• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಬೆಂಗಳೂರು ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಸ್ಟೇಷನ್‌ ಸುತ್ತಮುತ್ತ ನಿಷೇಧಾಜ್ಞೆ ಜಾರಿ: ಕಾರಣವೇನು?

Bhavya by Bhavya
in ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜ್ಯ, ವಿಜಯ ಟೈಮ್ಸ್‌, ವೈರಲ್ ಸುದ್ದಿ
ಬೆಂಗಳೂರು ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಸ್ಟೇಷನ್‌ ಸುತ್ತಮುತ್ತ ನಿಷೇಧಾಜ್ಞೆ ಜಾರಿ: ಕಾರಣವೇನು?
0
SHARES
171
VIEWS
Share on FacebookShare on Twitter

Bangalore: ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿರುವ ರೇಣುಕಾಸ್ವಾಮಿ ಕೊಲೆ (Renukaswamy murder) ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸಲಾಗಿದ್ದು, ದರ್ಶನ್ ಮತ್ತು ಗ್ಯಾಂಗ್‌ನ (Darshan&Gang) ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲೇ (Annapurneswari Nagar police station) ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಆದರೆ ಬೆಂಗಳೂರು ಇತಿಹಾಸದಲ್ಲೇ ಮೊಟ್ಟ ಮೊದಲ ಬಾರಿಗೆ ಆರೋಪಿ ವಿಚಾರಣೆ ಇರುವ ಪೊಲೀಸ್‌ ಠಾಣೆಯ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಅನ್ನಪೂರ್ಣೇಶ್ವರಿ ನಗರ ಠಾಣೆ ಸುತ್ತಮುತ್ತ 144 ಸೆಕ್ಷನ್ (144 Sec) ಜಾರಿ ಮಾಡಲಾಗಿದ್ದು, 200 ಮೀಟರ್ ವ್ಯಾಪ್ತಿಯಲ್ಲಿ 5 ದಿನಗಳ ಕಾಲ 144 ಸೆಕ್ಷನ್ ಜಾರಿ ಮಾಡಿ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಇಂದಿನಿಂದ ಜೂನ್ 17ರ ತನಕ ಅನ್ನಪೂರ್ಣೇಶ್ವರಿ ನಗರ (Annapurneswari Nagar) ಪೊಲೀಸ್ ಠಾಣೆಯ ಸುತ್ತಾ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಇಂದು ಕಮಿಷನರ್ ಬಿ.ದಯಾನಂದ್ (Commissioner B. Dayanand) ಅವರು ಭೇಟಿ ನೀಡಿದ್ದು, ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ನಿಷೇಧಾಜ್ಞೆ ಜಾರಿಯಾಗುವುದರ ಜೊತೆ ಪೊಲೀಸ್ ಠಾಣೆಯ ಸುತ್ತಾ ಶಾಮಿಯಾನ ಅಳವಡಿಕೆ ಮಾಡಲಾಗಿದೆ. ಹೊರಗಡೆಯಿಂದ ಠಾಣೆ ಒಳಗಡೆ ಏನು ನಡೆಯುತ್ತಿದೆ ಅನ್ನೋದು ಕಾಣದಂತೆ ಸಂಪೂರ್ಣವಾಗಿ ತೆರೆ ಎಳೆಯಲಾಗಿದೆ. ಯಾರಿಗೂ ಠಾಣೆಯ ದೃಶ್ಯಾವಳಿಗಳು ಸಿಗದಂತೆ ಶಾಮಿಯಾನದ ಹೊದಿಕೆ ಹಾಕಲಾಗಿದೆ.

ಸ್ಟೇಷನ್‌ನ ಮುಂಭಾಗ ಪುಂಡರ ಪುಂಡಾಟ!
ನಟ ದರ್ಶನ್ (Darshan) ಬಂಧನವಾಗಿರೋ ಪೊಲೀಸ್ ಠಾಣೆಯ ಸುತ್ತ 144 ಸೆಕ್ಷನ್ ಜಾರಿಯಾಗಿದ್ದರೂ ಅಭಿಮಾನಿಗಳು ಆಗಮಿಸಿದ್ದಾರೆ. ಠಾಣೆಯ ಸುತ್ತ 200 ಮೀಟರ್ (200 meters) ದೂರದಲ್ಲಿ ಯಾರೂ ಗುಂಪು ಸೇರುವಂತಿಲ್ಲ ಎಂದು ಮೈಕ್ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿತ್ತು. ಆದರೆ ಠಾಣೆ ಮುಂದೆ ಪುಡಾರಿಯೊಬ್ಬ ಗದ್ದಲ ಮಾಡಿದ್ದ. ಮಾಧ್ಯಮ ಮತ್ತು ಪೊಲೀಸರ ಮಾತುಕತೆ ಮಧ್ಯೆ ಪುಂಡನೊಬ್ಬ ಗಲಾಟೆ ಮಾಡಿದ್ದು, ಗದ್ದಲ ಮಾಡಿದವನನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

Tags: Annapurneswari Nagar police stationCommissioner B. DayananddarshanKarnatakapoliticalpoliticsRenukaswamy murder

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.