Job News : ಜೂನಿಯರ್ ರಿಸರ್ಚ್ ಫೆಲೋಶಿಪ್ (ಕಿರಿಯ ಸಂಶೋಧನಾ ಅಭ್ಯರ್ಥಿ) ಹುದ್ದೆಗಳಿಗೆ ಬಾಬಾ (Baba Atomic Research Jobs) ಪರಮಾಣು ಸಂಶೋಧನಾ ಸಂಸ್ಥೆಯಲ್ಲಿ ಅಧಿಸೂಚನೆ ಹೊರಡಿಸಿ,
ಆನ್‌ಲೈನ್ ಅರ್ಜಿ ಆಹ್ವಾನಿಸಿದೆ. ಹುದ್ದೆಗಳ ವಿವರ, ಅರ್ಹತೆ, ಇತರೆ ಹೆಚ್ಚಿನ ಮಾಹಿತಿಗಳನ್ನು ತಿಳಿದು ಈ ಹುದ್ದೆಗಳಲ್ಲಿ (Baba Atomic Research Jobs) ಆಸಕ್ತಿ ಇರುವವರು ಅರ್ಜಿ ಹಾಕಿರಿ.

ಹುದ್ದೆ ಹೆಸರು : ಜೂನಿಯರ್ ರಿಸರ್ಚ್ ಫೆಲೋಶಿಪ್
ನೇಮಕಾತಿ ಪ್ರಾಧಿಕಾರ : ಬಾಬಾ ಪರಮಾಣು ಸಂಶೋಧನಾ ಸಂಸ್ಥೆ
ಹುದ್ದೆಗಳ ಸಂಖ್ಯೆ : 105
ವಿದ್ಯಾರ್ಹತೆ : ಎಂಎಸ್ಸಿ, ಬಿಎಸ್ಸಿ, ಫೆಲೋಶಿಪ್ ವಿಭಾಗಗಳಿಗೆ ಸಂಬಂಧಿಸಿದ ಶೈಕ್ಷಣಿಕ ಅರ್ಹತೆ ಅಭ್ಯರ್ಥಿ ಪಾಸ್ ಆಗಿರಬೇಕು . ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆ ಓದಿರಿ.
ಬಾಬಾ ಪರಮಾಣು ಸಂಶೋಧನಾ ಸಂಸ್ಥೆಯಲ್ಲಿ ಬಿಎಸ್ಸಿ ಅಥವಾ ಎಂಎಸ್ಸಿ ಪಾಸ್ ಆಗಿರುವವರಿಗೆ ಉದ್ಯೋಗಾವಕಾಶ: ಅರ್ಜಿ ಆಹ್ವಾನ..
ವಯಸ್ಸಿನ ಅರ್ಹತೆ : ಗರಿಷ್ಠ 28 ವರ್ಷ ವಯಸ್ಸು ದಿನಾಂಕ 31-08-2023 ಕ್ಕೆ ಮೀರಿರಬಾರದು. ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಪ್ರಮುಖ ದಿನಾಂಕಗಳು
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 04-08-2023
ಆನ್‌ಲೈನ್ ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ : 31-08-2023
ಸಂದರ್ಶನ ದಿನಾಂಕ : ಸೆಪ್ಟೆಂಬರ್ / ಅಕ್ಟೋಬರ್, 2023

ಅಪ್ಲಿಕೇಶನ್ ಶುಲ್ಕ ವಿವರ
ಎಸ್‌ಸಿ / ಎಸ್‌ಟಿ / PWD / ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಸಾಮಾನ್ಯ ಕೆಟಗರಿ, ಒಬಿಸಿ, ಆರ್ಥಿಕವಾಗಿ ಹಿಂದುಳಿದ ವರ್ಗದವರಿಗೆ ರೂ.500.
ನೆಟ್ ಬ್ಯಾಂಕಿಂಗ್ / ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ ಬಳಸಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು.
ಆಯ್ಕೆ ವಿಧಾನ : ಸಂದರ್ಶನದ ಮೂಲಕ.
Apply online : https://recruit.barc.gov.in/barcrecruit/
ಆಧಾರ್ ಕಾರ್ಡ್, ಹುದ್ದೆಗೆ ನಿಗದಿತ ವಿದ್ಯಾರ್ಹತೆ ದಾಖಲೆ, ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಇ-ಮೇಲ್ ವಿಳಾಸ, ಮೊಬೈಲ್ ನಂಬರ್, ಇತರೆ ಮಾಹಿತಿಗಳು ಅರ್ಜಿ ಸಲ್ಲಿಸಲು ಅಗತ್ಯವಾಗಿರುತ್ತವೆ.
ರಶ್ಮಿತಾ ಅನೀಶ್