Preetham Kumar P

Preetham Kumar P

digital

ಒನ್ ಡಿಜಿಟಲ್ ಕಾರ್ಡ್ ಬಗ್ಗೆ ನಿಮಗೆಷ್ಟು ಗೊತ್ತು?

ಮೋದಿ ಪ್ರಧಾನಿಯಾದ ಬಳಿಕ ಡಿಜಿಟಲೀಕರಣಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಈ ಕಾರಣದಿಂದಾಗಿ `ಇ' ಕಾರಣಕ್ಕೆ ಸರ್ಕಾರದ ಹಲವು ಸೇವೆಗಳು ಡಿಜಿಟಲೀಕರಣಗೊಂಡಿವೆ.

job

IFS ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕೇಂದ್ರ ಲೋಕಸೇವಾ ಆಯೋಗದ ವತಿಯಿಂದ 2022ನೇ ಸಾಲಿನ IFS ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ ಆನ್ಲೈನ್ ಮೂಲಕ ಅರ್ಜಿ...

politics

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಲ್ಲಿಕಾರ್ಜುನ ಗೌಡ ಬೆನ್ನಿಗೆ ನಿಂತಿದೆ – ಯತೀಂದ್ರ ಸಿದ್ದರಾಮಯ್ಯ!

ಡಾ. ಯತೀಂದ್ರ ಸಿದ್ದರಾಮಯ್ಯ, ರಾಯಚೂರಿನಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಿದ ನ್ಯಾಯಾಧೀಶರ ಮಲ್ಲಿಕಾರ್ಜುನ ಗೌಡನನ್ನು ಸೇವೆಯಿಂದ ವಜಾಗೊಳಿಸಬೇಕು.

dark circle

ಡಾರ್ಕ್ ಸರ್ಕಲ್‌ ಹೋಗಲಾಡಿಸಲು ಇಲ್ಲಿದೆ ಸುಲಭ ಪರಿಹಾರ!

ಕಪ್ಪು ವರ್ತುಲಗಳಿಂದ ಸ್ವಾತಂತ್ರ್ಯ ಪಡೆಯುವಲ್ಲಿ ಟೊಮೆಟೊ ರಾಮಬಾಣದಂತೆ ಕೆಲಸ ಮಾಡುತ್ತದೆ. ಇದು ಚರ್ಮವನ್ನು ಮೃದುಗೊಳಿಸುತ್ತದೆ. ಒಂದು ಟೀ ಚಮಚ ನಿಂಬೆ ರಸವನ್ನು ಬೆರೆಸಿ ಕಣ್ಣುಗಳ ಬಳಿಯ ಕಪ್ಪು...

share

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೇಗೆ?

ಷೇರು ಮಾರುಕಟ್ಟೆಯ ಬಗ್ಗೆ ಕೆಲವರಿಗೆ ಉತ್ತಮ ಜ್ಞಾನವಿದ್ದು, ಇನ್ನೂ ಕೆಲವರು ಇದರ ಬಗ್ಗೆ ತಿಳಿದಿದ್ದರೂ ಹೂಡಿಕೆಯ ಪ್ರಕಿಯೆ ಬಗ್ಗೆ ಗೊತ್ತಿರುವುದಿಲ್ಲ. ಹಾಗಾದ್ರೆ ಹೂಡಿಕೆಗೆ ಪ್ರಕಿಯೆ ಹೇಗೆ ಎಂಬ...

exams

ಪ್ರಥಮ ಪಿಯು ಪರೀಕ್ಷೆ ವೇಳಾಪಟ್ಟಿ ಪ್ರಕಟ!

ಕೊರೊನಾ ನಡುವೆಯೂ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆಗೊಳಿಸಲಾಗಿದ್ದು, ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 28 ರಿಂದ ಏಪ್ರಿಲ್ 13 ರವರೆಗೆ ನಡೆಯಲಿದೆ

karnataka power transmission limited

KPTCL ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮನ್ನಣೆ ಪಡೆದ ಯಾವುದೇ ವಿಶ್ವವಿದ್ಯಾಲಯ/ ಸಂಸ್ಥೆಯ (ಎ.ಐ.ಸಿ.ಟಿ.ಇ ಇಂದ ಮಾನ್ಯತೆ ಪಡೆದಿರುವ) ಎಲೆಕ್ಟ್ರಿಕಲ್ ಅಥವಾ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗನಲ್ಲಿ ಬಿ.ಇ/ ಬಿ.ಟೆಕ್ ಪದವಿ ಹೊಂದಿರತಕ್ಕದ್ದು ಅಥವಾ...

Page 6 of 151 1 5 6 7 151