ಮಂಡ್ಯದಲ್ಲಿ ಮಹಿಳೆಯ ಭೀಕರ ಹತ್ಯೆ; ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಶಂಕೆ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂನಲ್ಲಿ ಮಹಿಳೆಯೊರ್ವಳನ್ನ ಅತ್ಯಾಚಾರ ಮಾಡಿ ಕೊಲೆಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಂಜಾಂನಲ್ಲಿ ಮಹಿಳೆಯೊರ್ವಳನ್ನ ಅತ್ಯಾಚಾರ ಮಾಡಿ ಕೊಲೆಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ
ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸ್ವೀಪ್ ಮಾಡಿರುವುದು ಪಕ್ಷಕ್ಕೆ ಸ್ವಲ್ಪ ಹುರುಪು ತಂದಿದೆ. ಬಿಜೆಪಿ ಎಲ್ಲಾ 17 ಮೇಯರ್ ಸ್ಥಾನಗಳನ್ನು ಗೆದ್ದು ಬೀಗಿದೆ.
ಕಾಂಗ್ರೆಸ್ ಪಕ್ಷದೊಳಗೆ ಮುಖ್ಯಮಂತ್ರಿ ಸ್ಥಾನದ ಹೋರಾಟ ತೀವ್ರಗೊಂಡಿದೆ. ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಈ ಸ್ಥಾನಕ್ಕೆ ಆಕಾಂಕ್ಷಿಗಳಾಗಿದ್ದಾರೆ
2022ರಲ್ಲಿ ಮಾರುತಿ ಸುಜುಕಿ ಕಾರು ಅತೀ ಹೆಚ್ಚು ಮಾರಾಟ ಮಾಡುವ ಮೂಲಕ ತನ್ನ ಪ್ರಾಬಲ್ಯವನ್ನ ಮುಂದುವರೆಸಿದೆ. ಇಡೀ ಜಗತ್ತಿನಲ್ಲಿ 13ನೇ ಸ್ಥಾನದಲ್ಲಿದೆ.
ಈ ಬಾರಿ ಒಟ್ಟು 5,30,85,566 ಮಂದಿ ಮತದಾನಕ್ಕೆ ಅರ್ಹತೆ ಪಡೆದಿದ್ದರು, ಅಂದರೆ ಸರಿ ಸುಮಾರು ಕೇವಲ 3.85 ಕೋಟಿ ಮಂದಿ ಮಾತ್ರ ಮತಚಲಾವಣೆ ಮಾಡಿದ್ದಾರೆ
ಮಹಿಳೆಯೊಬ್ಬರಿಗೆ ಮ್ಯಾಟ್ರಿಮೋನಿಯಲ್‌ನಲ್ಲಿ ಪರಿಚಯವಾಗಿದ್ದ ವ್ಯಕ್ತಿಯೊಬ್ಬ ಭಾರೀ ಮೋಸ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಮೇ 13 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ.
ಹರ್ಷಲ್ ಪಟೇಲ್ ಹೆಚ್ಚು ರನ್ ನೀಡುತ್ತಿರುವುದನ್ನು ಬೆಂಗಳೂರು ಅಭಿಮಾನಿಗಳು ಬೇಸರಗೊಂಡಿದ್ದಾರೆ ಅವರನ್ನು ತಂಡದಿಂದ ತೆಗೆದುಹಾಕಬೇಕೆಂಬ ಕೂಗು ಕೂಡ ಹೆಚ್ಚುತ್ತಿದೆ.
ವೈದ್ಯರು ಕಡಿಮೆ ಬೆಲೆಯ ಅಥವಾ ಜೆನೆರಿಕ್ ಔಷಧಗಳನ್ನು ಬರೆಯುವುದಿಲ್ಲ. ಬದಲಾಗಿ ಬ್ರ್ಯಾಂಡ್ ಔಷಧಗಳನ್ನೇ ಬರೆಯುತ್ತಾರೆ ಅಂತ ಜನರು ವೈದ್ಯರ ಬಗ್ಗೆ,ದೂರುತ್ತಾರೆ
ಸಮೀಕ್ಷೆಗಳು ಕಾಂಗ್ರೆಸ್ ಗೆಲುವಿನ ಮುನ್ಸೂಚನೆ ನೀಡುತ್ತಿವೆ.ಆದ್ರೆ ಅಧಿಕಾರಕ್ಕೆ ಬರುವುದು ಬಿಜೆಪಿ ಎಂದ ಬಸವರಾಜ ಬೊಮ್ಮಾಯಿ