• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Featured News

ಭಾರತದ ಮಾರುಕಟ್ಟೆಗೆ ಬರಲಿದೆ ಭರ್ಜರಿ ಮೈಲೇಜ್ ನೀಡುವ ಬಜಾಜ್ ಸಿಎನ್‌ಜಿ ಬೈಕ್

Bhavya by Bhavya
in Featured News, ಪ್ರಮುಖ ಸುದ್ದಿ, ಮಾಹಿತಿ, ವಿಜಯ ಟೈಮ್ಸ್‌
ಭಾರತದ ಮಾರುಕಟ್ಟೆಗೆ ಬರಲಿದೆ ಭರ್ಜರಿ ಮೈಲೇಜ್ ನೀಡುವ ಬಜಾಜ್ ಸಿಎನ್‌ಜಿ ಬೈಕ್
0
SHARES
281
VIEWS
Share on FacebookShare on Twitter

ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಾಲಿನ್ಯ ಮತ್ತು ದುಬಾರಿ ನಿರ್ವಹಣಾ ವೆಚ್ಚಗಳಿಂದಾಗಿ ಪರಿಸರ ಸ್ನೇಹಿ ವಾಹನಗಳ ಬಳಕೆಗೆ ಆದ್ಯತೆ ನೀಡಲಾಗುತ್ತಿದ್ದು, ಕಡಿಮೆ ನಿರ್ವಹಣೆ ಹೊಂದಿರುವ ಸಿಎನ್ ಜಿ(CNG) ವಾಹನಗಳು ಇದೀಗ ಗಮನಸೆಳೆಯುತ್ತಿವೆ. ಹೀಗಾಗಿ ಬಜಾಜ್ ಆಟೋ ಕಂಪನಿಯು ಕೂಡಾ ತನ್ನ ಹೊಸ ಸಿಎನ್‌ಜಿ ಬೈಕ್ (CNG Bike) ಬಿಡುಗಡೆಗೆ ಸಿದ್ದವಾಗಿದೆ.ಅದು ತನ್ನ ಹೊಸ ಬೈಕ್ ಅನ್ನು ಮುಂದಿನ ತಿಂಗಳು ಜೂನ್ 18ಕ್ಕೆ ಅಧಿಕೃತವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ.

ಜೊತೆಗೆ ದ್ವಿಚಕ್ರ ವಾಹನಗಳ ನಿರ್ವಹಣೆಗೆ ಮಧ್ಯಮ ವರ್ಗದ ಜನರು ಮಾಡುತ್ತಿರುವ ಖರ್ಚನ್ನು ಕಡಿಮೆಗೊಳಿಸುವ ಉದ್ದೇಶ ಹೊಂದಿದೆ ಎಂದು ಹೇಳಲಾಗುತ್ತಿದೆ. ಬಜಾಜ್ ಆಟೋ (Bajaj Auto) ಸಿಎನ್‌ಜಿ ಚಾಲಿತ ತ್ರಿಚಕ್ರ ವಾಹನ ಮಾರುಕಟ್ಟೆಯಲ್ಲಿ ಭಾರೀ ಯಶಸ್ಸನ್ನು ಸಾಧಿಸಿದ್ದು, ಆ ರೀತಿಯ ಪ್ರಗತಿಯನ್ನು ದ್ವಿಚಕ್ರ ವಾಹನ ಮಾರುಕಟ್ಟೆಯಲ್ಲಿಯೂ ಮುಂದುವರಿಸಲು ಬಯಸಿದೆ. ಅದಕ್ಕಾಗಿ ಸಿಎನ್‌ಜಿ ಮೋಟಾರ್‌ಸೈಕಲ್‌ನ್ನು (Motor Cycle) ಬಿಡುಗಡೆಗೊಳಿಸಲು ತಯಾರಿಯನ್ನು ನಡೆಸುತ್ತಿದೆ.

