ಮತ್ತೆ ಕೋವಿಡ್ ಭೀತಿ ; ಹವಾನಿಯಂತ್ರಿತ ಕೊಠಡಿಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ!
ಇನ್ಫ್ಲುಯೆನ್ಸ ತರಹದ ಕಾಯಿಲೆ (ILI) ಮತ್ತು ತೀವ್ರ ಉಸಿರಾಟದ ಕಾಯಿಲೆ (SARI) ಇರುವವರಿಗೆ COVID-19 ಪರೀಕ್ಷೆಗಳು ಕಡ್ಡಾಯವಾಗಿರುತ್ತವೆ ಎಂದು ರಾಜ್ಯ ಸರ್ಕಾರ ಒತ್ತಿ ಹೇಳಿದೆ.
ಇನ್ಫ್ಲುಯೆನ್ಸ ತರಹದ ಕಾಯಿಲೆ (ILI) ಮತ್ತು ತೀವ್ರ ಉಸಿರಾಟದ ಕಾಯಿಲೆ (SARI) ಇರುವವರಿಗೆ COVID-19 ಪರೀಕ್ಷೆಗಳು ಕಡ್ಡಾಯವಾಗಿರುತ್ತವೆ ಎಂದು ರಾಜ್ಯ ಸರ್ಕಾರ ಒತ್ತಿ ಹೇಳಿದೆ.
ವಿನಾಯಕ ದಾಮೋದರ ಸಾವರ್ಕರ್(Savarkar) ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ.
ಮುರುಗೇಶ್ ನಿರಾಣಿ ಪೇಮಂಟ್ ಕೋಟಾದಲ್ಲಿ ಮಂತ್ರಿಯಾದವರು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ತಮ್ಮ ಪಕ್ಷದ ವಿರುದ್ಧವೇ ಸ್ಪೋಟಕ ಹೇಳಿಕೆ ನೀಡಿರುವುದು
ನೋಟಿಸ್ ನೀಡಲು ಯಾದವ್ ಮನೆಗೆ ಭೇಟಿ ನೀಡಿದ ತೆರಿಗೆ ಅಧಿಕಾರಿಗಳು ಕುಟುಂಬದ ಆರ್ಥಿಕ ಸ್ಥಿತಿಯನ್ನು ನೋಡಿ ಆಶ್ಚರ್ಯಚಕಿತರಾಗಿದ್ದಾರೆ.
ಆಗ್ರಾ ಮುನ್ಸಿಪಲ್ ಕಾರ್ಪೊರೇಷನ್ ನಿಂದ ತಾಜ್ ಮಹಲ್‌ಗೆ 1 ಕೋಟಿ ರೂ. ನೀರಿನ ತೆರಿಗೆ ಮತ್ತು 1.47 ಲಕ್ಷ ಆಸ್ತಿ ತೆರಿಗೆ ಪಾವತಿಸುವಂತೆ ನೋಟಿಸ್ ಜಾರಿ ಮಾಡಲಾಗಿದೆ.
ಆಮ್ ಆದ್ಮಿ ಪಕ್ಷಕ್ಕೆ(AAP) 60 ಕೋಟಿ ರೂಪಾಯಿ ನೀಡಿರುವುದಾಗಿ ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ.
ಜನವರಿ 15 ರಂದು ಚಿತ್ರವು 20ನೇ ವರ್ಷಕ್ಕೆ ಕಾಲಿಡುತ್ತಿರುವುದರಿಂದ, ಈ ವಿಶೇಷ ಸಂದರ್ಭವನ್ನು ಆಚರಿಸಲು ಅಭಿಮಾನಿಗಳಿಗೆ ಚಿತ್ರವನ್ನು ಮತ್ತೊಮ್ಮೆ ಬೆಳ್ಳಿಪರದೆಯ ಮೇಲೆ ಪ್ರದರ್ಶಿಸಲು ತಯಾರಕರು ನಿರ್ಧರಿಸಿದ್ದಾರೆ.
ಉರ್ದು ಸಾಹಿತ್ಯವೂ ಅಸ್ಪೃಶ್ಯವಲ್ಲ! ಸುಲಭವಾಗಿ ಅರ್ಥವಾಗುವಂತೆ ಬರೆಯಲಾಗಿದೆ.
ದರ್ಶನ್ ಹಾಗೂ ಅಪ್ಪು ಅಭಿಮಾನಿಗಳ ನಡುವೆ ನಡೆದ ಸಾಮಾಜಿಕ ಜಾಲತಾಣದ ಸಂಘರ್ಷವನ್ನು ಕಂಡು ರಮ್ಯ ತೀವ್ರ ಬೇಸರ ವ್ಯಕ್ತಪಡಿಸಿದರು
ನಟಿ ಜಾಕ್ವೆಲಿನ್ ಫರ್ನಾಂಡೀಸ್ ಡಿಸೆಂಬರ್ 23 ರಂದು ತನ್ನ ಕುಟುಂಬ ಸದಸ್ಯರನ್ನು ಭೇಟಿ ಮಾಡಲು ಬಹ್ರೇನ್‌ಗೆ ಪ್ರಯಾಣಿಸಲು ಅನುಮತಿ ಕೋರಿದ್ದಾರೆ ಎನ್ನಲಾಗಿದೆ