ್ರೈವ್‌ಗಳು, ಹಾರ್ಡ್ ಡಿಸ್ಕ್ ಪತ್ತೆ

ಬಿಜೆಪಿ ನಾಯಕ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪ್ರಜ್ವಲ್ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಪೆನ್​​ಡ್ರೈವ್‌ಗಳು, ಹಾರ್ಡ್ ಡಿಸ್ಕ್ ಪತ್ತೆಯಾಗಿವೆ.

ಕಾಂಗ್ರೆಸ್​ನ 45 ಶಾಸಕರು ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ: ಹೆಚ್​ ಡಿ ಕುಮಾರಸ್ವಾಮಿ

ಕೇಂದ್ರದ ಬರ ಪರಿಹಾರದ ಹಣ ಸಾಲಕ್ಕೆ ಜಮೆಯಾಗ್ತಿದೆ. ಅನ್ನದಾತರ ಗೋಳು ಕೇಳೋರ್ಯಾರು? ಹೆಚ್‌ಡಿಕೆ ವಾಗ್ದಾಳಿ.

ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಬಿಡುಗಡೆ ಮಾಡಿತ್ತು. ಆದರೆ ಬರ ಪರಿಹಾರದ ಹಣ ಬಿಡುಗಡೆಯಾದರೂ ಅನೇಕ ರೈತರ ಕೈಗೆ ಮಾತ್ರ ಬರಪರಿಹಾರದ ಹಣ ಸಿಗುತ್ತಿಲ್ಲ.

ನಾನು ಪಕ್ಷೇತರ ಅಭ್ಯರ್ಥಿ ಎಂದು ಅರಿವು ಮೂಡಿಸುವಲ್ಲಿ ಎಡವಿದ್ದೇನೆ ಎಂದು ಫಲಿತಾಂಶಕ್ಕೂ ಮುನ್ನವೇ ಸೋಲನ್ನು ಒಪ್ಪಿಕೊಂಡ ಈಶ್ವರಪ್ಪ?

ನಾನು ಪಕ್ಷೇತರ ಅಭ್ಯರ್ಥಿ ಎಂದು ಅರಿವು ಮೂಡಿಸುವಲ್ಲಿ ಎಡವಿದ್ದೇನೆ ಎಂದು ಫಲಿತಾಂಶಕ್ಕೂ ಮುನ್ನವೇ ಸೋಲನ್ನು ಒಪ್ಪಿಕೊಂಡ ಈಶ್ವರಪ್ಪ?

ಮಾಜಿ ಡಿಸಿಎಂ ಕೆ ಎಸ್‌ ಈಶ್ವರಪ್ಪ ಅವರು ಸ್ವತಂತ್ರ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ನಡೆಸಿದ್ದು, ಇದೀಗ ಚುನಾವಣಾ ಫಲಿತಾಂಶ ಬರುವ ಮುನ್ನವೇ ಕೆ ಎಸ್‌...

ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ನೇಹಾ ಮಾದರಿಯಲ್ಲಿ ಹತ್ಯೆ ಮಾಡಿದ ಪಾಗಲ್ ಪ್ರೇಮಿ!

ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ನೇಹಾ ಮಾದರಿಯಲ್ಲಿ ಹತ್ಯೆ ಮಾಡಿದ ಪಾಗಲ್ ಪ್ರೇಮಿ!

ಇಲ್ಲವಾದರೆ ನೇಹಾಳನ್ನು ಕೊಲೆ ಮಾಡಿದ ಮಾದರಿಯಲ್ಲಿಯೇ ನಿನ್ನನ್ನೂ ಕೊಲೆ ಮಾಡ್ತೀನಿ ಎಂದು ಬೆದರಿಕೆ ಹಾಕಿದ ಪಾಗಲ್‌ ಪ್ರೇಮಿ ಕೊನೆಗೆ ಮಾತು ಕೇಳದ ತನ್ನ ಪ್ರಿಯತಮೆ ಅಂಜಲಿಯನ್ನು ನೇಹಾ...

ಚಾರ್ ಸೋ ಪಾರ್ ಸಾಧ್ಯವೇ ಇಲ್ಲ ಎಂದ ಚುನಾವಣಾ ಸ್ಪೆಷಲಿಸ್ಟ್ ಪ್ರಶಾಂತ್ ಕಿಶೋರ್

ಚಾರ್ ಸೋ ಪಾರ್ ಸಾಧ್ಯವೇ ಇಲ್ಲ ಎಂದ ಚುನಾವಣಾ ಸ್ಪೆಷಲಿಸ್ಟ್ ಪ್ರಶಾಂತ್ ಕಿಶೋರ್

ಬಿಜೆಪಿಗೆ ಚುನಾವಣಾ ಸ್ಪೆಷಲಿಸ್ಟ್ ಆಗಿದ್ದ ಪ್ರಶಾಂತ್ ಕಿಶೋರ್ ನಾಲ್ಕನೇ ಹಂತದ ಮತದಾನ ಮುಗಿದ ನಂತರವೂ ಅಚ್ಚರಿಯಾಗುವಂತಹ ಚುನಾವಣಾ ಭವಿಷ್ಯವನ್ನು ನುಡಿದಿದ್ದಾರೆ.