ಇನ್ನು ಬಜಾಜ್ ಕಂಪನಿಯು ತನ್ನ ಹೊಸ ಸಿಎನ್‌ಜಿ ಬೈಕ್ ಮಾದರಿಯನ್ನು ಬ್ರೂಜರ್ (Broozer) ಹೆಸರಿನಲ್ಲಿ ಬಿಡುಗಡೆ ಮಾಡುವ ಸಾಧ್ಯತೆಗಳಿದ್ದು, ಇದು ಪ್ಲಾಟಿನಾ ಬೈಕ್ ಮಾದರಿಯನ್ನು ಆಧರಿಸಿ ಬಿಡುಗಡೆಯಾಗಲಿದೆ ಎಂದು ಹೇಳಲಾಗುತ್ತಿದೆ.ಹಾಗೆಯೇ ಹೊಸ ಬೈಕಿನಲ್ಲಿ 110 ಸಿಸಿ ಇಲ್ಲವೇ 125 ಸಿಸಿ ಪೆಟ್ರೋಲ್ ಎಂಜಿನ್ ಜೊತೆಗೆ ಸಿಎನ್ ಜಿ ಕಿಟ್ ಜೋಡಣೆ ಮಾಡಲಾಗುತ್ತಿದ್ದು, ಇದು ಪೆಟ್ರೋಲ್ (Petrol) ಮಾದರಿಗಿಂತಲೂ ಭರ್ಜರಿ ಮೈಲೇಜ್ ನೀಡಲಿದೆ. ಗ್ರಾಹಕರ ಜೇಬಿಗೆ ಕತ್ತರಿ ಹಾಕದೆ ಉಳಿತಾಯ ಮಾಡುತ್ತದೆ.

Bajaj Motor

ಹೆಚ್ಚಿನ ಮಟ್ಟದ ಇಂಧನ ದಕ್ಷತೆ ಹೊಂದಿರುವ ಸಿಎನ್ ಜಿ ಬೈಕ್ ಮಾದರಿಯು 4 ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ (Gare Box) ನೊಂದಿಗೆ ಪ್ರತಿ ಲೀಟರ್ ಗೆ 70ರಿಂದ 75 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಇದು ಸಾಮಾನ್ಯ ಪೆಟ್ರೋಲ್ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದೆ. ಆದರೆ ಪೆಟ್ರೋಲ್ ಮಾದರಿಗಿಂತಲೂ ಹೆಚ್ಚಿನ ಇಂಧನ ದಕ್ಷತೆ ಹೊಂದಿರುವುದರಿಂದ ಕಡಿಮೆ ನಿರ್ವಹಣಾ ವೆಚ್ಚದೊಂದಿಗೆ ಗ್ರಾಹಕರನ್ನು ಸೆಳೆಯುವ ನೀರಿಕ್ಷೆಯಲ್ಲಿದೆ.

Tags: Bajaj BikeCNG BikeGare BoxMotor Cycle

Related News

ಕ್ಷಮೆ ಕೇಳದ ಕಮಲ್ ಹಾಸನ್: ಕರ್ನಾಟಕದಲ್ಲಿ ಬಿಡುಗಡೆಯಾಗದ ಥಗ್​ ಲೈಫ್​
ಪ್ರಮುಖ ಸುದ್ದಿ

ಕ್ಷಮೆ ಕೇಳದ ಕಮಲ್ ಹಾಸನ್: ಕರ್ನಾಟಕದಲ್ಲಿ ಬಿಡುಗಡೆಯಾಗದ ಥಗ್​ ಲೈಫ್​

June 5, 2025
ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಪ್ಲಾಸ್ಲಿಕ್ ಮಾಲಿನ್ಯವನ್ನು ಕಡಿಮೆಗೊಳಿಸಿ, ಪ್ರಕೃತಿಯನ್ನು ರಕ್ಷಿಸಿ
Lifestyle

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ: ಪ್ಲಾಸ್ಲಿಕ್ ಮಾಲಿನ್ಯವನ್ನು ಕಡಿಮೆಗೊಳಿಸಿ, ಪ್ರಕೃತಿಯನ್ನು ರಕ್ಷಿಸಿ

June 5, 2025
ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಉಚಿತ ಪ್ರವೇಶ ನೀಡಿದ್ದೇ ಆಪತ್ತಿಗೆ ಕಾರಣ: ಸಂಭ್ರಮಾಚರಣೆಗೆಂದು ಬಂದವರು ಸಮಾಧಿಯೆಡೆಗೆ !
Sports

ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಉಚಿತ ಪ್ರವೇಶ ನೀಡಿದ್ದೇ ಆಪತ್ತಿಗೆ ಕಾರಣ: ಸಂಭ್ರಮಾಚರಣೆಗೆಂದು ಬಂದವರು ಸಮಾಧಿಯೆಡೆಗೆ !

June 5, 2025
RCB ವಿಜಯೋತ್ಸವ ಸಂತಸದ ನಡುವೆ ಸೂತಕದ ಛಾಯೆ: 11ಮಂದಿ ದುರ್ಮರಣ , ಹಲವರಿಗೆ ಗಾಯ
ಪ್ರಮುಖ ಸುದ್ದಿ

RCB ವಿಜಯೋತ್ಸವ ಸಂತಸದ ನಡುವೆ ಸೂತಕದ ಛಾಯೆ: 11ಮಂದಿ ದುರ್ಮರಣ , ಹಲವರಿಗೆ ಗಾಯ

June 5, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.