• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

2 ಕೋಟಿಗೂ ಅಧಿಕ ಮಂದಿಗೆ ಆಯುಷ್ಮಾನ್ ಭಾರತ್ ಯೋಜನೆಯಿಂದ ಪ್ರಯೋಜನ

Preetham Kumar P by Preetham Kumar P
in ದೇಶ-ವಿದೇಶ
2 ಕೋಟಿಗೂ ಅಧಿಕ ಮಂದಿಗೆ ಆಯುಷ್ಮಾನ್ ಭಾರತ್ ಯೋಜನೆಯಿಂದ ಪ್ರಯೋಜನ
0
SHARES
4
VIEWS
Share on FacebookShare on Twitter

ನವದೆಹಲಿ ಸೆ 29: ಫ್ರಧಾನಿ ಅವರ ಆಯುಷ್ಮಾನ್ ಭಾರತ್ ಯೋಜನೆಯಿಂದ ಇದುವರೆಗೆ ಎರಡು ಕೋಟಿಗೂ ಹೆಚ್ಚು ಜನರು ಪ್ರಯೋಜನ ಪಡೆದಿದ್ದಾರೆ ಎಂದು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ನಿನ್ನೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆರಂಭಿಸಿದ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನ್ನು ಸ್ವಾಗತಿಸಿದ ಅವರು, ಇದು ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರ ಆರೋಗ್ಯ ಸೇವಾ ಸಂಬಂಧಿತ ಸಮಸ್ಯೆಯನ್ನು ಪರಿಹರಿಸಲು ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ದೇಶದಲ್ಲಿ ಆರೋಗ್ಯ ಸೇವೆಗಳನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಪ್ರಧಾನ್ ಹೇಳಿದ್ದಾರೆ. ಇದು ತಂತ್ರಜ್ಞಾನದ ಮೂಲಕ ಆರೋಗ್ಯ ಸೇವೆಗಳನ್ನು ಹೆಚ್ಚು ಸುಲಭವಾಗಿ ಪಡೆಯಲು ಸಹಾಯ ಮಾಡುತ್ತದೆ. ಈ ಉಪಕ್ರಮವು ಜನರಿಗೆ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ದಕ್ಷತೆಯ ಅನುಷ್ಠಾನ ಮತ್ತು ಪಾರದರ್ಶಕತೆಯನ್ನು ಹೆಚ್ಚಿಸುವುದಲ್ಲದೆ ಜನರು ಆರ್ಥಿಕ ಸಂಕಷ್ಟಕ್ಕೆ ಜಾರಿದಂತೆ ರಕ್ಷಿಸುತ್ತದೆ ಎಂದು ಹೇಳಿದ್ದಾರೆ.

ಪ್ರಧಾನ ಮಂತ್ರಿಯವರ ನೇತೃತ್ವದಲ್ಲಿ, ಭಾರತ ಸರ್ಕಾರವು ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳ ಜಾಲವನ್ನು ಬಲಪಡಿಸುತ್ತಿದೆ ಎಂದು ಅವರು ಹೇಳಿದ್ದಾರೆ.

Tags: "Ayushman Bharat Digital MissionAyushman BharatPM ModiPMJAY

Related News

ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ : ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಲು ಹೈಕಮಾಂಡ್ ಚಿಂತನೆ
ದೇಶ-ವಿದೇಶ

ದೆಹಲಿ ಅಂಗಳಕ್ಕೆ ಸಚಿವ ಸಂಪುಟ ವಿಸ್ತರಣೆ : ಯುವ ನಾಯಕರಿಗೆ ಹೆಚ್ಚಿನ ಅವಕಾಶ ನೀಡಲು ಹೈಕಮಾಂಡ್ ಚಿಂತನೆ

June 11, 2026
ಐಸಿಐಸಿಐ ಪ್ರುಡೆನ್ಶಿಯಲ್‌ನಿಂದ ಹೊಸ ಯುಲಿಪ್ ಯೋಜನೆ: ಖಾತರಿ ಆದಾಯದೊಂದಿಗೆ ಜೀವ ವಿಮೆ ರಕ್ಷಣೆ
ದೇಶ-ವಿದೇಶ

ಐಸಿಐಸಿಐ ಪ್ರುಡೆನ್ಶಿಯಲ್‌ನಿಂದ ಹೊಸ ಯುಲಿಪ್ ಯೋಜನೆ: ಖಾತರಿ ಆದಾಯದೊಂದಿಗೆ ಜೀವ ವಿಮೆ ರಕ್ಷಣೆ

June 11, 2026
ಹಸಿರು ಇಂಧನ ಬಳಕೆಗೆ ಕೇಂದ್ರದ ಉತ್ತೇಜನ : ಎಥನಾಲ್ ಮಿಶ್ರಿತ ಪೆಟ್ರೋಲ್‌ಗೆ ಅಬಕಾರಿ ಸುಂಕ ಸಂಪೂರ್ಣ ರದ್ದು
ದೇಶ-ವಿದೇಶ

ಹಸಿರು ಇಂಧನ ಬಳಕೆಗೆ ಕೇಂದ್ರದ ಉತ್ತೇಜನ : ಎಥನಾಲ್ ಮಿಶ್ರಿತ ಪೆಟ್ರೋಲ್‌ಗೆ ಅಬಕಾರಿ ಸುಂಕ ಸಂಪೂರ್ಣ ರದ್ದು

June 11, 2026
ಭಾರತೀಯ ಮಾವಿಗೆ ಮತ್ತೆ ಸಂಕಷ್ಟ: ಜಪಾನ್ ಬಳಿಕ ನೇಪಾಳವೂ ಆಮದು ನಿಷೇಧ, ರಫ್ತುದಾರರಲ್ಲಿ ಆತಂಕ
ದೇಶ-ವಿದೇಶ

ಭಾರತೀಯ ಮಾವಿಗೆ ಮತ್ತೆ ಸಂಕಷ್ಟ: ಜಪಾನ್ ಬಳಿಕ ನೇಪಾಳವೂ ಆಮದು ನಿಷೇಧ, ರಫ್ತುದಾರರಲ್ಲಿ ಆತಂಕ

June 10, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.