ಬಿಬಿಎಂಪಿ ಅಧಿಕಾರಿ ಗಂಗಾಧರಯ್ಯ ಮನೆ ಮೇಲೆ ಲೋಕಾಯುಕ್ತ ದಾಳಿ : ಅಕ್ರಮ ನಗದು, ಆಸ್ತಿ ವಿದೇಶಿ ಕರೆನ್ಸಿ ಪತ್ತೆ
ಇಂದು ಲೋಕಾಯುಕ್ತ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಅಧಿಕಾರಿ ಗಂಗಾಧರಯ್ಯ ಮನೆಯಲ್ಲಿ ಭಾರೀ ಪ್ರಮಾಣ ಆಸ್ತಿ ನಗದು, ಚಿನ್ನಾಭರಣಗಳು ಪತ್ತೆಯಾಗಿದೆ.
ಇಂದು ಲೋಕಾಯುಕ್ತ ಅಧಿಕಾರಿಗಳ ಮನೆ ಮೇಲೆ ದಾಳಿ ಮಾಡಿದ್ದಾರೆ. ದಾಳಿಯ ವೇಳೆ ಅಧಿಕಾರಿ ಗಂಗಾಧರಯ್ಯ ಮನೆಯಲ್ಲಿ ಭಾರೀ ಪ್ರಮಾಣ ಆಸ್ತಿ ನಗದು, ಚಿನ್ನಾಭರಣಗಳು ಪತ್ತೆಯಾಗಿದೆ.
ಸೋಲಿನ ಕಹಿಯನ್ನು ಸಿಹಿಯಾಗಿಸಿತು RCB. ರಾಜಸ್ಥಾನ ರಾಯಲ್ಸ್ ತಂಡವನ್ನು 7 ರನ್‌ಗಳಿಂದ ಸೋಲಿಸಿ ಅಭಿಮಾನಿಗಳ ಕಪ್ ಆಸೆಯನ್ನು ಮತ್ತೆ ಚಿಗುರುವ ಹಾಗೆ ಮಾಡಿತು.
ಛತ್ತೀಸ್‌ಗಢದಲ್ಲಿ ಅಧಿಕಾರಕ್ಕೆ ಬಂದರೆ ಅಪರಾಧಿಗಳ ವಿರುದ್ಧ ಬುಲ್ಡೋಜರ್ ಕ್ರಮಕ್ಕೆ ಮುಂದಾಗಲಿದ್ದೇವೆ ಎಂದು ಬಿಜೆಪಿ ಹೇಳಿಕೆ ಈ ಹೇಳಿಕೆಯನ್ನು ಖಂಡಿಸಿದ ಕಾಂಗ್ರೆಸ್
ಬ್ಯಾಟಿಂಗ್ ದಿಗ್ಗಜ,ಶ್ರೇಷ್ಟ ಆಟಗಾರ, ಲಿಟಲ್ ಮಾಸ್ಟರ್ ಎಂದೇ ಪರಿಗಣಿತರಾಗಿ ಖ್ಯಾತಿ ಪಡೆದಿರುವ ಸಚಿನ್ ತೆಂಡೂಲ್ಕರ್ ಅವರಿಗೆ ಇಂದು ತಮ್ಮ 50ನೇ ಜನ್ಮದಿನದ ಸಂಭ್ರಮ
ವಕೀಲರು ಯಾವುದೇ ಮುಷ್ಕರ ನಡೆಸುವಂತಿಲ್ಲ ಅಥವಾ ನ್ಯಾಯಾಂಗದ ಯಾವುದೇ ಕಾರ್ಯಗಳಿಂದ ದೂರವಿರುವಂತಿಲ್ಲ, ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ರಾಜ್ಯದಲ್ಲಿ ಚುನಾವಣಾ ಕದನ ದಿನದಿಂದ ದಿನಕ್ಕೆ ಕಾವೇರುತ್ತಿದ್ದಂತೆ, ಬಿಜೆಪಿ ಮತ್ತು ಕಾಂಗ್ರೆಸ್ ಆರೋಪ-ಪ್ರತ್ಯಾರೋಪಗಳ ಜಿದ್ದಾಜಿದ್ದಿಯನ್ನು ಬೆಳಸುವಲ್ಲಿ ನಿರತರಾಗಿದೆ.
ಬಹಳ ದಿನಗಳ ಬಳಿಕ ಬಾಲಿವುಡ್ನ ಭಾಯ್‌ಜಾನ್ ಸಲ್ಮಾನ್‌ಖಾನ್ ಕಂಬ್ಯಾಕ್ ಮಾಡಿದ್ದಾರೆ. ‘ಕಿಸಿ ಕ ಭಾಯ್ ಕಿಸಿ ಕಿ ಜಾನ್’ಸಿನೆಮಾದಿಂದ ಕಂಬ್ಯಾಕ್
ಒಡಿಶಾದಲ್ಲಿ 70 ವರ್ಷದ ವೃದ್ಧೆಯೊಬ್ಬರು ತಮ್ಮ ಪಿಂಚಣಿ ಹಣ ಪಡೆಯಲು ಬರಿಗಾಲಿನಲ್ಲಿ ಮೈಲುಗಟ್ಟಲೆ ನಡೆದುಕೊಂಡು ಹೋಗುತ್ತಿರುವ ವೀಡಿಯೊಂದು ವೈರಲ್
ರಾಜ್ಯವು ಪ್ರಧಾನಿ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ವಂಚಿತರಾಗಬಾರದು ಎಂಬ ಜೆ.ಪಿ ನಡ್ಡಾ ಹೇಳಿಕೆಗೆ ಪ್ರತಿ ಪ್ರಶ್ನೆ ಕೇಳಿದ ಸಿದ್ದರಾಮಯ್ಯ
ಉರಿಯುವ ಬಿಸಿಲಿಗೆ ತಂಪಾಗಿರುವ ಹಣ್ಣು ಸಿಕ್ಕರೆ ಖುಷಿ. ಅಂಥಾ ಒಂದು ಖುಷಿಯನ್ನು ಕೊಡುವ ಹಣ್ಣು ತಾಟಿ ನುಂಗು.