Rashmitha Anish

Rashmitha Anish

ಆಗಸ್ಟ್​ 11ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಸಂಚಾರ; ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಮೊದಲ ವಿಮಾನ ಹಾರಾಟ

ಆಗಸ್ಟ್​ 11ರಿಂದ ಶಿವಮೊಗ್ಗ ವಿಮಾನ ನಿಲ್ದಾಣದಿಂದ ವಿಮಾನ ಸಂಚಾರ; ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಮೊದಲ ವಿಮಾನ ಹಾರಾಟ

ಶಿವಮೊಗ್ಗದ ನೂತನ ವಿಮಾನ ನಿಲ್ದಾಣವು ಆಗಸ್ಟ್ 11 ರಂದು ಕಾರ್ಯಾರಂಭ ಮಾಡಲಿದೆ. ಶಿವಮೊಗ್ಗ(Shimoga) ಮತ್ತು ಬೆಂಗಳೂರು(Bengaluru) ನಡುವೆ ಮೊದಲ ವಿಮಾನ ಹಾರಾಟ ನಡೆಸಲಿದೆ.

ಖಾಸಗಿ ವಲಯಕ್ಕೂ ಬಂತು ಲಂಚವತಾರ ! ಟಿಸಿಎಸ್  ಹಿರಿಯ ಅಧಿಕಾರಿಗಳ ಭ್ರಷ್ಟಾಚಾರ ಬಯಲು

ಖಾಸಗಿ ವಲಯಕ್ಕೂ ಬಂತು ಲಂಚವತಾರ ! ಟಿಸಿಎಸ್ ಹಿರಿಯ ಅಧಿಕಾರಿಗಳ ಭ್ರಷ್ಟಾಚಾರ ಬಯಲು

ಟಿಸಿಎಸ್​ನಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೆಲಸ ಕೊಡುತ್ತೇವೆಂದು ಕನ್ಸಲ್ಟೆನ್ಸಿ(Consultancy) ಸಂಸ್ಥೆಗಳಿಂದ ಲಂಚ ಸ್ವೀಕರಿಸಿದ ಪ್ರಕರಣ ನಡೆದಿದೆ .

ಹಗಲಿನಲ್ಲಿ ಬಳಸುವ ವಿದ್ಯುತ್‌ಗೆ ಶೇ.20 ಕಡಿಮೆ ಶುಲ್ಕ: ಬಿಲ್ಲಿಂಗ್‌ ವ್ಯವಸ್ಥೆಯಲ್ಲಿ ಬದಲಾವಣೆಗೆ ಕೇಂದ್ರ ನಿರ್ಧಾರ

ಹಗಲಿನಲ್ಲಿ ಬಳಸುವ ವಿದ್ಯುತ್‌ಗೆ ಶೇ.20 ಕಡಿಮೆ ಶುಲ್ಕ: ಬಿಲ್ಲಿಂಗ್‌ ವ್ಯವಸ್ಥೆಯಲ್ಲಿ ಬದಲಾವಣೆಗೆ ಕೇಂದ್ರ ನಿರ್ಧಾರ

ಹಗಲಿನಲ್ಲಿ ಬಳಕೆ ಮಾಡುವ ವಿದ್ಯುತ್‌ಗೆ ಸ್ಥಿರ ವಿದ್ಯುತ್ ದರ ವ್ಯವಸ್ಥೆಗಿಂತ 20% ಕಡಿಮೆ ಇರುತ್ತದೆ ಎಂದು ವರದಿ ಆಗಿವೆ .

ಬೀದಿಗಿಳಿಯಲಿದ್ದಾರೆ ಅಂಗನವಾಡಿ ಕಾರ್ಯಕರ್ತೆಯರು : ಜೂ. 27ಕ್ಕೆ ಪ್ರತಿಭಟನೆ

ಬೀದಿಗಿಳಿಯಲಿದ್ದಾರೆ ಅಂಗನವಾಡಿ ಕಾರ್ಯಕರ್ತೆಯರು : ಜೂ. 27ಕ್ಕೆ ಪ್ರತಿಭಟನೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು 15 ಸಾವಿರ ಹಾಗೂ ಸಹಾಯಕಿಯರಿಗೆ 10 ಸಾವಿರ ರೂ.ಗೆ ಹೆಚ್ಚಿಸುವ ಸಂಕಲ್ಪ ಮಾಡಿದೆ.

‘ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ, ಅವಧಿ ಮುಗಿದಿದೆ’ : ನಳೀನ್‌ ಕುಮಾರ್ ಸ್ಪಷ್ಟನೆ

‘ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ, ಅವಧಿ ಮುಗಿದಿದೆ’ : ನಳೀನ್‌ ಕುಮಾರ್ ಸ್ಪಷ್ಟನೆ

ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್‌ ಕುಮಾರ್ ಕಟೀಲ್‌ ರಾಜೀನಾಮೆ ಕೊಟ್ಟಿಲ್ಲ. ಮಾಧ್ಯಮಗಳಲ್ಲಿ(Media) ಈ ಕುರಿತಂತೆ ಬರುತ್ತಿರುವ ಮಾಹಿತಿ ಸತ್ಯಕ್ಕೆ ದೂರವಾದುದು

Page 26 of 91 1 25 26 27 91