• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಾಳೆ‌ ಆಸ್ಪತ್ರೆಯಿಂದ ಬಿಡುಗಡೆ

Sharadhi by Sharadhi
in Sports, ಪ್ರಮುಖ ಸುದ್ದಿ
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಾಳೆ‌ ಆಸ್ಪತ್ರೆಯಿಂದ ಬಿಡುಗಡೆ
0
SHARES
0
VIEWS
Share on FacebookShare on Twitter

ಕೋಲ್ಕತ್ತ, ಜ. 05: ಲಘು ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ ಅಧ್ಯಕ್ಷ (ಬಿಸಿಸಿಐ) ಹಾಗೂ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಬುಧವಾರ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.

ಗಂಗೂಲಿ ಆರೋಗ್ಯದ ವಿಚಾರವಾಗಿ ಮಾಧ್ಯಮದೊಂದಿಗೆ ಮಾತನಾಡಿದ ವುಡ್‌ಲ್ಯಾಂಡ್ ಆಸ್ಪತ್ರೆಯ ಎಂಡಿ ಮತ್ತು ಸಿಇಒ ಡಾ. ರೂಪಾಲಿ ಬಸು ಅವರು, ಬುಧವಾರ ಗಂಗೂಲಿಯವರು ಬಿಡುಗಡೆಯಾಗಲಿದ್ದು ಬಳಿಕ ಮನೆಯಲ್ಲಿಯೇ ವೈದರ ನಿಗಾದಲ್ಲಿ ಇರಲಿದ್ದಾರೆ. 2-3 ವಾರಗಳ ಬಳಿಕ ಮುಂದಿನ ಹಂತದ ವೈದ್ಯಕೀಯ ಚಿಕಿತ್ಸೆ ನಡೆಯಲಿದೆ. ಡಿಸ್ಚಾರ್ಜ್ ಆದ ಬಳಿಕ ಗಂಗೂಲಿ ಅವರಿಗೆ ಬಳಿಕ ಅವರು ಮನೆಯಲ್ಲಿಯೇ ವೈದ್ಯರ ತಂಡದ ನಿಗಾದಲ್ಲಿ ಇರಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಸೌರವ್ ಗಂಗೂಲಿ ವ್ಯಾಯಾಮ ನಡೆಸುತ್ತಿದ್ದ ವೇಳೆ ಲಘು ಹೃದಯಾಘಾತವಾಗಿದ್ದು ಹೃದಯದ ರಕ್ತನಾಳಗಳಲ್ಲಿ ಬ್ಲಾಕ್‌ಗಳು ಕಂಡುಬಂದ ಹಿನ್ನೆಲೆ ಆ್ಯಂಜಿಯೊಪ್ಲಾಸ್ಟಿ ನಡೆಸಿ, ಒಂದು ಕಡೆ ಸ್ಟೆಂಟ್‌ ಅಳವಡಿಸಲಾಗಿತ್ತು. ಈಗ 2-3 ವಾರಗಳ ಬಳಿಕ ಮುಂದಿನ ಹಂತದ ವೈದ್ಯಕೀಯ ಚಿಕಿತ್ಸೆ ನಡೆಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ.

🚨Sourav Ganguly Update 🚨

🔸 The former 🇮🇳 skipper to be discharged from the hospital tomorrow.

🔸 He will be on oral medications and will be monitored at home on a daily basis.

Get well soon, Dada! ♥️ pic.twitter.com/fG3VxzCyyW

— Sportskeeda (@Sportskeeda) January 5, 2021

Related News

ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ
ಪ್ರಮುಖ ಸುದ್ದಿ

ತಮಿಳುನಾಡಿನವರು ಕೇಳುವ ಮೊದಲೇ ಕಾಂಗ್ರೆಸ್ ಸರ್ಕಾರ ನೀರು ಬಿಟ್ಟಿದೆ – ಸಿ.ಟಿ. ರವಿ ವಾಗ್ದಾಳಿ

September 24, 2023
ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು
ಪ್ರಮುಖ ಸುದ್ದಿ

ಅಬ್ಬಾ ಬಚಾವಾದೆವು: ಕೆ.ಎಸ್.ಆರ್.ಟಿ.ಸಿ ಚಾಲಕನ ಸಮಯ ಪ್ರಜ್ಞೆಯಿಂದ ಪ್ರಾಣಾಪಾಯದಿಂದ 40 ಮಂದಿ ಪಾರು

September 23, 2023
ತಿನ್ನುವ ಆಹಾರದಲ್ಲಿಯೇ ಇದೆ ಮಧುಮೇಹಕ್ಕೆ ಔಷಧಿ, ಯಾವ ಆಹಾರದಲ್ಲಿದೆ ಆ ಮೆಡಿಸಿನ್‌ ?
ಆರೋಗ್ಯ

ತಿನ್ನುವ ಆಹಾರದಲ್ಲಿಯೇ ಇದೆ ಮಧುಮೇಹಕ್ಕೆ ಔಷಧಿ, ಯಾವ ಆಹಾರದಲ್ಲಿದೆ ಆ ಮೆಡಿಸಿನ್‌ ?

September 23, 2023
ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಲಿಖಿತ ಪರೀಕ್ಷೆ ಇಲ್ಲ, SSLC ವಿದ್ಯಾರ್ಹತೆ..!
ಜಾಬ್ ನ್ಯೂಸ್

ಅರಣ್ಯ ವೀಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಲಿಖಿತ ಪರೀಕ್ಷೆ ಇಲ್ಲ, SSLC ವಿದ್ಯಾರ್ಹತೆ..!

September 23, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.