Pankaja

Pankaja

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

ಸೋಸೈಟಿಯಿಂದ ಸೂಚನೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ರಾತ್ರಿ 10 ಗಂಟೆಯ ನಂತರ ಯಾವುದೇ ಅತಿಥಿಗಳನ್ನು ಮತ್ತು ಬ್ಯಾಚುಲರ್ಗಳನ್ನು ಫ್ಲಾಟ್‌ಗಳಿಗೆ ಅನುಮತಿಸಲಾಗುವುದಿಲ್ಲ.

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

2021ರ ಡಿಸೆಂಬರ್ ನಲ್ಲಿ ಸಶಸ್ತ್ರ ಮೀಸಲು ಸಬ್ ಇನ್ಸ್ಪೆಕ್ಟರ್ (ಪುರುಷ) ಈ ಹುದ್ದೆಗಳಿಗೆ 2023ರ ಜನವರಿ 8ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗಿತ್ತು.

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

ಈ ಬಾರಿ ಮತ್ತೇ ವಿಜಯೇಂದ್ರ ವರುಣಾದಿಂದ ಸ್ಪರ್ಧೆಗೆ ಮುಂದಾದರೆ ಏನಾಗಬಹುದು ಎಂಬ ರಾಜಕೀಯ ಲೆಕ್ಕಾಚಾರವು ಗರಿಗೇದರಿದೆ.

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ (Siddaramaiah) ಅವರು ಮೈಸೂರಿನಲ್ಲಿ ವರುಣಾ ಕ್ಷೇತ್ರದಿಂದ ತಮ್ಮ ಮಗನ ಬದಲಿಗೆ ಸ್ಪರ್ಧಿಸಲಿದ್ದಾರೆ.

Page 2 of 14 1 2 3 14