• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಡುರಸ್ತೆಯಲ್ಲಿ ಆಟೋ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ: ಕಾಲಿಗೆ ಬಿದ್ದು ಕ್ಷಮೆ ಕೇಳಿದ ಯುವತಿ

Neha M by Neha M
in ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌, ವೈರಲ್ ಸುದ್ದಿ
ನಡುರಸ್ತೆಯಲ್ಲಿ ಆಟೋ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ: ಕಾಲಿಗೆ ಬಿದ್ದು ಕ್ಷಮೆ ಕೇಳಿದ ಯುವತಿ
0
SHARES
15
VIEWS
Share on FacebookShare on Twitter
  • ರಾಜ್ಯದಲ್ಲಿ ಅನ್ಯಭಾಷಿಕರ ಅಟ್ಟಹಾಸ
  • ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ (Auto driver assaulted by women)
  • ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದು ಕ್ಷಮೆ ಕೇಳಿದ ಯುವತಿ

Bengaluru: ರಾಜ್ಯದ ರಾಜಧಾನಿಯಲ್ಲಿ (Bengaluru) ಕೆಲವು ದಿನಗಳಿಂದ ಆಟೋ ಚಾಲಕರು (auto driver) ಮತ್ತು ಗ್ರಾಹಕರ ನಡುವಿನ ಜಗಳಗಳು,

ಅದರಲ್ಲೂ ಪರಭಾಷಿಕರ (Other Language) ಪುಂಡಾಟಗಳು ಹೆಚ್ಚಾಗಿವೆ. ಬಹುತೇಕ ಎಲ್ಲ ಪ್ರಕರಣಗಳಲ್ಲೂ ಆಟೋ ಚಾಲಕರೇ (Auto drivers) ದೂಷಣೆಗೆ ಒಳಗಾಗುತ್ತಿದ್ದರು.

ಆದರೆ ಇದೀಗ ಆಟೋ ಚಾಲಕನಿಗೆ ಯುವತಿಯೊಬ್ಬಳು (Women) ನಡುರಸ್ತೆಯಲ್ಲೇ ಚಪ್ಪಲಿಯಲ್ಲಿ ಹೊಡೆದ ಘಟನೆ ನಡೆದಿದೆ.

ಬೆಂಗಳೂರಿನ ಬೆಳ್ಳಂದೂರು ಸರ್ಕಲ್‌‌ನಲ್ಲಿ (Bellandur Circle) ಶನಿವಾರ ಸಂಜೆ 4.30 ರ ಸುಮಾರಿಗೆ ಈ ಘಟನೆ ನಡೆದಿದೆ.

ಆಟೋ ಚಾಲಕನೇ ಘಟನೆಯ ದೃಶ್ಯವನ್ನು ತನ್ನ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದು (Captured on mobile) ಇದರ ವಿಡಿಯೊ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral Video) ಆಗಿದೆ.

ಸ್ಕೂಟರ್‌ನಲ್ಲಿ ಬಂದಿದ್ದ ಯುವತಿಯ ವಾಹನಕ್ಕೆ ಆಟೋ ಸ್ವಲ್ಪ ಟಚ್ (Auto little touch) ಆಗಿದೆ ಎನ್ನಲಾಗಿದೆ.

ಇದರಿಂದ ಕೋಪಗೊಂಡ ಯುವತಿ, ಆಟೋ ಚಾಲಕನೊಂದಿಗೆ ವಾಗ್ವಾದಕ್ಕಿಳಿದಿದ್ದಾಳೆ (Argument) . ಮಾತಿಗೆ ಮಾತು ಬೆಳೆದು, ಯುವತಿ ತನ್ನ ಚಪ್ಪಲಿಯನ್ನು (Slippers) ತೆಗೆದು ಆಟೋ ಚಾಲಕನಿಗೆ ಹೊಡೆದಿದ್ದಾಳೆ.

assaulted by women
North Indian women hits Bengaluru auto driver

ಈ ಘಟನೆಯಿಂದ ಆಕ್ರೋಶಗೊಂಡ ಚಾಲಕ (Angry driver) ಮಹಿಳೆಯ ಅತಿರೇಕದ ವರ್ತನೆಯನ್ನ ತನ್ನ ಮೊಬೈಲ್‌ನಲ್ಲಿ ರೆಕಾರ್ಡ್ (Record on mobile) ಮಾಡಿದ್ದಾನೆ.

ಸ್ಥಳೀಯರು ಘಟನೆಯನ್ನು ಗಮನಿಸಿ, ಪೊಲೀಸರಿಗೆ (Police) ಮಾಹಿತಿ ನೀಡಿದ್ದಾರೆ.

ಸದ್ಯ, ಆಟೋ ಚಾಲಕ (Auto driver) ಮತ್ತು ಯುವತಿ (Women) ಇಬ್ಬರೂ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ (Bellandur Police Station) ವಿಚಾರಣೆ ನಡೆಸಿದ್ದಾರೆ.

