ವಿದ್ಯುತ್ ದರ ಏರಿಕೆ ಖಂಡಿಸಿ ಜೂನ್ 22 ರಂದು ರಾಜ್ಯವ್ಯಾಪಿ ಮುಷ್ಕರಕ್ಕೆ KCC&I ಕರೆ..!
ಗಣನೀಯ ಪ್ರಮಾಣದಲ್ಲಿ ವಿದ್ಯುತ್ ದರವನ್ನು ಹೆಚ್ಚಳ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ, 22ರಂದು ರಾಜ್ಯವ್ಯಾಪಿ ಮುಷ್ಕರ
ಗಣನೀಯ ಪ್ರಮಾಣದಲ್ಲಿ ವಿದ್ಯುತ್ ದರವನ್ನು ಹೆಚ್ಚಳ ಮಾಡಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸಿ, 22ರಂದು ರಾಜ್ಯವ್ಯಾಪಿ ಮುಷ್ಕರ
ಭಾರತೀಯ ಸಮಾಜದಲ್ಲಿ ಪತಿ ತನ್ನ ಹೆಂಡತಿಯ ಹೆಸರಿನಲ್ಲಿ ಆಸ್ತಿಯನ್ನು ಮಾಡಿದರೆ ಅದು ಬೇನಾಮಿ ವ್ಯವಹಾರ ಎಂದು ಅರ್ಥವಲ್ಲ.
ಮಾರುಕಟ್ಟೆಯಲ್ಲಿ ಅನೇಕ ತಿಂಡಿ ಅಂಗಡಿ ಮಾಲೀಕರು ಕಲಬೆರಕೆ ಪದಾರ್ಥಗಳನ್ನು ಬಳಸಿ ಸಿಹಿತಿಂಡಿಗಳನ್ನು ತಯಾರಿಸಿ ಲಾಭ ಗಳಿಸುತ್ತಿದ್ದಾರೆ.
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯ ಚಾಲನೆಗೆ ಕ್ಷಣಗಣನೆ ಆರಂಭವಾಗಿದೆ.ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಯೋಜನೆಗೆ ಚಾಲನೆ ನೀಡಲಿದ್ದಾರೆ
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಮೊಮ್ಮಗ ಅಜ್ಜಿಯನ್ನು ಕೊಂದು ಶವ ವಿಲೇವಾರಿ ಮಾಡಲು ಯತ್ನಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ.
ಪ್ರಥಮ ದರ್ಜೆ ಅಂಕಗಳೊಂದಿಗೆ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಕ ಧನಗಳನ್ನು ನೀಡುತ್ತಿದೆ ಮತ್ತು ಈ ವರ್ಷ ಮೊದಲ ಬಾರಿಗೆ ಅರ್ಜಿಗಳನ್ನು ಕರೆಯಲಾಗಿದೆ.
ಬಿಜೆಪಿ ಸಂಸದೆ ಪ್ರಜ್ಞಾ ಠಾಕೂರ್ ಅವರು ಭೋಪಾಲ್‌ನ 19 ವರ್ಷದ ಯುವತಿಯನ್ನು ಕೇರಳ ಸ್ಟೋರಿ ಸಿನಿಮಾ ವೀಕ್ಷಿಸಲು ಕರೆದೋಯ್ದಿದ್ದು ತೀವ್ರ ಅವಮಾನಕ್ಕೀಡಾಗಿದ್ದಾರೆ.
ಟಿಪ್ಪು ಸುಲ್ತಾನ್ ಹಾಗೂ ಔರಂಗಜೇಬನನ್ನು ವೈಭವೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದನ್ನು ವಿರೋಧಿಸಿ ಕೊಲ್ಲಾಪುರದಲ್ಲಿ ಹಿಂದೂ ಪರ ಸಂಘಟನೆಗಳ ಪ್ರತಿಭಟನೆ
ಸರ್ಕಾರ ಯಾವುದೇ ಅಬಕಾರಿ ಸುಂಕವನ್ನು ಹೆಚ್ಚಿಸಿಲ್ಲ ಎಂದು ಕರ್ನಾಟಕ ಫೆಡರೇಷನ್ ಆಫ್ ವೈನ್ ಮರ್ಚೆಂಟ್ಸ್ ಅಸೋಸಿಯೇಷನ್ ಬಿ.ಗೋವಿಂದರಾಜ ಹೆಗಡೆ ಹೇಳಿದರು
ಇಂದು ಮಾರುಕಟ್ಟೆಯಲ್ಲಿ ಹಲವು ಹೂಡಿಕೆ ಆಯ್ಕೆಗಳಿವೆ .ಕಿಸಾನ್ ವಿಕಾಸ್ ಪತ್ರ ಹೂಡಿಕೆ ಮಾಡಿದರೆ ನಿಮ್ಮ ಹಣ ಕೆಲವೇ ಸಮಯದಲ್ಲಿ ದ್ವಿಗುಣಗೊಳ್ಳುತ್ತದೆ.