2023 ಎಸ್ಎಸ್ಎಲ್ಸಿ ಪರೀಕ್ಷೆ ಕೀ ಉತ್ತರಗಳು ಪ್ರಕಟ
ಎಸ್ಎಸ್ಎಲ್ಸಿ ಪರೀಕ್ಷೆಯ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು (ಏ.17) ಪ್ರಕಟಿಸಿದೆ.
ಎಸ್ಎಸ್ಎಲ್ಸಿ ಪರೀಕ್ಷೆಯ ಮಾದರಿ ಉತ್ತರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು (ಏ.17) ಪ್ರಕಟಿಸಿದೆ.
ಗುಜರಾತಿನ ದಂಪತಿಗಳು ನರಬಲಿ ಆಚರಣೆಗಾಗಿ ಗಿಲ್ಲೊಟಿನ್ ಮಾದರಿಯ ಸಾಧನವನ್ನು ಬಳಸಿ ತಮ್ಮ ತಲೆಯನ್ನು ತಾವೇ ಕಡಿದುಕೊಳ್ಳುವ ಮೂಲಕ ಸಾವನ್ನಪ್ಪಿದ್ದಾರೆ.
ನನಗೆ ಆಸ್ಕರ್ ಪ್ರಶಸ್ತಿ ಕಾರ್ಯಕ್ರಮದ ವೇದಿಕೆಯಲ್ಲಿ ನಾಟು ನಾಟು ಹಾಡಿಗೆ ಡ್ಯಾನ್ಸ್ ಮಾಡಲು ಆಸೆಯಿತ್ತು. ಆದ್ರೆ, ಯಾರಿಂದಲೂ ನನಗೆ ಕರೆ ಬರಲಿಲ್ಲ ಎಂದು ರಾಮ್ ಚರಣ್ ಅವರು...
ಕೆ. ಅಣ್ಣಾಮಲೈ ಅವರು ರಾಜಕೀಯ ಪಕ್ಷಗಳು ಭ್ರಷ್ಟಾಚಾರ ನಡೆಸಿವೆ. ಭ್ರಷ್ಟರನ್ನು ಬಿಜೆಪಿ ಎಂದಿಗೂ ಬಿಡುವುದಿಲ್ಲ ಎಂದು ನೀಡಿದ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಅತಿಕ್ ಅಹ್ಮದ್ ಮತ್ತು ಆತನ ಸಹೋದರ ಮಾಧ್ಯಮಗಳೊಂದಿಗೆ ಮಾಡುತ್ತಿದ್ದಾಗ ಮಾಧ್ಯಮದವರ ರೀತಿ ವೇಷ ಹಾಕಿದ ದುಷ್ಕರ್ಮಿಗಳು ಅಹ್ಮದ್ ಸೋದರರನ್ನು ಶೂಟ್ ಮಾಡಿ ಹತ್ಯೆ ಮಾಡಿದ್ರು.
2023 ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 24ನೇ ಪಂದ್ಯದಲ್ಲಿ ಬಹುನಿರೀಕ್ಷಿತ ಸಿಎಸ್ಕೆ ಹಾಗೂ ಆರ್ಸಿಬಿ ತಂಡಗಳು ಸೆಣಸಲು ಸಜ್ಜಾಗುತ್ತಿವೆ.
ಪುಲ್ವಾಮಾ ಭಯೋತ್ಪಾದಕ ದಾಳಿ ಕುರಿತು ಸ್ಪೋಟಕ ಆರೋಪಗಳ ಬಗ್ಗೆ ಭಾರತೀಯ ಮಾಧ್ಯಮಗಳ ನಿರ್ಲಕ್ಷದ ಕುರಿತು ಶಶಿ ತರೂರ್ ದಿಗ್ಬ್ರಮೆಯನ್ನು ವ್ಯಕ್ತಪಡಿಸಿದರು.
ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಭಾರಿ ವದಂತಿಗಳ ನಡುವೆಯೇ ಇದೀಗ ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕಬ್ಜ ಚಿತ್ರ ಯಶಸ್ಸು ಕಂಡ ಬೆನ್ನಲ್ಲೇ ಕಬ್ಜ 2 ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅಭಿಮಾನಿಗಳಿಗೆ ಖುಷಿ ಸಂಗತಿಯೊಂದನ್ನು ಹಂಚಿಕೊಂಡಿದೆ.
ಮೊಬೈಲ್ ಪ್ರಿಯರಿಗೊಂದು ಗುಡ್ ನ್ಯೂಸ್. 4GB RAM+ 64GB ಸ್ಟೋರೇಜ್ ಉಳ್ಳ P0C0 C51 ಫೋನ್ ಕೇವಲ 7999 ರೂಪಾಯಿಗೆ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿದೆ.