English English Kannada Kannada

Preetham Kumar P

lockdown

ಚೀನಾದಲ್ಲಿ ಕಠಿಣ ಲಾಕ್‌ ಡೌನ್‌ ! ಹಾಗದ್ರೆ ಲಾಕ್ ಡೌನ್‌ ಮಾರ್ಗಸೂಚಿಯಲ್ಲಿ ಏನಿದೆ ?

ಸೋಂಕು ಪ್ರಕರಣಗಳು ಕ್ಷೀಣಿಸುತ್ತಿರುವಂತೆ ಇಡೀ ವಿಶ್ವ ವ್ಯಾಪಾರ-ವಹಿವಾಟು, ಸಾರಿಗೆ ಎಲ್ಲ ಮಾದರಿಯ ಚಟುವಟಿಕೆಗಳಿಗೆ ಮುಕ್ತ ಅವಕಾಶ ಕಲ್ಪಿಸಿದೆ. ಕೊರೊನಾ ವೈರಸ್‍ನೊಂದಿಗೆಯೇ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ವಿಶ್ವ ಯೋಚಿಸುತ್ತಿದೆ. ಇದೇ ಹೊತ್ತಿನಲ್ಲಿ ಶೂನ್ಯ-ಕೋವಿಡ್ ಸ್ಥಿತಿಗೆ ದೇಶವನ್ನು ಕೊಂಡೊಯ್ಯಬೇಕು ಎಂದು ಚೀನಾ ಸರ್ಕಾರ ಚಿಂತಿಸಿದೆ. ಈ ಹಿನ್ನೆಲೆಯಲ್ಲಿ ಬೆರಳೆಣಿಕೆಯಷ್ಟೇ ಪ್ರಕರಣಗಳಿರುವ ಪ್ರದೇಶಗಳಲ್ಲೂ ಕಠಿಣ ಲಾಕ್‍ಡೌನ್ ವಿಧಿಸಲು ಚೀನಾ ಮುಂದಾಗಿದೆ. 

ಚೀನಾದಲ್ಲಿ ಮತ್ತೆ ಅಬ್ಬರಿಸುತ್ತಿರವ ಕೊರೊನಾ

ರಾಜಧಾನಿ ಬೀಜಿಂಗ್‌ನಲ್ಲೂ ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲಾಗಿದ್ದು, ಎಲ್ಲಾ ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗಿದೆ. ಅಲ್ಲದೇ ನಗರವಾಸಿಗಳು ತುರ್ತು ಸಂದರ್ಭ ಹೊರತುಪಡಿಸಿ ನಗರದಿಂದ ಹೊರಗೆ ಹೋಗಬಾರದು ಎಂದು ತಿಳಿಸಲಾಗಿದೆ. ವೈರಸ್ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಸೀಲ್‌ಡೌನ್ ಮಾಡಲಾಗಿದ್ದು, ಜನರ ಪರೀಕ್ಷೆ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗಿದೆ.

ಕೊರೊನಾದ ಹೊಸ ರೂಪಾಂತರಿ AY 4.2 ರಾಜ್ಯದ 7 ಜನರಲ್ಲಿ ಪತ್ತೆ

ಎವೈ4.2 ಸೋಂಕು ಡೆಲ್ಟಾ ವೈರಾಣುಗಳಿಗಿಂತ ಅತ್ಯಂತ ವೇಗವಾಗಿ ಹರಡಬಲ್ಲ ಸಾಮರ್ಥ್ಯ ಹೊಂದಿರುವುದರಿಂದ ರಾಜ್ಯದೆಲ್ಲೆಡೆ ಬಿಗಿ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ ಶಾಲೆಗಳು ಕೆಲ ದಿನಗಳ ಹಿಂದಷ್ಟೇ ಆರಂಭವಾಗಿದ್ದು, ಇಂತಹ ಸಂದರ್ಭದಲ್ಲೇ ಎವೈ4.2 ವೈರಾಣು ಪತ್ತೆಯಾಗಿರುವುದು ಪೋಷಕರ ಆತಂಕಕ್ಕೆ ಕಾರಣವಾಗಿದೆ.

ಆರ್ಯನ್‌ ಖಾನ್ ಡ್ರಗ್ಸ್‌ ಕಳ್ಳಸಾಗಣಿಕೆಯಲ್ಲೂ ತೊಡಗಿಸಿಕೊಂಡಿದ್ದ – ಎನ್‌ಸಿಬಿ

 ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧಿತರಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಅವರ ಜಾಮೀನಿಗೆ ವಿರೋಧ ವ್ಯಕ್ತಪಡಿಸಿರುವ ಎನ್ ಸಿಬಿ, ಆರ್ಯನ್ ಖಾನ್ ಕೇವಲ ಡ್ರಗ್ಸ್ ಸೇವಿಸುವುದಿಲ್ಲ. ಅವರು ಡ್ರಗ್ಸ್ ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಂಗಳವಾರ ಆರೋಪಿಸಿದೆ.

Redmi Note 11 ಸ್ಮಾರ್ಟ್ ಫೋನ್‌ ಬಿಡುಗಡೆ !! ಇಲ್ಲಿದೆ ಸಂಪೂರ್ಣ ಮಾಹಿತಿ

Redmi Note 11 ಅಕ್ಟೋಬರ್‌ 28ರಂದು ಚೀನಾದಲ್ಲಿ ಬಿಡುಗಡೆಯಾಗುತ್ತಿದೆ. ಇದು Redmi Note 11, Redmi Note 11 pro, Redmi Note 11 pro+ ಶ್ರೇಣಿಗಳಲ್ಲಿ ಬರುವ ಸಾಧ್ಯತೆಗಳಿವೆ. Redmi Note 11ನ ಅಂದಾಜು ಬೆಲೆ 14000 ಎಂದು ಹೇಳಲಾಗಿದೆ.

accenture

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್‌ : ಆಕ್ಸೆಂಚರ್ ಕಂಪನಿಯಲ್ಲಿದೆ ನೇರ ನೇಮಕಾತಿ!

ಪ್ರಸಿದ್ಧ ಕಂಪನಿಗಳಲ್ಲಿ ಒಂದಾದ ಆಕ್ಸೆಂಚರ್‌ ಕಂಪೆನಿಯು ನೇರ ನೇಮಕಾತಿ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದೆ. ಉದ್ಯೋಗಾಂಕ್ಷಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, ಬೆಂಗಳೂರು ಮತ್ತು ಹೈದರಾಬಾದ್ ಕ್ಯಾಂಪಸ್‌ಗಳಲ್ಲಿ ನೇರ ನೇಮಕಾತಿಗಳು ನಡೆಯಲಿವೆ.

ಪಾಕ್‌ ವಿರುದ್ದ ಭಾರತದ ಸೋಲಿಗೆ ಪ್ರಮುಖ 5 ಕಾರಣಗಳು

ಹಾರ್ದಿಕ್ ಪಾಂಡ್ಯ ಮೇಲೆ ಟೀಮ್ ಮ್ಯಾನೇಜ್ ಮೆಂಟ್‌ಗೆ ಯಾಕೆ ಅಷ್ಟೊಂದು ಒಲವು ಅಂತ ಗೊತ್ತಿಲ್ಲ. ಪಾಂಡ್ಯ ಬೌಲಿಂಗ್ ಮಾಡೋದಿಲ್ಲ. ಅವರು ಅನ್‌ಫಿಟ್ ಅಂತ ಗೊತ್ತಿದ್ರೂ, ಮ್ಯಾನೇಜ್‌ಮೆಂಟ್ ಇವರನ್ನ ಆಯ್ಕೆ ಮಾಡ್ತು. ಜೊತೆಗೆ ಬ್ಯಾಟಿಂಗ್‌ನಲ್ಲಿ ಫಾರ್ಮ್‌ನಲ್ಲಿ ಇಲ್ಲದೆ ಪಾಂಡ್ಯಗೆ, ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ನೀಡಿದ್ದು.

