Preetham Kumar P

Preetham Kumar P

PFI ಗಲಭೆ 3 ದಿನ ನಿಷೇಧಾಜ್ಞೆ

PFI ಗಲಭೆ 3 ದಿನ ನಿಷೇಧಾಜ್ಞೆ

ಮಂಗಳವಾರ ಉಪ್ಪಿನಂಗಡಿ ಪೊಲೀಸರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪಿಎಫ್‌ಐ-ಎಸ್‌ಡಿಪಿಐ ಕಾರ್ಯಕರ್ತರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡು ಹೋಗಿದ್ದರು. ಈ ಸುದ್ದಿ ಹರಡುತ್ತಿದ್ದಂತೆ ಪಕ್ಷದ ನೂರಾರು ಕಾರ್ಯಕರ್ತರು ಪೊಲೀಸ್...

ಪ್ರಪಂಚದಲ್ಲೇ ಬಿಜೆಪಿ ಅತ್ಯಂತ ಭ್ರಷ್ಟ ಸರ್ಕಾರ – ಡಿ. ಕೆ. ಶಿವಕುಮಾರ್

ಪ್ರಪಂಚದಲ್ಲೇ ಬಿಜೆಪಿ ಅತ್ಯಂತ ಭ್ರಷ್ಟ ಸರ್ಕಾರ – ಡಿ. ಕೆ. ಶಿವಕುಮಾರ್

ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಕಚೇರಿಯಿಂದ ಸುವರ್ಣಸೌಧದವರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ನೇತೃತ್ವದಲ್ಲಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದೆ. ಈ ಕುರಿತು ಮಾತನಾಡಿದ...

ಸಿದ್ದರಾಮಯ್ಯಗೆ ಉತ್ತರ ಕೊಡುವುದು ಕೊಚ್ಚೆಗೆ ಕಲ್ಲು ಎಸೆದಂತೆ – ಬಿ.ಎಲ್‌. ಸಂತೋಷ್‌

ಸಿದ್ದರಾಮಯ್ಯಗೆ ಉತ್ತರ ಕೊಡುವುದು ಕೊಚ್ಚೆಗೆ ಕಲ್ಲು ಎಸೆದಂತೆ – ಬಿ.ಎಲ್‌. ಸಂತೋಷ್‌

ಉಡುಪಿಯಲ್ಲಿ ನಡೆದ ನಡೆದ ಶಕ್ತಿಕೇಂದ್ರಗಳ ಪ್ರಮುಖರ ಸಮಾವೇಶ ದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರ ನಾಲಿಗೆಗೆ ಲಂಗು, ಲಗಾಮು, ಸಂಸ್ಕಾರ ಏನೂ ಇಲ್ಲ, ಹಾಗಾಗಿ ಅವರು ಹಾದಿಬೀದಿಯಲ್ಲಿ...

ಖಾಸಗಿ ಜೆಟ್‌ ಪತನ 9 ಮಂದಿ ದುರ್ಮರಣ

ಖಾಸಗಿ ಜೆಟ್‌ ಪತನ 9 ಮಂದಿ ದುರ್ಮರಣ

ವಿಮಾನ ದುರಂತ ವಿಷಾದಕರ. ಈ ಅಪಘಾತದಲ್ಲಿ ವಿಮಾನದೊಳಗೆ ಇದ್ದಂತಹ ಪ್ರಯಾಣಿಕರು ಮತ್ತು ಸಿಬ್ಬಂದಿ ಸೇರಿ 9 ಜನ ಮೃತಪಟ್ಟಿದ್ದಾರೆ ಎಂದು ಹೆಲಿಡೋಸ ಏವಿಯೇಷನ್ ಗ್ರೂಪ್ ವಿಮಾನಯಾನ ಸಂಸ್ಥೆಯು...

