• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪತಂಜಲಿ ಹರ್ಬಲ್ ಹಲ್ಲಿನ ಪುಡಿಯಲ್ಲಿ ಮಾಂಸಹಾರಿ ಅಂಶ ಪತ್ತೆ.

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜ್ಯ, ವಿಜಯ ಟೈಮ್ಸ್‌
baba ramdev Plea alleges non-veg ingredients in Patanjali toothpaste

baba ramdev Plea alleges non-veg ingredients in Patanjali toothpaste

0
SHARES
55
VIEWS
Share on FacebookShare on Twitter

Carnivorous content detected in Patanjali herbal tooth powder

New Delhi: ಈ ಹಿಂದೆ ಕೂಡ ಕಳಪೆ ಗುಣಮಟ್ಟದ ಸಿಹಿ ಉತ್ಪನ್ನ, ನೂಡಲ್ಸ್ ಮಾರಾಟ ಮಾಡಿ ಕೋರ್ಟಿನಿಂದ ಛೀಮಾರಿ ಹಾಕಿಸಿಕೊಂಡಿದ್ದ ಪತಂಜಲಿ (Patanjali) ಸಂಸ್ಥೆ ಇದೀಗ ಮತ್ತೂಮ್ಮೆ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದೆ.ಸಸ್ಯಾಹಾರ ಎಂದು ಗ್ರೀನ್ ಲೇಬಲ್ ನೀಡಿ ಮಾರಾಟವಾಗುತ್ತಿದ್ದ ಪತಂಜಲಿ ಬ್ರ‍್ಯಾಂಡ್‌ನ ಹರ್ಬಲ್ ಟೂತ್ ಪೌಡರ್ ‘ದಿವ್ಯ ಮಂಜನ್’ನಲ್ಲಿ ಮಾಂಸಾಹಾರಿ ಅಂಶಗಳಿವೆ ಎಂದು ಆರೋಪಿಸಿ ದೆಹಲಿ ಹೈಕೋರ್ಟ್‌ಗೆ (Delhi High Court) ಅರ್ಜಿ ಸಲ್ಲಿಸಲಾಗಿದೆ.

Delhi High Court alleges patanjali
Delhi High Court alleges patanjali

ಪ್ರಕರಣದ ವಿಚಾರಣೆ ನಡೆಸಿರುವ ಹೈಕೋರ್ಟ್ ಪತಂಜಲಿ ಕಂಪನಿ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಇನ್ನು ಹಲ್ಲಿನ ಪುಡಿಯ ಕುರಿತಾಗಿ ವಕೀಲ ಯತಿನ್ ಶರ್ಮಾ ಅವರು ಅರ್ಜಿ ಸಲ್ಲಿಸಿದ್ದು, ಪತಂಜಲಿಯ ದಿವ್ಯ ಮಂಜನ್ (Divya Manjan) ಪ್ಯಾಕೇಜಿಂಗ್ ಸಸ್ಯಾಹಾರಿ ಉತ್ಪನ್ನಗಳನ್ನು ಸೂಚಿಸುವ ಹಸಿರು ಚುಕ್ಕೆಯನ್ನು ಹೊಂದಿದೆ. ಹೀಗಾಗಿ ನಾನು ದೀರ್ಘಕಾಲದಿಂದ ಬಳಸುತ್ತಿದ್ದೇನೆ. ಆದರೆ ಈ ಹಲ್ಲಿನ ಪುಡಿಯಲ್ಲಿ ಸೆಪಿಯಾ ಅಫಿಷಿನಾಲಿಸ್ ಅಥವಾ ಮೀನಿನ ಸಾರ ಇದೆ ಎಂದು ಸಂಶೋಧನೆಯೊಂದು ಹೇಳಿದೆ ಎಂದು ಕೇಸ್ ದಾಖಲಿಸಿದ್ದಾರೆ.

ಜನರಿಗೆ ಉತ್ತಮ ದಂತಮಂಜನ ಹೇಳಿ ಜಾಹೀರಾತು ನೀಡಿ ಕೆಲ ದಿನಗಳ ಹಿಂದಷ್ಟೇ ನಮ್ಮ ಕಂಪನಿಯಲ್ಲಿ ತಯಾರಾಗುವ ಹರ್ಬಲ್ ಟೂತ್ ಪೌಡರ್ (Herbal Toothpowder) ‘ದಿವ್ಯ ಮಂಜನ್’ನಲ್ಲಿ ಸಮುದ್ರಫೆನ್ ಪ್ರಾಣಿ ಆಧಾರಿತ ಉತ್ಪನ್ನ ಬಳಕೆ ಮಾಡಲಾಗಿದೆ ಎಂದು ರಾಮ್‌ದೇವ್ (Ramdev) ಸ್ವತಃ ಯೂಟ್ಯೂಬ್ ವೀಡಿಯೊದಲ್ಲಿ ಒಪ್ಪಿಕೊಂಡಿದ್ದಾರೆ.

