Visit Channel

ಬೆಂಗಳೂರಿನಲ್ಲಿ 144 ಸೆಕ್ಷನ್‌ ಜಾರಿ

ಬೆಂಗಳೂರು ಜ 6 : ರಾಜ್ಯ ರಾಜಧಾನಿಯಲ್ಲಿ ಕೊರೊನಾ ಹಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಗರಕ್ಕೆ ಬೀಗ ಬಿದ್ದಿದ್ದು, ಸಿಲಿಕಾನ್​ ಸಿಟಿಯಲ್ಲಿ ಕೋವಿಡ್‍ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಜನವರಿ 19ರ ವರೆಗೆ ನೈಟ್ ಕರ್ಪ್ಯೂ ಜೊತೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇದರ ಪ್ರಕಾರ, ಯಾರು ಸಹ ಗುಂಪು ಸೇರುವಂತಿಲ್ಲ. ರಸ್ತೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಂಭ್ರಮಾಚರಣೆ ಮಾಡಲು ಅವಕಾಶವಿಲ್ಲ. ಪಾರ್ಕ್, ಮೈದಾನ ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗೂಡುವಂತಿಲ್ಲ. ಯಾರಾದರೂ ನಿಯಮ ಉಲ್ಲಂಘನೆ ಮಾಡಿದ್ದು ಕಂಡುಬಂದರೆ ನಿಷೇಧಾಜ್ಞೆ ನಿಯಮಾವಳಿಗಳ ಅಡಿ ಕಾನೂನು ಕ್ರಮ ಜರುಗಿಸುವುದಾಗಿ ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

Latest News

Russia
ದೇಶ-ವಿದೇಶ

ಜನಸಂಖ್ಯೆ ಹೆಚ್ಚಳಕ್ಕೆ 10 ಮಕ್ಕಳಿಗೆ ಜನ್ಮ ನೀಡಿದ್ರೆ 13 ಲಕ್ಷ ಬಹುಮಾನ : ರಷ್ಯಾ ಅಧ್ಯಕ್ಷ ಪುಟಿನ್‌ ಘೋಷಣೆ

ರಷ್ಯಾದ ರಾಜಕೀಯ(Russia Politics) ಮತ್ತು ಭದ್ರತಾ ತಜ್ಞ ಡಾ ಜೆನ್ನಿ ಮ್ಯಾಥರ್ಸ್, ಟೈಮ್ಸ್ ರೇಡಿಯೊದಲ್ಲಿ ಈ ಕುರಿತು ಮಾತನಾಡಿ, “ಮದರ್ ಹೀರೋಯಿನ್” ಎಂದು ಕರೆಯಲ್ಪಡುವ ಬಹುಮಾನ ಯೋಜನೆ

Dakshina Kannada
ರಾಜ್ಯ

ವಿಜಯಟೈಮ್ಸ್ ಇಂಪ್ಯಾಕ್ಟ್ ; ಬಂಟ್ವಾಳ ಸೇತುವೆಯ ದುಸ್ಥಿತಿ ನೋಡಲು ದಿಢೀರನೇ ಬಂದ ಅಧಿಕಾರಿಗಳು!

ಕಳಪೆ ಕಾಮಗಾರಿ ದುರಂತದ ಬಗ್ಗೆ ವಿಜಯಟೈಮ್ಸ್ ತಂಡ ಮಾಡಿದ್ದ ವರದಿಗೆ ಅಧಿಕಾರಿಗಳು ಈಗ ದಿಢೀರ್ ಎಚ್ಚೆತ್ತುಕೊಂಡಿದ್ದಾರೆ.

IT Minister
ದೇಶ-ವಿದೇಶ

5G ಬಿಡುಗಡೆಗೆ ತಯಾರಿ ಮಾಡಿಕೊಳ್ಳಿ : ಟೆಲಿಕಾಂ ಕಂಪನಿಗಳಿಗೆ ಐಟಿ ಸಚಿವ ಅಶ್ವಿನಿ ವೈಷ್ಣವ್ ಸೂಚನೆ

ಇನ್ನು ಏರ್ಟೆಲ್(Airtel) ಮತ್ತು ಜಿಯೋ(Jio) ಈ ತಿಂಗಳ ಕೊನೆಯಲ್ಲಿ ತಮ್ಮ 5G ಸೇವೆಗಳ ಮೊದಲ ಹಂತವನ್ನು ಬಿಡುಗಡೆಗೊಳಿಸುವ ನಿರೀಕ್ಷೆಯಿದೆ.