Shameena Mulla

Shameena Mulla

ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಪಕ್ಷದ ವಿನೂತನ ಪ್ರತಿಭಟನೆ.

ತೇಜಸ್ವಿ ಸೂರ್ಯ ವಿರುದ್ಧ ಕಾಂಗ್ರೆಸ್ ಪಕ್ಷದ ವಿನೂತನ ಪ್ರತಿಭಟನೆ.

Bengaluru:ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ 21 ರಾಜ್ಯಗಳು ಮತ್ತು (Surya Bundle Bank) ಕೇಂದ್ರಾಡಳಿತ ಪ್ರದೇಶಗಳಲ್ಲಿನ 102 ಕ್ಷೇತ್ರಗಳಲ್ಲಿ ಇಂದು ಆರಂಭವಾಗಿದ್ದು ಕರ್ನಾಟಕ ರಾಜ್ಯದಲ್ಲಿ ಮತದಾನಕ್ಕೆ...

ದಾವಣಗೆರೆಯಲ್ಲಿ ಕೈ ಬಂಡಾಯ ಅಭ್ಯರ್ಥಿ ವಿನಯ್ ಕುಮಾರ್ ʼಕುರುಬಾಸ್ತ್ರʼ ; ಕೈ ಕಂಗಾಲು..?!

ದಾವಣಗೆರೆಯಲ್ಲಿ ಕೈ ಬಂಡಾಯ ಅಭ್ಯರ್ಥಿ ವಿನಯ್ ಕುಮಾರ್ ʼಕುರುಬಾಸ್ತ್ರʼ ; ಕೈ ಕಂಗಾಲು..?!

ಬೆಣ್ಣೆನಗರಿ ದಾವಣಗೆರೆಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಗಳು ದಟ್ಟವಾಗಿವೆ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ವಿನಯ್ ಕುಮಾರ್ನಿಧಾನವಾಗಿ ತಮ್ಮ ಪ್ರಚಾರಕಾರ್ಯವನ್ನು ಚುರುಕುಗೊಳಿಸಿರುವುದು ಕಾಂಗ್ರೆಸ್ ಪಾಳಯದಲ್ಲಿ ತೀವ್ರ...

ನಮ್ಮ ಒಟ್ಟು ಸಾಲ 1ಲಕ್ಷ ಕೋಟಿ ಮೀರಿದ್ದರೂ GSDPಯ ಶೇ.3ರನ್ನೂ ಮೀರಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಅಚ್ಚೇ ದಿನ್ ಆಯೇಗಾ ಮಾತಿಗಷ್ಟೇ , ಇದುವರೆಗೂ ಒಳ್ಳೆದಿನ ಬರಲಿಲ್ಲ: ಸಿದ್ಧರಾಮಯ್ಯ

ನಮ್ಮ ಪಕ್ಷದಲ್ಲಿಯೆ ಇದ್ದು ನಮಗೆ ಬೆನ್ನು ತೋರಿಸಿ ಹೋದ ಸುಧಾಕರ್ ಆರೋಗ್ಯ ಸಚಿವರಾಗಿದ್ದಾಗ ರಾಜ್ಯದಲ್ಲಿ ಬಹಳಷ್ಟು ಭ್ರಷ್ಟಾಚಾರ ಎಸಗಿದ್ದಾರೆ. (Kar CM taunts modi slogan )

ಎಲ್ಲ ಬೆಲೆಗಳನ್ನ ಹೆಚ್ಚಿಸಿ ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ʼಸಿದ್ರಾಮಿಕ್ಸ್ʼ – ಸಿಟಿ ರವಿ ಟೀಕೆ

ಎಲ್ಲ ಬೆಲೆಗಳನ್ನ ಹೆಚ್ಚಿಸಿ ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ʼಸಿದ್ರಾಮಿಕ್ಸ್ʼ – ಸಿಟಿ ರವಿ ಟೀಕೆ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಅನೇಕ ವಸ್ತುಗಳ ಬೆಲೆ ಹೆಚ್ಚಾಗಿದೆ. (CT Ravi criticizes siddu GOVT)

ನೇಹಾ ಹತ್ಯೆಯ ಆರೋಪಿಯ ಹೆಸರು ಉಲ್ಲೇಖಿಸದೇ ಸಿಎಂ ಸಿದ್ದರಾಮಯ್ಯ ಸಂತಾಪ ; ನೆಟ್ಟಿಗರ ಆಕ್ರೋಶ..!

