ವಾಣಿಜ್ಯ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ದರ ₹171.50 ಕಡಿತ : ಗೃಹಿಣಿಯರಿಗೆ ಮುಂದುವರಿದ ನಿರಾಸೆ
19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 171.50 ರೂ. ಕಡಿತಗೊಳಿಸಲಾಗಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿದೆ.
19 ಕೆಜಿ ತೂಕದ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 171.50 ರೂ. ಕಡಿತಗೊಳಿಸಲಾಗಿದೆ ಎಂದು ಸುದ್ದಿ ಸಂಸ್ಥೆಗಳು ವರದಿ ಮಾಡಿದೆ.
ಬಿಜೆಪಿಯ ಪ್ರಣಾಳಿಕೆಯನ್ನು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಿಡುಗಡೆ ಮಾಡಿದ್ದಾರೆ. ಪ್ರಮುಖ 16 ಆಶ್ವಾಸನೆಗಳನ್ನು ಬಿಜೆಪಿ ನೀಡಿದೆ.
ಬಿಜೆಪಿ ನಾಯಕರು ದೇಶದ ನಾಲ್ಕು ದಿಕ್ಕಿನಲ್ಲೂ ಕಮಲದ ಹೂವನ್ನು ಅರಳಿಸಲು ಟೊಂಕ ಕಟ್ಟಿ ನಿಂತಿದ್ದಾರೆ.ಕೋಟೆನಾಡು ಚಿತ್ರದುರ್ಗಕ್ಕೆ ಪ್ರಧಾನಿ ಮೋದಿ ಭೇಟಿ
ಪಾಕಿಸ್ತಾನದಲ್ಲಿ ಶವವನ್ನು ಕೂಡ ಅತ್ಯಾಚಾರ ಮಾಡಬಹುದು ಎಂಬ ಭೀತಿಯಿಂದ ಸಮಾಧಿಗಳಿಗೆ ಬೀಗ ಜಡಿಯುತ್ತಿದ್ದಾರೆ
ಪ್ರಧಾನ ಮಂತ್ರಿ ಫಸಲು ಭೀಮಾ ಯೋಜನೆ ಅಡಿಯಲ್ಲಿ ರೈತರು ತುಂಬಿದ ಹಣವನ್ನು ಪಿಡಿಓ ಅಧಿಕಾರಿ ಮನಬಂದಂತೆ ವಿಮಾ ಕಂಪನಿಯವರಿಗೆ ಬರೆದುಕೊಟ್ಟು ರೈತರಿಗೆ ಮೋಸ ಮಾಡಿದ್ದಾರೆ.
ಇಂದು ಲೋಕಾಯುಕ್ತ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಅಧಿಕಾರಿ ಗಂಗಾಧರಯ್ಯ ಮನೆಯಲ್ಲಿ ಭಾರೀ ಪ್ರಮಾಣ ಆಸ್ತಿ ನಗದು, ಚಿನ್ನಾಭರಣಗಳು ಪತ್ತೆಯಾಗಿದೆ.
ಸೋಲಿನ ಕಹಿಯನ್ನು ಸಿಹಿಯಾಗಿಸಿತು RCB. ರಾಜಸ್ಥಾನ ರಾಯಲ್ಸ್ ತಂಡವನ್ನು 7 ರನ್‌ಗಳಿಂದ ಸೋಲಿಸಿ ಅಭಿಮಾನಿಗಳ ಕಪ್ ಆಸೆಯನ್ನು ಮತ್ತೆ ಚಿಗುರುವ ಹಾಗೆ ಮಾಡಿತು.
ಛತ್ತೀಸ್‌ಗಢದಲ್ಲಿ ಅಧಿಕಾರಕ್ಕೆ ಬಂದರೆ ಅಪರಾಧಿಗಳ ವಿರುದ್ಧ ಬುಲ್ಡೋಜರ್ ಕ್ರಮಕ್ಕೆ ಮುಂದಾಗಲಿದ್ದೇವೆ ಎಂದು ಬಿಜೆಪಿ ಹೇಳಿಕೆ ಈ ಹೇಳಿಕೆಯನ್ನು ಖಂಡಿಸಿದ ಕಾಂಗ್ರೆಸ್
ಬ್ಯಾಟಿಂಗ್ ದಿಗ್ಗಜ,ಶ್ರೇಷ್ಟ ಆಟಗಾರ, ಲಿಟಲ್ ಮಾಸ್ಟರ್ ಎಂದೇ ಪರಿಗಣಿತರಾಗಿ ಖ್ಯಾತಿ ಪಡೆದಿರುವ ಸಚಿನ್ ತೆಂಡೂಲ್ಕರ್ ಅವರಿಗೆ ಇಂದು ತಮ್ಮ 50ನೇ ಜನ್ಮದಿನದ ಸಂಭ್ರಮ
ವಕೀಲರು ಯಾವುದೇ ಮುಷ್ಕರ ನಡೆಸುವಂತಿಲ್ಲ ಅಥವಾ ನ್ಯಾಯಾಂಗದ ಯಾವುದೇ ಕಾರ್ಯಗಳಿಂದ ದೂರವಿರುವಂತಿಲ್ಲ, ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.