ಶಿಕ್ಷಣ ವ್ಯವಸ್ಥೆ ಎನ್‌ಇಪಿಇಯಿಂದ ಬದಲಾವಣೆ ಆಗುತ್ತದೆ – ಆಶ್ವಥ್‌ ನಾರಯಣ್

ಎನ್ಇಪಿನಲ್ಲಿ ಯಾರಿಗೆ ಯಾವ ಕ್ಷೇತ್ರದಲ್ಲಿ ಆಸಕ್ತಿ ಇದೆಯೋ ಆ ಕೆಲಸ ಮಾಡಲು ಶಾಲೆಯ ಅವಧಿಯಲ್ಲಿ ಆಯ್ಕೆ ಮಾಡಿಕೊಂಡು ಮುಂದೆ ಸಾಗುವ ಅವಕಾಶವಿದೆ. 10 ವರ್ಷದಲ್ಲಿ ಇದರ ಸುಧಾರಣೆಯನ್ನು ನಾವು ಕಾಣುತ್ತೇವೆ ಎಂದು ಸಚಿವರು ತಿಳಿಸಿದರು.

kohli

ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ರೋಹಿತ್‌ ಶರ್ಮಾ ಅವರನ್ನು ಕೈ ಬಿಡಬೇಕಾ?

 ನಿಮ್ಮ ಪ್ರಕಾರ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ರೋಹಿತ್‌ ಶರ್ಮಾ ಅವರನ್ನು ಕೈ ಬಿಡಬೇಕಾ? ನೀವು ರೋಹಿತ್‌ ಶರ್ಮಾರನ್ನು ಬಿಡುತ್ತೀರಾ? ಕಳೆದ ಪಂದ್ಯದಲ್ಲಿ ಅವರು ಏನು ಮಾಡಿದ್ದಾರೆಂದು ನಿಮಗೆ ಗೊತ್ತಿದೆಯೇ? ನಿಮಗೆ ವಿವಾದ ಬೇಕೆಂದರೆ, ಮೊದಲೇ ಹೇಳಿ, ಅದಕ್ಕೆ ತಕ್ಕಂತೆ ಉತ್ತರ ನೀಡುತ್ತೇನೆ,” ಎಂದು ಹೇಳಿದರು.

ಖರ್ಗೆ ಮೊಮ್ಮಗಳನ್ನು ವರಿಸಿದ ಬ್ರಾಹ್ಮಣ : ದಲಿತ – ಬ್ರಾಹ್ಮಣ ವಿವಾಹಕ್ಕೆ ಸಾಕ್ಷಿಯಾದ ರಾಜಕಾರಣಿಗಳು

ಪಾಣಿನಿ ಭಟ್ ಮತ್ತು ಪ್ರಾರ್ಥನಾ ಒಂದೇ ಕಂಪನಿಯಲ್ಲಿ ಕೆಲಸಕ್ಕಿದ್ದು, ಪರಸ್ಪರ ಪ್ರೀತಿಸುತ್ತಿದ್ದರು. ತಮ್ಮ ಪ್ರೀತಿಯ ವಿಷಯವನ್ನು ಎರಡೂ ಕುಟುಂಬಗಳಿಗೆ ತಿಳಿಸಿ, ಮದುವೆಗೆ ಒಪ್ಪಿಸಿದ್ದಾರೆ. ದಲಿತ ವರ್ಗದ ಹುಡುಗಿಯನ್ನು  ಹವ್ಯಕ ಬ್ರಾಹ್ಮಣ ಕುಟುಂಬದ ಸೊಸೆಯಾಗಿ ಸ್ವೀಕರಿಸಿದ್ದು ಎರಡೂ ಕುಟುಂಬಗಳ ಸಮ್ಮತಿಯಿಂದ ಅದ್ದೂರಿಯಿಂದ ಮದುವೆ ಕಾರ್ಯ ಜರುಗಿದೆ.

Submit Your Article