ಈ ವೇಳೆ ಮಹಿಳೆ (woman) , ತಾನು ಪತಿಯೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಆಟೋ (Auto) ಹಿಂಬದಿಯಿಂದ ಬಂದು ಬೈಕ್ ಗೆ ಡಿಕ್ಕಿಹೊಡೆದಿದೆ.

ಇದನ್ನು ಪ್ರಶ್ನಿಸಿದ್ದಕ್ಕೆ ಆಟೋ ಚಾಲಕ (Auto driver) ಗಲಾಟೆ ಮಾಡಿ ಹಲ್ಲೆಗೆ ಮುಂದಾಗಿದ್ದಾನೆ.

ಇದರಿಂದ ಕೋಪಗೊಂಡು (Angry) ತಾನು ಆತನಿಗೆ ಹೊಡೆದಿದ್ದೇನೆ ಎಂದು ಮಹಿಳೆ ಹೇಳಿಕೆ ನೀಡಿದ್ದರು.

ಬಳಿಕ ಬಿಹಾರ ಮೂಲದ ದಂಪತಿ (Couple) ತನ್ನನ್ನು ಕ್ಷಮಿಸುವಂತೆ ಆಟೋ ಚಾಲಕನ ಕಾಲಿಗೆ ಬಿದ್ದು ಬೇಡಿಕೊಂಡಿದ್ದಾರೆ.

ಎಲ್ಲಾ ಕನ್ನಡಿಗರಿಗೂ ಕ್ಷಮೆ (Apologies to the Kannadigas) ಕೇಳುತ್ತೇನೆ ಇನ್ನೊಮ್ಮೆ ಹೀಗೆ ಮಾಡಲ್ಲ ಎಂದು ಹೇಳಿದ್ದಾರೆ.

ಇದನ್ನು ಓದಿ : ಬೆಳ್ಳಂ ಬೆಳಗ್ಗೆ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಪರಿಶೀಲನೆ

ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ (Social media) ವೈರಲ್ ಆಗಿದ್ದು (Auto driver assaulted by women) ಕನ್ನಡಿಗರ ಹೋರಾಟಕ್ಕೆ (Kannadigas) ಸಿಕ್ಕ ಜಯ ಎಂದು ಹಲವರು ಕಮೆಂಟ್ ಮಾಡಿದ್ದಾರೆ.

Tags: Auto Driverbihar womenKarnatakaViral Video

Related News

₹10.49 ಲಕ್ಷದಿಂದ 28.65 ಕಿ.ಮೀ ಮೈಲೇಜ್: ಟಾಪ್ ಹೈಬ್ರಿಡ್ ಕಾರುಗಳು
ಪ್ರಮುಖ ಸುದ್ದಿ

₹10.49 ಲಕ್ಷದಿಂದ 28.65 ಕಿ.ಮೀ ಮೈಲೇಜ್: ಟಾಪ್ ಹೈಬ್ರಿಡ್ ಕಾರುಗಳು

October 5, 2026
ಮೆದುಳಿನ ಆರೋಗ್ಯಕ್ಕೆ ಈ 5 ಅಭ್ಯಾಸ ಸಾಕು
ಆರೋಗ್ಯ

ಮೆದುಳಿನ ಆರೋಗ್ಯಕ್ಕೆ ಈ 5 ಅಭ್ಯಾಸ ಸಾಕು

October 5, 2026
ಉದ್ಯೋಗಿಗಳಾಗದೇ ಉದ್ಯಮಿಗಳಾಗಿ: ಕರಾವಳಿ–ಮಲೆನಾಡು ಯುವಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ
ಪ್ರಮುಖ ಸುದ್ದಿ

ಉದ್ಯೋಗಿಗಳಾಗದೇ ಉದ್ಯಮಿಗಳಾಗಿ: ಕರಾವಳಿ–ಮಲೆನಾಡು ಯುವಕರಿಗೆ ಸಿಎಂ ಡಿಕೆ ಶಿವಕುಮಾರ್ ಕರೆ

October 5, 2026
ಅನಧಿಕೃತ ಪಿಜಿಗಳ ವಿರುದ್ಧ GBA ಕಠಿಣ ಕ್ರಮ: ಕರೆಂಟ್‌, ನೀರಿನ ಸಂಪರ್ಕ ಕಡಿತಕ್ಕೆ ಸಿದ್ಧತೆ
ಪ್ರಮುಖ ಸುದ್ದಿ

ಅನಧಿಕೃತ ಪಿಜಿಗಳ ವಿರುದ್ಧ GBA ಕಠಿಣ ಕ್ರಮ: ಕರೆಂಟ್‌, ನೀರಿನ ಸಂಪರ್ಕ ಕಡಿತಕ್ಕೆ ಸಿದ್ಧತೆ

October 3, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.