• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಸವರಾಜ್‌ ಬೊಮ್ಮಾಯಿಗೆ ಇಂದು ಡಬಲ್‌ ಬೋನಸ್ !

Mohan Shetty by Mohan Shetty
in ರಾಜಕೀಯ
ಬಸವರಾಜ್‌ ಬೊಮ್ಮಾಯಿಗೆ ಇಂದು ಡಬಲ್‌ ಬೋನಸ್ !
0
SHARES
0
VIEWS
Share on FacebookShare on Twitter

ಬೆಂಗಳೂರು ಜ 28 : ಇಂದು ಬಸವರಾಜ್‌ ಬೊಮ್ಮಾಯಿಗೆ ಡಬಲ್‌ ಬೋನಸ್‌. ಒಂದೆಡೆ 62ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದರೆ, ಇನ್ನೊಂದೆಡೆ ಸಿಎಂ ಆಗಿ 6 ತಿಂಗಳು ಪೂರ್ಣಗೊಂಡಿದೆ. ಸಂವೇದನಾಶೀಲತೆ, ಸೂಕ್ಷ್ಮತೆ, ಸಂದಿಗ್ಧ ಪರಿಸ್ಥಿಗಳನ್ನೂ ಜಾಣ್ಮೆಯಿಂದ ನಿಭಾಯಿಸುವ, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯುವ ನಾಯಕನಾಗಿ, ಕಾಮನ್ ಮ್ಯಾನ್ ಸಿಎಂ ಎಂದೇ ಖ್ಯಾತಿ ಗಳಿಸಿರುವ ಬಸವರಾಜ ಬೊಮ್ಮಾಯಿ ಅವರು 62ನೇ ವಸಂತಕ್ಕೆ ಕಾಲಿಟ್ಟಿದ್ದಾರೆ.

ಮುಖ್ಯಮಂತ್ರಿಗಳು ತಮ್ಮ ರಾಜಕೀಯ ಸುದೀರ್ಘ ಅನುಭವ, ಜನಸೇವೆಯಲ್ಲಿನ ಚಿಂತನೆಗಳನ್ನು ಜಾರಿ ಮಾಡಿ, ರಾಜ್ಯದ ಸಮಗ್ರ ಪ್ರಗತಿಗೆ ಬುನಾದಿ ಹಾಕುವ ಮಹತ್ವದ ಕೆಲಸದಲ್ಲಿ ತೊಡಗಿದ್ದಾರೆ. ಈಗ ಅವರು ಮುಖ್ಯಮಂತ್ರಿಯಾಗಿ 6 ತಿಂಗಳು ಪೂರ್ಣವಾಗಿದ್ದು, ಈ ಅವಧಿಯಲ್ಲಿ ಅನೇಕ ಕ್ಷೇತ್ರಗಳಲ್ಲಿ ಭದ್ರ ಅಡಿಪಾಯ ಹಾಕಲಾಗಿದೆ.
6 ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಒಳಗೊಂಡ ಭವ್ಯ ಭರವಸೆಯ ಹೆಜ್ಜೆಗಳು ಎಂಬ ಪುಸ್ತಕವನ್ನು ಶುಕ್ರವಾರ (ಇಂದು ) ಬಿಡುಗಡೆಗೊಳಿಸುತ್ತಿದ್ದಾರೆ.

basavarj bommai

ಬಸವರಾಜ್ ಅಧಿಕಾರ ಸ್ವೀಕರಿಸಿದ ಮೊದಲ ಕೆಲ ದಿನಗಳಲ್ಲೇ ಸಿಎಂ ಎಂದರೆ ‘ಕಾಮನ್ ಮ್ಯಾನ್ಎನ್ನುವ ಮೂಲಕ ಮೆಚ್ಚುಗೆ ಗಳಿಸಿದ ಬೊಮ್ಮಾಯಿ, ತಮ್ಮ ಆಡಳಿತದಿಂದಲೇ ಎಲ್ಲರ ಗಮನ ಸೆಳೆದಿದ್ದಾರೆ. ಇನ್ನು ಬಸವಾಜ ಬೊಮ್ಮಾಯಿ ಸಿಎಂ ಆಗಿ ಇಂದಿಗೆ 6 ತಿಂಗಳು ಪೂರೈಸಿದ್ದಾರೆ. ಜತೆಗೆ ಇಂದು ಬೊಮ್ಮಾಯಿ ಅವರ 62ನೇ ಹುಟ್ಟುಹಬ್ಬ ಕೂಡ ಇದೆ. ಹುಟ್ಟುಹಬ್ಬ ಆಚರಿಸಿಕೊಳ್ಳದಿದ್ರೂ ಸರ್ಕಾರದ ಆರು ತಿಂಗಳ ಸಾಧನೆಯ ಸಂಭ್ರಮವನ್ನು ಸರಳ ಕಾರ್ಯಕ್ರಮದ ಮೂಲಕ ಆಚರಿಸಿಕೊಳ್ಳುತ್ತಿದ್ದಾರೆ.


ಇನ್ನು ಕೆಲವೇ ತಿಂಗಳುಗಳಲ್ಲಿ ಬಿಬಿಎಂಪಿ ಚುನಾವಣೆ ನಡೆಯುವ ಸಾಧ್ಯತೆ ಇದ್ದು, 2023ರ ಅಂತಿಮ ವಿಧಾನಸಭೆ ಚುನಾವಣೆಗೂ ಮುನ್ನ ಬೊಮ್ಮಾಯಿ ಅವರಿಗೆ ಸವಾಲು ಎದುರಾಗಲಿದೆ. ಆದರೆ, ಸಂದರ್ಭಗಳಲ್ಲದೆ, ಅಗತ್ಯ ಬಿದ್ದಾಗ ಸರ್ಕಾರ ಜನಪರ ನಿರ್ಧಾರಗಳನ್ನು ಕೈಗೊಳ್ಳುವುದರಿಂದ ಶುಕ್ರವಾರ ಯಾವುದೇ ಪ್ರಮುಖ ಘೋಷಣೆಗಳನ್ನೂ ಮಾಡುವುದಿಲ್ಲ ಎಂದು ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ದಾರೆ.

Tags: Basavaraj BommaibjpcmGovernmentkarnataka CMpolitical

Related News

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

March 31, 2023
ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 31, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 31, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.