ವೃದ್ದರು ಮತ್ತು ವಿಧವೆಯರಿಗೆ ಭರ್ಜರಿ ಗಿಫ್ಟ್ ನೀಡಿದ ಸರ್ಕಾರ

ವೃದ್ದರು ಮತ್ತು ವಿಧವೆಯರಿಗೆ ಭರ್ಜರಿ ಗಿಫ್ಟ್ ನೀಡಿದ ಸರ್ಕಾರ

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಎಸ್ಪಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಜಗನ್ ಯಾವ ಯಾವ ಯೋಜನೆಗಳನ್ನು ಯಾವಾಗ ಜಾರಿಗೆ ತರಬೇಕು ಎಂಬ ತೀರ್ಮಾನಗಳ ಬಗ್ಗೆ...

ಮಾಜಿ ಶಾಸಕ ಕೋನರೆಡ್ಡಿ ಕಾಂಗ್ರೆಸ್‌ಗೆ ಸೇರ್ಪಡೆ

ಮಾಜಿ ಶಾಸಕ ಕೋನರೆಡ್ಡಿ ಕಾಂಗ್ರೆಸ್‌ಗೆ ಸೇರ್ಪಡೆ

ಬೆಳಗಾವಿ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಕೋನರೆಡ್ಡಿ ತಮ್ಮ ಹಲವು ಬೆಂಬಲಿಗರ ಜೊತೆ ಕಾಂಗ್ರೆಸ್ ಪಕ್ಷ ಸೇರಿದರು. ಅಧಿವೇಶನದ ಪ್ರಯತ್ನ ಎಲ್ಲಾ ಕಾಂಗ್ರೆಸ್ ನಾಯಕರು...

ನಾಯಕತ್ವದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕೊಯ್ಲಿ

ನಾಯಕತ್ವದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕೊಯ್ಲಿ

ಸಭೆ ನಡೆಯುವ ಒಂದೂವರೆ ಗಂಟೆ ಮೊದಲು ನನಗೆ ಏಕದಿನ ತಂಡದ ನಾಯಕತ್ವದ ಕುರಿತು ಮಾಹಿತಿ ನೀಡಿದರು. ಇದಕ್ಕೂ ಮೊದಲು ನನ್ನೊಂದಿಗೆ ಈ ಕುರಿತು ಚರ್ಚೆ ನಡೆಸಿಲ್ಲ. ನಾವು...

ಯೋಧ ವರುಣ್ ಸಿಂಗ್ ವಿಧಿವಶ

ಯೋಧ ವರುಣ್ ಸಿಂಗ್ ವಿಧಿವಶ

'ಕೆಚ್ಚೆದೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರ ನಿಧನದ ಸುದ್ದಿಯನ್ನು ತಿಳಿಸಲ IAF ದುಃಖಿಸುತ್ತದೆ. ಡಿ. 8ರಂದು ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ ಗಾಯಗಳಿಂದ ಬಳಲುತ್ತಿದ್ದ ಅವರು ಇಂದು...

PFI ಕಾರ್ಯಕರ್ತರಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ. ಕಾರಣ ಏನು ?

PFI ಕಾರ್ಯಕರ್ತರಿಂದ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ. ಕಾರಣ ಏನು ?

ಬಂಧನವನ್ನು ಖಂಡಿಸಿ ಪ್ರತಿಭಟನಕಾರರು ಠಾಣೆ ಮುಂದೆ ಜಮಾಯಿಸಿದಾಗಲಷ್ಟೇ ವಿಚಾರಣೆಗಾಗಿ ಕರೆ ತಂದಿದ್ದೇವೆಂದು ಪೊಲೀಸರು ಸಮಜಾಯಿಷಿ ನೀಡಿದ್ದರು. ಅಮಾಯಕರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಪ್ರತಿಭಟನಕಾರರು ಪಟ್ಟು ಹಿಡಿದಾಗ ಬಹಳ ಸಮಯದ...

Page 47 of 151 1 46 47 48 151