ಬಾಲಕಿ ಅತ್ಯಾಚಾರ ಪ್ರಕರಣ: ನನ್ನ ಮಗನಿಗೆ ಗಲ್ಲುಶಿಕ್ಷೆ ನೀಡಿ, ಇಲ್ಲವಾದರೆ ನಾನೇ ಅವನನ್ನು ಕೊಲ್ಲುವೆ ಎಂದ ತಂದೆ
ಉಜ್ಜಯಿನಿಯಲ್ಲಿ ನಡೆದ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಪತ್ತೆ ಮಾಡಿದ್ದಾರೆ
ಉಜ್ಜಯಿನಿಯಲ್ಲಿ ನಡೆದ ಬಾಲಕಿ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಪತ್ತೆ ಮಾಡಿದ್ದಾರೆ
ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಲು ಈ ಐದು ಆರೋಗ್ಯಕರವಾದ ಆಹಾರ ಯಾವುದು ಎಂದು ಓದಿ ತಿಳಿಯೋಣ.
ಮೆಟಾ ಕಂಪನಿಯು ಫೇಸ್‌ಬುಕ್‌ನ ಒಡೆತನ ಹೊಂದಿದ್ದು, 'ರೇಬಾನ್ ಮೆಟಾ ಸ್ಮಾರ್ಟ್ ಗ್ಲಾಸ್' ಹೆಸರಿನ ಹೊಸ ಕನ್ನಡಕವನ್ನು ಬಿಡುಗಡೆ ಮಾಡಿದೆ.
ಬೈಯ್ಯಪ್ಪನಹಳ್ಳಿ ಹಾಗೂ ಕೆ.ಆರ್ ಪುರ ಮೆಟ್ರೋ ರೈಲು ಮಾರ್ಗದಲ್ಲಿ ಸುರಕ್ಷತಾ ಪರಿಶೀಲನೆ ಮುಕ್ತಾಯವಾಗಿದ್ದು, ಹೊಸ ಮಾರ್ಗ ಗಾಂಧಿ ಜಯಂತಿಯಂದು ಉದ್ಘಾಟನೆಯಾಗಲಿದೆ.
ನಮ್ಮ ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.
ಮಲ್ಟಿ ಮಾಡಲ್ ಲಾಜಿಸ್ಟಿಕ್ ಪಾರ್ಕ್ ನೆಲಮಂಗಲ ತಾಲೂಕಿನಲ್ಲಿ ಸ್ಥಾಪನೆಯಾಗಲಿದ್ದು, 1,770 ಕೋಟಿ ರೂ. ವೆಚ್ಚದಲ್ಲಿ 400 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿದೆ.
ಮಂಕೊಂಬು ಸಾಂಬಶಿವನ್ ಸ್ವಾಮಿನಾಥನ್ ಅವರು ಇಂದು ತಮಿಳುನಾಡಿನ ಚೆನ್ನೈನಲ್ಲಿ 98 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ತೆಗೆದುಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರ, ಬೆಂಗಳೂರಿನ ಪ್ರಮುಖ ಕಡೆಗಳಲ್ಲಿ ಸುರಂಗ ಮಾರ್ಗಗಳನ್ನು ನಿರ್ಮಿಸಲು ಮುಂದಾಗಿದೆ.
ಮೆಟಾ ತನ್ನ ಬಳಕೆದಾರರಿಗೆ ಹೊಸ ಫೀಚರ್ ಅನ್ನು ಪರಿಚಯಿಸಿದ್ದು, ನಾಲ್ಕು ಬೇರೆ ಬೇರೆ ಪ್ರೊಫೈಲ್ ಕ್ರಿಯೇಟ್ ಮಾಡಬಹುದು. ಈ ಕುರಿತು ಇದರ ಹೆಚ್ಚಿನ ಡೀಟೇಲ್ಸ್ ಇಲ್ಲಿದೆ ನೋಡಿ.
ಮೋದಿಜೀ ಕೇವಲ ಕರ್ನಾಟಕ ಹಾಗೂ ತಮಿಳುನಾಡಿಗೆ ಮಾತ್ರ ಪ್ರಧಾನ ಮಂತ್ರಿ ಅಲ್ಲ ಎಂದು ಕಾಂಗ್ರೆಸ್ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.