ಉ.ಪ್ರದ ಗ್ಯಾಂಗ್‌ಸ್ಟರ್ ಅಹ್ಮದ್ ಸಹೋದರರ ಹತ್ಯೆ ಮಾಡಿದವರಲ್ಲಿ ಒಬ್ಬ 18ರ ಯುವಕ: ಇವನಿಗೇನಿತ್ತು ಅಂಥಾ ದ್ವೇಷ?
ಅತಿಕ್ ಅಹ್ಮದ್ ಮತ್ತು ಆತನ ಸಹೋದರ ಮಾಧ್ಯಮಗಳೊಂದಿಗೆ ಮಾಡುತ್ತಿದ್ದಾಗ ಮಾಧ್ಯಮದವರ ರೀತಿ ವೇಷ ಹಾಕಿದ ದುಷ್ಕರ್ಮಿಗಳು ಅಹ್ಮದ್ ಸೋದರರನ್ನು ಶೂಟ್ ಮಾಡಿ ಹತ್ಯೆ ಮಾಡಿದ್ರು.
ಅತಿಕ್ ಅಹ್ಮದ್ ಮತ್ತು ಆತನ ಸಹೋದರ ಮಾಧ್ಯಮಗಳೊಂದಿಗೆ ಮಾಡುತ್ತಿದ್ದಾಗ ಮಾಧ್ಯಮದವರ ರೀತಿ ವೇಷ ಹಾಕಿದ ದುಷ್ಕರ್ಮಿಗಳು ಅಹ್ಮದ್ ಸೋದರರನ್ನು ಶೂಟ್ ಮಾಡಿ ಹತ್ಯೆ ಮಾಡಿದ್ರು.
2023 ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 24ನೇ ಪಂದ್ಯದಲ್ಲಿ ಬಹುನಿರೀಕ್ಷಿತ ಸಿಎಸ್ಕೆ ಹಾಗೂ ಆರ್ಸಿಬಿ ತಂಡಗಳು ಸೆಣಸಲು ಸಜ್ಜಾಗುತ್ತಿವೆ.
ಪುಲ್ವಾಮಾ ಭಯೋತ್ಪಾದಕ ದಾಳಿ ಕುರಿತು ಸ್ಪೋಟಕ ಆರೋಪಗಳ ಬಗ್ಗೆ ಭಾರತೀಯ ಮಾಧ್ಯಮಗಳ ನಿರ್ಲಕ್ಷದ ಕುರಿತು ಶಶಿ ತರೂರ್ ದಿಗ್ಬ್ರಮೆಯನ್ನು ವ್ಯಕ್ತಪಡಿಸಿದರು.
ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ಭಾರಿ ವದಂತಿಗಳ ನಡುವೆಯೇ ಇದೀಗ ಅಧಿಕೃತವಾಗಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಕಬ್ಜ ಚಿತ್ರ ಯಶಸ್ಸು ಕಂಡ ಬೆನ್ನಲ್ಲೇ ಕಬ್ಜ 2 ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಅಭಿಮಾನಿಗಳಿಗೆ ಖುಷಿ ಸಂಗತಿಯೊಂದನ್ನು ಹಂಚಿಕೊಂಡಿದೆ.
ಮೊಬೈಲ್ ಪ್ರಿಯರಿಗೊಂದು ಗುಡ್ ನ್ಯೂಸ್. 4GB RAM+ 64GB ಸ್ಟೋರೇಜ್ ಉಳ್ಳ P0C0 C51 ಫೋನ್ ಕೇವಲ 7999 ರೂಪಾಯಿಗೆ ಮಾರುಕಟ್ಟೆಯಲ್ಲಿ ಲಭ್ಯವಾಗುತ್ತಿದೆ.
ಹಿಮದಲ್ಲಿ ಸೀರೆ ಧರಿಸಿ ಡ್ಯಾನ್ಸ್ ಮಾಡುವ ಸವಾಲಿನ ಬಗ್ಗೆ ನಟಿ ಶ್ರುತಿ ಹಾಸನ್ ಅವರು ಮಾತನಾಡಿದ್ದಾರೆ.ಹಿಮದಲ್ಲಿ ನಟಿಯರನ್ನು ಕುಣಿಯುವಂತೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.
ಭವಾನಿ ರೇವಣ್ಣಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಎಚ್ ಡಿ ರೇವಣ್ಣ “ನನ್ನ ಹೆಂಡ್ತಿಗೆ ಟಿಕೆಟ್ ಕೊಡದಿದ್ರೆ ನನಗೂ ಬೇಡ” ಎಂಬ ಸಂದೇಶವನ್ನು ದೇವೇಗೌಡರಿಗೆ ಕಳುಹಿಸಿದ್ದಾರೆ.
ನಿನ್ನೆ ಕೆಕೆಆರ್ ಹಾಗೂ ಗುಜರಾತ್ ಟೈಟನ್ಸ್ ವಿರುದ್ಧ ನಡೆದಿರುವ ರೋಚಕ ಪಂದ್ಯದ ಹೈಲೈಟ್. ಕೊನೇ ಓವರ್‌ನಲ್ಲಿ 5 ಸಿಕ್ಷರ್ ಸಿಡಿಸಿದ ರಿಂಕು ಸಿಂಗ್
ಮದಿನಾ, ಚಿಯಾಂಗ್ ಮಾಯ್ ಮತ್ತು ದುಬೈ ವಿಶ್ವದಲ್ಲೇ ಮಹಿಳೆಯರಿಗೆ ಅತ್ಯಂತ ಸುರಕ್ಷಿತ ನಗರ ಅನ್ನೋ ಖ್ಯಾತಿಯನ್ನು ಮುಡಿಗೇರಿಸಿಕೊಂಡಿದೆ.