English English Kannada Kannada

Preetham Kumar P

ಜ್ಞಾನಾರ್ಜನೆಗೆ ಕಾರ್ಯಾಗಾರಗಳು ಉಪಯುಕ್ತ: ಪ್ರೊ. ವೀರಪ್ಪ ಗೌಡ

ಗಣಿತ ಕಷ್ಟಕರವಾದ ವಿಷಯ ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿದೆ. ಆದರೆ ನುರಿತ ಸಂಪನ್ಮೂಲ ವ್ಯಕ್ತಿಗಳನ್ನು ಕರೆಸಿ ಈ ರೀತಿಯ ಕಾರ್ಯಾಗಾರ ಏರ್ಪಡಿಸಿದರೆ ಅದರ ಪ್ರಯೋಜನ ವಿದ್ಯಾರ್ಥಿಗಳಿಗೆ ಮತ್ತು ಅಧ್ಯಾಪಕರುಗಳಿಗೆ ದೊರೆಯುವುದರಲ್ಲಿ ಯಾವುದೇ ಅನುಮಾನವಿಲ್ಲ. ಅಲ್ಲದೆ ಗಣಿತದ ಬಗ್ಗೆ ಹೆಚ್ಚಿನ ಒಲವು ಮೂಡಿಸುವುದು ಕೂಡ ಸಾಧ್ಯವಾಗುತ್ತದೆ ಎಂದು ಪ್ರೊ. ವೀರಪ್ಪ ಗೌಡ ಹೇಳಿದರು.

ಹೆಚ್ಚುತ್ತಿರುವ ಸೋಂಕು,ಶಾಲಾ ಕಾಲೇಜು ಬಂದ್ ಮಾಡೋ ಪರಿಸ್ಥಿತಿ ಬಂದ್ರೆ ಸರ್ಕಾರ ಸಿದ್ಧವಾಗಿದೆ… ಶಿಕ್ಷಣ ಸಚಿವ ಬಿ.ಸಿ.ನಾಗೇಶ್…

ಅದರಲ್ಲೂ ಶಾಲಾ ಕಾಲೇಜುಗಳಲ್ಲಿ ಹೆಚ್ಚಾಗಿ ಸೋಂಕು ಕಾಣಿಸುತ್ತಿರುವುದರಿಂದ ಪೋಷಕರಲ್ಲಿ ಆತಂಕ ಮನೆ ಮಾಡಿದೆ.ಇದರಿಂದ ಪೋಷಕರು ಶಾಲಾ ಕಾಲೇಜುಗಳನ್ನು ಮುಚ್ಚುವಂತೆ ಆಗ್ರಹ ನಡೆಸುತ್ತಿದ್ದಾರೆ.

ಅರವಿಂದ್ ಕೇಜ್ರಿವಾಲ್ ಹೊಸ ಭರವಸೆ ಅಧಿಕಾರಕ್ಕೆ ಬಂದ್ರೆ ಸ್ತ್ರೀಯರಿಗೆ ಮಾಸಿಕ 1000 ಧನ ಸಹಾಯ

ಅರವಿಂದ್‌ ಕೇಜ್ರಿವಾಲ್‌ರವರು ಅಧಿಕಾರಕ್ಕೆ ಬಂದರೆ ‘ಗೃಹ ಆಧಾರ್‌’ ಫಲಾನುಭವಿ ಮಹಿಳೆಯರ ಸಹಾಯಧನವನ್ನು 1500 ರು.ನಿಂದ 2500 ರು.ಗೆ ಹೆಚ್ಚಿಸುವುದಾಗಿ ಭರವಸೆ ನೀಡಿದರು

2ನೇ ಟೆಸ್ಟ್ ಪಂದ್ಯದಲ್ಲಿ 373 ರನ್ ಮೂಲಕ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಬೃಹತ್ ಗೆಲುವು

ನ್ಯೂಜಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 372ರನ್ ಗಳ ಬೃಹತ್‌ ಗೆಲುವು ಸಾಧಿಸಿದೆ. ಈ ಮೂಲಕ ಹೆಚ್ಚು ರನ್‌ಗಳಿಂದ ಗೆದ್ದ ದಾಖಲೆ ಕೂಡ ಬರೆದಿದೆ.ರನ್‌ಗಳ ಲೆಕ್ಕದಲ್ಲಿ ಭಾರತದ ಅತಿ ದೊಡ್ಡ ಗೆಲುವಾಗಿದೆ.

ಕೋವಿಡ್‌ಗೆ ಹೆದರಿ ಪತ್ನಿ ಮತ್ತು ಮಕ್ಕಳನ್ನು ಹತ್ಯೆ ಮಾಡಿದ ವೈದ್ಯ

ಕೊವೀಡ್‌ ಆತಂಕ ಸಮಾಜದಲ್ಲಿ ಎಷ್ಟರ ಮಟ್ಟಿಗೆ ಇದೆ ಎಂದರೆ ಸ್ವತಃ ವೈದ್ಯರೆ ಕೋವಿಡ್‌ಗೆ ಹೆದರಿ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಕೊಂದಿರುವ ಘಟನೆನಡೆದಿದೆ.  ಕೋವಿಡ್-19ನಿಂದ ಖಿನ್ನತೆಗೆ ಒಳಗಾದ ವೈದ್ಯನೊಬ್ಬ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳ ಹತ್ಯೆ ಮಾಡಿ ಪರಾರಿಯಾದ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

