ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು, ಜು. 28: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ ಮಾಡಿದರು.

ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ರಾಜ್ಯದ 30ನೇ ಸಿಎಂ ಆಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಿಎಂಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.  ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೂಗುಚ್ಛ ನೀಡಿ ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವರಾದ ಆರ್.ಅಶೋಕ್, ಡಿಸಿಎಂ ಗೋವಿಂದ ಕಾರಜೋಳ ಸೇರಿ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

Latest News

ರಾಜಕೀಯ

`ನನ್ನಲ್ಲೂ ದಾಖಲೆಗಳಿವೆ ; `ಸರ್ಟಿಫಿಕೇಟ್ ಕೋರ್ಸ್ʼಗಿಂತ ಬೃಹತ್ ಚಾಪ್ಟರ್ 1, 2, 3 ಆಗುತ್ತವೆ, ಬಿಚ್ಚಲೇ? : ಹೆಚ್.ಡಿಕೆ

ಕಟ್ಟಡಗಳ ಹೆಸರಿನಲ್ಲಿ ಕಮೀಷನ್ ಕಾಂಚಾಣ, ಅಧಿಕಾರಿಗಳನ್ನು ಒಳಕ್ಕೆ ಹಾಕಿಕೊಂಡು ಡೀಲ್ ಮಾಡುವ ಅಶ್ವತ್ ನಾರಾಯಣ್, ಇದೇನಾ ನೀವು ನೀಡುತ್ತಿರುವ ಉನ್ನತ ಶಿಕ್ಷಣ?

ಆರೋಗ್ಯ

ಸಕ್ಕರೆ ಖಾಯಿಲೆ ಇರುವವರು ಈ ಹಣ್ಣುಗಳನ್ನು ಸೇವಿಸಬಹುದು ; ತಪ್ಪದೇ ಈ ಮಾಹಿತಿ ಓದಿ

ತಜ್ಞರ ಪ್ರಕಾರ, ಸಕ್ಕರೆ ಕಾಯಿಲೆ ಇರುವವರು ಈ 5 ವಿಧದ ಹಣ್ಣುಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಅಂತಹ ಹಣ್ಣುಗಳ ವಿವರ ಇಲ್ಲಿದೆ ನೋಡಿ.

ದೇಶ-ವಿದೇಶ

ದೇಶದ ಹೆಮ್ಮೆ ತ್ರಿವರ್ಣ ಧ್ವಜವೂ ಕೂಡ ಬಿಜೆಪಿಗೆ ವ್ಯಾಪಾರದ ಸರಕಾಗಿದೆ : ಬಿ.ಕೆ.ಹರಿಪ್ರಸಾದ್

38×11,80,000=4.484 ಕೋಟಿ, ಹೇಗಿದೆ ಮೋದಿ ಸರ್ಕಾರದ ಲೂಟಿ? ಕೇಂದ್ರದ ಮೋದಿ ಸರ್ಕಾರ ವಸೂಲಿ ಬಾಜಿತನಕ್ಕೆ ರಾಷ್ಟ್ರಧ್ವಜವನ್ನ ಬಳಸಿಕೊಂಡಿರುವುದು ಅಕ್ಷಮ್ಯ ಅಪರಾಧ

ಕ್ರೀಡೆ

ಕಾಮನ್‌ವೆಲ್ತ್ ಗೇಮ್ಸ್‌ 2022 ; ಕಂಚಿನ ಪದಕ ಗೆದ್ದ ಪತ್ನಿಯನ್ನು ಅಭಿನಂದಿಸಿದ ದಿನೇಶ್ ಕಾರ್ತಿಕ್

ಭಾರತದ ಸ್ಕ್ವ್ಯಾಶ್ ಆಟಗಾರ್ತಿ ದೀಪಿಕಾ ಪಲ್ಲಿಕ್ಕಲ್(Deepika Pallikal) ಮಿಕ್ಸೆಡ್ ಡಬಲ್ಸ್ ವಿಭಾಗದಲ್ಲಿ ಕಂಚಿನ ಪದಕ(Bronze Medal) ಗೆದ್ದುಕೊಂಡಿದ್ದಾರೆ.