ನೇಹಾ ಹತ್ಯೆಯ ಆರೋಪಿಯ ಹೆಸರು ಉಲ್ಲೇಖಿಸದೇ ಸಿಎಂ ಸಿದ್ದರಾಮಯ್ಯ ಸಂತಾಪ ; ನೆಟ್ಟಿಗರ ಆಕ್ರೋಶ..!

Dharwad: ಕಾಲೇಜಿನ ಆವರಣದಲ್ಲಿಯೇ ಮುಸ್ಲಿಂ ಯುವಕನೊಬ್ಬ ತನ್ನ ಪ್ರೀತಿಯನ್ನು (Hubballi Neha Hiremath Case) ಒಪ್ಪದ ಹುಡುಗಿಯನ್ನು ಬರ್ಬರವಾಗಿ ಕೊಂದು ಹಾಕಿರುವ ಘಟನೆ ಇಡೀ ರಾಜ್ಯವನ್ನೇ ಬೆಚ್ಚಿ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಂತೆ ರಾಷ್ಟ್ರಮಟ್ಟದಲ್ಲಿ 25 ಗ್ಯಾರಂಟಿ ಜಾರಿ: ಮಲ್ಲಿಕಾರ್ಜುನ ಖರ್ಗೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಂತೆ ರಾಷ್ಟ್ರಮಟ್ಟದಲ್ಲಿ 25 ಗ್ಯಾರಂಟಿ ಜಾರಿ: ಮಲ್ಲಿಕಾರ್ಜುನ ಖರ್ಗೆ

Kolar: ಲೋಕಸಭಾ ಚುನಾವಣೆಯ ಹಿನ್ನೆಲೆ ಇಂದು ಕೋಲಾರದಲ್ಲಿ (congress new 25 guarantees) ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಖರ್ಗೆ, ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು...

ಲೋಕಸಮರ 2024 : ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

ಲೋಕಸಮರ 2024 : ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ

Bengaluru: ದೇಶಾದ್ಯಂತ ಲೋಕಸಭಾ ಚುನಾವಣೆಯ (Lok Sabha Election Karnataka) ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ರಾಜ್ಯದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಯ ಅಧಿಕೃತ ಪ್ರಕ್ರಿಯೆ ಇಂದಿನಿಂದ...

ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ಹಲವು ಹೆದ್ದಾರಿಗಳ ಟೋಲ್ ದರ ಹೆಚ್ಚಿಸಲಿರುವ NHAI.

ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ಹಲವು ಹೆದ್ದಾರಿಗಳ ಟೋಲ್ ದರ ಹೆಚ್ಚಿಸಲಿರುವ NHAI.

Bengaluru: ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಪ್ರಯಾಣಿಕರ ಮೇಲೆ NHAI ಗಾಯದ (NHAI Toll Price Increase) ಮೇಲೆ ಬರೆ ಎಳೆಯಲು ಹೊರಟಿದೆ. ಏಪ್ರಿಲ್ 1 ರಿಂದ...

ಸೌಥ್ ಈಸ್ಟರ್ನ್ ಕೋಲ್ ಫೀಲ್ಡ್ನಲ್ಲಿ ವಿವಿಧ ಹು ದ್ದೆಗಳಿಗೆ ಅರ್ಜಿ ಆಹ್ವಾನ

ಸೌಥ್ ಈಸ್ಟರ್ನ್ ಕೋಲ್ ಫೀಲ್ಡ್ನಲ್ಲಿ ವಿವಿಧ ಹು ದ್ದೆಗಳಿಗೆ ಅರ್ಜಿ ಆಹ್ವಾನ

ಸೌಥ್ ಈಸ್ಟರ್ನ್ ಕೋಲ್ಫೀಲ್ಡ್ ಲಿಮಿಟೆಡ್ (ಎಸ್ಇಸಿಎಲ್) ನಲ್ಲಿ ವಿವಿಧ ಹುದ್ದೆಗಳ (Jobs 2024 in SECL) ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಅಧಿಸೂಚನೆಯ ಪ್ರಕಾರ, ಮೆಡಿಕಲ್ ಸ್ಪೆಷಲಿಸ್ಟ್,...

Page 2 of 15 1 2 3 15