ಗುಜರಾತ್‌ನಲ್ಲಿ ಒಮಿಕ್ರಾನ್‌ ಪ್ರಕರಣ ಪತ್ತೆ

ಕರ್ನಾಟಕದಲ್ಲಿ 2  ಒಮಿಕ್ರಾನ್‌ ಪ್ರಕರಣ ಕಂಡುಬಂದ ಬೆನ್ನಲ್ಲೇ ಇತ್ತ ಗುಜರಾತ್‌ನಲ್ಲಿ ಕೊರೊನಾವೈರಸ್‌ನ (Coronavirus) ಹೊಸ ರೂಪಾಂತರ ಓಮಿಕ್ರಾನ್ (Omicron) ಪತ್ತೆಯಾಗಿದೆ. ಗುಜರಾತ್‌ನ ಜಾಮ್‌ನಗರದಲ್ಲಿ ಒಮಿಕ್ರಾನ್‌ನ ಮೊದಲ ಪ್ರಕರಣ ಬೆಳಕಿಗೆ ಬಂದಿದೆ. ದಕ್ಷಿಣ ಆಫ್ರಿಕಾದಿಂದ ಬಂದ ವ್ಯಕ್ತಿಯೊಬ್ಬರು  ಓಮಿಕ್ರಾನ್ ಸೋಂಕಿಗೆ ಒಳಗಾಗಿದ್ದಾರೆ.

ಜಿಮ್‌ನಲ್ಲಿ ಹೃದಯಾಘಾತ ಸಾವಿನ ದವಡೆಯಿಂದ ಪಾರಾದ ಉದ್ಯಮಿ

ಜಿಮ್‌ ಮಾಡುವಾಗ ಉದ್ಯಮಿಯೊಬ್ಬರಿಗೆ  ಹೃದಯಾಘಾತವಾಗಿದ್ದು ಜಿಮ್ ಟ್ರೇನರ್‌ ಅವರ ಸಮಯ ಪ್ರಜ್ಞೆಯಿಂದಾಗಿ ಉದ್ಯಮಿ ಸಾವಿನ ದವಡೆಯಿಂದ ಪಾರಾಗಿದ್ದಾರೆ.  ಜಿಮ್‌ನಲ್ಲಿ ಕಸರತ್ತು ಮಾಡುತ್ತಿದ್ದ ಉದ್ಯಮಿ ಗುರುದತ್‌ (49) ಎಂಬುವವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಾಕಶಾಸ್ತ್ರ : ಸುಲಭವಾಗಿ ತಯಾರಿಸಬಹುದಾದ ಬೆಲ್ಲದ ಬರ್ಫಿ

ಬರ್ಫಿ ಅಂದರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ ಅತೀ ಕಡಿಮೆ ಸಮಯದಲ್ಲಿ ಹಾಗೂ ಕಡಿಮೆ ಖರ್ಚಿನಲ್ಲಿ ತಯಾರಿಸಬಹುದಾದ ಅದ್ಬುತ ಸಿಹಿ ತಿಂಡಿಯನ್ನು ಹೇಗೆ ಮಾಡುವುದು ಎಂದು ನೀವೂ ತಿಳಿದುಕೊಳ್ಳಬೇಕಾ ಹಾಗಾದ್ರೆ ನೋಡಿ

ಕಳಚಿದ ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ : ಚಿತ್ರನಟ ಶಿವರಾಂ ವಿಧಿವಶ

 1958 ರಿಂದ 1965 ರ ವರೆಗೆ ಸಹಾಯಕ ನಿರ್ದೇಶಕರಾಗಿ (Director) ದುಡಿದ ನಂತರ, ಅವರಿಗೆ ಕಲ್ಯಾಣ್ ಕುಮಾರ್ ನಟಿಸಿದ ಕು. ರಾ. ಸೀತಾರಾಮ ಶಾಸ್ತ್ರಿ ಅವರ ಬೆರೆತ ಜೀವ ಚಿತ್ರದಲ್ಲಿ ಪೋಷಕ ಪಾತ್ರದ ಮೂಲಕ ನಟನೆಗೆ (Acting) ಬ್ರೆ ಕ್ ಸಿಕ್ಕಿತು. ಆಗಿನಿಂದ ಅವರು 2000 ದ ದಶಕದವರೆಗೆ ಅನೇಕ ನಿರ್ದೇಶಕರ ನಿರ್ದೇಶನದಲ್ಲಿ ನಟಿಸಿದರು. ಪುಟ್ಟಣ್ಣ ಕಣಗಾಲ್ ನಿರ್ದೇಶಿಸಿದ ಶರಪಂಜರ , ನಾಗರಹಾವು , ಶುಭಮಂಗಳ ಚಿತ್ರಗಳಲ್ಲಿಯೂ ನಟಿಸಿದ್ದಾರೆ. 

ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ಕಿತ್ತ ಅಜಾಜ್‌ ಪಟೇಲ್

ಈ ಮೂಲಕ, ಒಂದು ಇನ್ನಿಂಗ್ಸ್‌ನಲ್ಲಿ ಹತ್ತು ವಿಕೆಟ್‌ ಪಡೆದ ಇಂಗ್ಲೆಂಡಿನ ಜಿಮ್‌ ಲೇಕರ್‌(1956), ಭಾರತದ ಮಾಜಿ ಸ್ಪಿನ್‌ ದಂತಕತೆ ಕರ್ನಾಟಕದ ಅನಿಲ್‌ ಕುಂಬ್ಳೆ (1999) ಸಾಲಿಗೆ ಏಜಾಜ್‌ ಪಟೇಲ್ ಸೇರ್ಪಡೆಯಾದರು. ಕುಂಬ್ಳೆ ಪಾಕಿಸ್ತಾನದ ವಿರುದ್ದ ಈ ಸಾಧನೆ ಮಾಡಿದ್ದರು.

Submit Your Article