SSLC ಟಾಪರ್ ಅಂಕಿತಾಗೆ 5 ಲಕ್ಷ ರೂ. ಬಹುಮಾನ – ಸಿಎಂ ಸಿದ್ದರಾಮಯ್ಯ ಘೋಷಣೆ

SSLC ಟಾಪರ್ ಅಂಕಿತಾಗೆ 5 ಲಕ್ಷ ರೂ. ಬಹುಮಾನ – ಸಿಎಂ ಸಿದ್ದರಾಮಯ್ಯ ಘೋಷಣೆ

ಪ್ರಥಮ ಸ್ಥಾನ ಪಡೆದಿರುವ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು 5 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದ್ದಾರೆ.

ಭಾರತೀಯ ಸೇನೆಯಲ್ಲಿ ಟೆಕ್ನಿಕಲ್ ಎಂಟ್ರಿ ಸ್ಕೀಮ್ ಮೂಲಕ ನೇಮಕಾತಿ: PUC ಪಾಸಾದವರಿಗೆ ಅವಕಾಶ

ಭಾರತೀಯ ಸೇನೆಯಲ್ಲಿ ಟೆಕ್ನಿಕಲ್ ಎಂಟ್ರಿ ಸ್ಕೀಮ್ ಮೂಲಕ ನೇಮಕಾತಿ: PUC ಪಾಸಾದವರಿಗೆ ಅವಕಾಶ

ಭಾರತೀಯ ಸೇನೆಯೂ ಪ್ರತಿವರ್ಷವು ಎರಡು ಬ್ಯಾಚ್ಗಳಲ್ಲಿ ನೇಮಕಾತಿ ಮಾಡಿಕೊಳ್ಳುತ್ತದೆ. PUC ಪಾಸಾದ ವಿದ್ಯಾರ್ಥಿಗಳು ಅರ್ಜಿ ಹಾಕಬಹುದು. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

ನನ್ನ ಸೋಲಿಗೆ ಕಾರಣರಾದವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಿ ಎಂದು ಸಿಡಿದೆದ್ದ ವಿ. ಸೋಮಣ್ಣ

ನಿಮ್ಮ ಕಾಂಗ್ರೆಸ್ ಪಡಸಾಲೆಯಲ್ಲೇ ನಿಮಗೆ ಉತ್ತರ ಸಿಗಲಿದೆ – ಸಿದ್ದು ಆರೋಪಕ್ಕೆ ವಿಜಯೇಂದ್ರ ಉತ್ತರ

ನಿಮ್ಮ ಕಾಂಗ್ರೆಸ್ ಪಡಸಾಲೆಯಲ್ಲೇ ನಿಮಗೆ ಉತ್ತರ ಸಿಗಲಿದೆ ಎಂದು ಬಿವೈ ವಿಜಯೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಡಿರುವ ಆರೋಪಕ್ಕೆ ಉತ್ತರ ನೀಡಿದ್ದಾರೆ.

ಕೇಂದ್ರ ಆಹಾರ ನಿಗಮದ ಗೋದಾಮಿನಲ್ಲಿ 18 ಮಿಲಿಯನ್ ಟನ್ ಅಕ್ಕಿ ಕೊಳೆಯುತ್ತಿದೆ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಕಿಡಿ.

ಕೇಂದ್ರ ಆಹಾರ ನಿಗಮದ ಗೋದಾಮಿನಲ್ಲಿ 18 ಮಿಲಿಯನ್ ಟನ್ ಅಕ್ಕಿ ಕೊಳೆಯುತ್ತಿದೆ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಕಿಡಿ.

ರಾಜ್ಯ ಸರ್ಕಾರ ಕೆಜಿಗೆ 34 ರೂಪಾಯಿಯಂತೆ ಖರೀದಿಗೆ ಕೇಳಿದರೂ ಕೊಡಲೊಪ್ಪದ ಕೇಂದ್ರ ಸರ್ಕಾರ, ಈಗ ಗೋದಾಮುಗಳಲ್ಲಿ ದಾಸ್ತಾನಿರುವ ಅಕ್ಕಿಯನ್ನು ಖಾಲಿ ಮಾಡಲು ಪರದಾಡುತ್ತಿದೆ.

ಪೆನ್‌ಡ್ರೈವ್ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಸಾಹಿತಿಗಳು, ಬರಹಗಾರರಿಂದ 16 ಬೇಡಿಕೆಗಳ ಬಹಿರಂಗ ಪತ್ರ

ಪೆನ್‌ಡ್ರೈವ್ ಪ್ರಕರಣ: ಸಿಎಂ ಸಿದ್ದರಾಮಯ್ಯಗೆ ಸಾಹಿತಿಗಳು, ಬರಹಗಾರರಿಂದ 16 ಬೇಡಿಕೆಗಳ ಬಹಿರಂಗ ಪತ್ರ

ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸಾಹಿತಿಗಳು, ಬರಹಗಾರರು, ಮಹಿಳಾ ಸಂಘಟನೆಗಳ ಮುಖಂಡರು ಸುದೀರ್ಘ ಬಹಿರಂಗ ಪತ್ರವೊಂದನ್ನು ಬರೆದಿದ್ದಾರೆ.

Page 3 of 168 1 2 3 4 168