Patanjali dant kanthi manjan Vijayatimes kannada
Patanjali dant kanthi manjan Vijayatimes kannada

ಇದು ಮಿಸ್ ಬ್ರ‍್ಯಾಂಡಿಂಗ್ ಮತ್ತು ಡ್ರಗ್ಸ್ ಮತ್ತು ಕಾಸ್ಮೆಟಿಕ್ಸ್ ಕಾಯ್ದೆಯ ಉಲ್ಲಂಘನೆಯಾಗಿದೆ. ಗ್ರಾಹಕರ ಧಾರ್ಮಿಕ ನಂಬಿಕೆಗಳು ಹಾನಿಯಾಗಿದೆ. ಈ ಸಂಶೋಧನೆಯು ತನಗೆ ಮತ್ತು ಕುಟುಂಬಕ್ಕೆ ವಿಶೇಷವಾಗಿ ದುಃಖಕರವಾಗಿದೆ ಎಂದು ಶರ್ಮಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. 

ದೆಹಲಿ ಪೊಲೀಸ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಸೆಂಟ್ರಲ್ ಡ್ರಗ್ಸ್ ಸ್ಟ್ಯಾಂಡರ್ಡ್ ಕಂಟ್ರೋಲ್ ಆರ್ಗನೈಸೇಷನ್ (Central Drugs Standard Control Organization) ಮತ್ತು ಆಯುಷ್ ಸಚಿವಾಲಯ ಸೇರಿದಂತೆ ವಿವಿಧ ಸರ್ಕಾರಿ ಏಜೆನ್ಸಿಗಳಿಗೆ ದೂರು ಸಲ್ಲಿಸಿದ್ದರೂ ಸಹ ಇಲ್ಲಿಯವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದೀಗ ಅರ್ಜಿಯನ್ನು ಕೈಗೆತ್ತಿಕೊಂಡಿರುವ ದೆಹಲಿ ಹೈಕೋರ್ಟ್ ಪತಂಜಲಿ ಆಯುರ್ವೇದ, ಬಾಬಾ ರಾಮ್‌ದೇವ್, ಕೇಂದ್ರ ಸರ್ಕಾರ ಮತ್ತು ಉತ್ಪನ್ನವನ್ನು ತಯಾರಿಸುವ ಪತಂಜಲಿಯ ದಿವ್ಯ ಫಾರ್ಮಸಿಗೆ ನೋಟಿಸ್ ಜಾರಿ ಮಾಡಿದೆ. ಮುಂದಿನ ವಿಚಾರಣೆಯನ್ನು ನವೆಂಬರ್ (November) 28ರಂದು ನಿಗದಿಪಡಿಸಿದೆ.

Baba Ramdev in New Trouble kannada viral news

New Delhi: Patanjali, which had previously been reprimanded by the court for selling low-quality sweet products, noodles, is now in the limelight again. Patanjali’s herbal tooth powder ‘Divya Manjan’, which was sold with a green label as vegetarian, has been accused in the Delhi High Court of having non-vegetarian ingredients. (Delhi High Court) application filed.

The High Court has issued a notice to the Patanjali Company and the Central Government after hearing the case. Regarding the tooth powder, advocate Yatin Sharma filed a petition saying that the packaging of Patanjali’s Divya Manjan has a green dot indicating vegetarian products. So I have been using it for a long time. But Case records that a study found that this tooth powder contained sepia officinalis, or fish extract.

Ramdev himself admitted in a YouTube video that Samudrafen animal-based product was used in ‘Divya Manjan’, a herbal tooth powder manufactured by our company, which was advertised a few days ago as a good toothpaste for people.This is a violation of Misbranding and Drugs and Cosmetics Act. Religious beliefs of consumers are harmed. Sharma mentioned in his petition that the finding was particularly distressing for him and his family.

Despite complaints to various government agencies including Delhi Police, Ministry of Health and Family Welfare, Food Safety and Standards Authority of India, Central Drugs Standard Control Organization and Ministry of AYUSH, no action has been taken so far. Delhi High Court, which has now taken up the petition, Patanjali Ayurveda, Baba Ramdev, Centre The government has issued a notice to Patanjali’s Divya Pharmacy, which manufactures the product. The next hearing has been fixed on November 28.

Tags: Baba RamdevDelhi HighcourtPatanjali

Related News

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ಕುಮಾರಸ್ವಾಮಿ ಪಟ್ಟು: ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲ ಮೇಲೆ ಧರಣಿ
ರಾಜಕೀಯ

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಗೆ ಕುಮಾರಸ್ವಾಮಿ ಪಟ್ಟು: ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲ ಮೇಲೆ ಧರಣಿ

October 15, 2026
ಕರ್ನಾಟಕದಲ್ಲಿ ಶೇ. 32ರಷ್ಟು ಮಳೆ ಕೊರತೆ: 1918ರ ಬಳಿಕ ಈ ಸಲ ತೀವ್ರ ಮಳೆ ಅಭಾವ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಶೇ. 32ರಷ್ಟು ಮಳೆ ಕೊರತೆ: 1918ರ ಬಳಿಕ ಈ ಸಲ ತೀವ್ರ ಮಳೆ ಅಭಾವ

October 15, 2026
ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವರ್ಧನೆಗೆ ಮುಂದಾದ ಸರ್ಕಾರ : ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ
ಪ್ರಮುಖ ಸುದ್ದಿ

ಗ್ರಾಮ ಪಂಚಾಯಿತಿಗಳ ಆರ್ಥಿಕ ಬಲವರ್ಧನೆಗೆ ಮುಂದಾದ ಸರ್ಕಾರ : ಸಿಎಂ ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

October 15, 2026
ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ನಕಲಿ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಇಬ್ಬರು ಶಂಕಿತರು ಪೊಲೀಸ್ ವಶಕ್ಕೆ

October 14, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.