ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 2100 ವಿವಿಧ ಹುದ್ದೆಗಳ (banking jobs 2024) ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಮಾನ್ಯತೆ

ಹೊಂದಿರುವ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನ ಮತ್ತು ಭತ್ಯೆ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಿರುವ
ಸಂಪೂರ್ಣ (banking jobs 2024) ಮಾಹಿತಿ ಇಲ್ಲಿದೆ.
ನೇಮಕಾತಿ ಪ್ರಾಧಿಕಾರ : ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ವಿವರ
ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ : 800
ಎಕ್ಸಿಕ್ಯೂಟಿವ್ : 1300
ಒಟ್ಟು ಹುದ್ದೆಗಳ ಸಂಖ್ಯೆ : 2100
ಶೈಕ್ಷಣಿಕ ವಿದ್ಯಾರ್ಹತೆ : ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯಗಳಿಂದ ಯಾವುದೇ ಪದವಿ ಪಡೆದಿರಬೇಕು.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆಗೆ ಆರಂಭಿಕ ದಿನಾಂಕ : 22-11-2023
ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 06-12-2023
ವಯೋಮಿತಿ : ಕನಿಷ್ಠ 21 ವರ್ಷ ಹಾಗೂ ಗರಿಷ್ಠ 28 ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿ ಶುಲ್ಕ ವಿವರ :
SC / ST/ PWD ಅಭ್ಯರ್ಥಿಗಳಿಗೆ 200ರೂ.ಗಳು
GM / OBC ಅಭ್ಯರ್ಥಿಗಳಿಗೆ 1000ರೂ.ಗಳು
ವೇತನ :
ಜೂನಿಯರ್ ಅಸಿಸ್ಟಂಟ್ ಮ್ಯಾನೇಜರ್ : ವಾರ್ಷಿಕ ರೂ.6,14,000-6,50,000.
ಎಕ್ಸಿಕ್ಯೂಟಿವ್ : ಮೊದಲ ವರ್ಷ ಮಾಸಿಕ ರೂ.29,000.
ಆಯ್ಕೆ ವಿಧಾನ : ಪ್ರಿಲಿಮ್ಸ್ ಪರೀಕ್ಷೆ / ಮೇನ್ಸ್ ಪರೀಕ್ಷೆ / ಸಂದರ್ಶನ
ಹೆಚ್ಚಿನ ಮಾಹಿತಿಗಾಗಿ ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ : https://www.idbibank.in/
ಇದನ್ನು ಓದಿ: ಇಹಲೋಕ ತ್ಯಜಿಸಿದ ಕ್ಯಾಪ್ಟನ್ ಎಂ.ವಿ ಪ್ರಾಂಜಲ್ ಪಾರ್ಥಿವ ಶರೀರದ ಅಂತಿಮ ದರ್ಶನ: ಕಣ್ಣೀರಿನಲ್ಲಿ ಕುಟುಂಬಸ್ಥರು