• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಬಿಡುಗಡೆ

Sharadhi by Sharadhi
in Sports, ದೇಶ-ವಿದೇಶ, ಪ್ರಮುಖ ಸುದ್ದಿ
ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಆಸ್ಪತ್ರೆಯಿಂದ ಬಿಡುಗಡೆ
0
SHARES
0
VIEWS
Share on FacebookShare on Twitter

ಕೋಲ್ಕತ್ತ, ಜ. 07: ಲಘು ಹೃದಯಾಘಾತದಿಂದಾಗಿ ಆಸ್ಪತ್ರೆಯಲ್ಲಿ ಆ್ಯಂಜಿಯೊಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿರುವ ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಸದ್ಯಕ್ಕೆ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ.

ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೌರವ್ ಗಂಗೂಲಿ, ʻನಾನು ಸಂಪೂರ್ಣವಾಗಿ ಚೆನ್ನಾಗಿದ್ದೇನೆ. ನನಗೆ ಉತ್ತಮ ಚಿಕಿತ್ಸೆ ನೀಡಿದ ವುಡ್‌ಲ್ಯಾಂಡ್ ಆಸ್ಪತ್ರೆ ವೈದ್ಯರಿಗೆ ಧನ್ಯವಾದಗಳುʼ ಎಂದು ಕೃತಜ್ಞತೆ ಸಲ್ಲಿಸಿದರು.

ಲಘು ಹೃದಯಾಘಾತದಿಂದಾಗಿ ಗಂಗೂಲಿ ಹೃದಯದ ರಕ್ತಾನಾಳಗಳಲ್ಲಿ ಬ್ಲಾಕ್‌ಗಳು ಕಂಡುಬಂದ ಕಾರಣ ಆ್ಯಂಜಿಯೊಪ್ಲಾಸ್ಟಿ ನಡೆಸಿ, ಒಂದು ಕಡೆ ಸ್ಟಂಟ್ ಆಳವಡಿಸಲಾಗಿತ್ತು. ಒಂಬತ್ತು ಸದಸ್ಯರ ಹಿರಿಯ ವೈದ್ಯರ ತಂಡವು ಸೌರವ್ ಗಂಗೂಲಿ ಆರೋಗ್ಯದ ಮೇಲೆ ನಿಗಾ ವಹಿಸಿತ್ತು.

ಕಳೆದ ಶನಿವಾರ ಸೌರವ್ ಗಂಗೂಲಿ ಮನೆಯ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ಸಮಯದಲ್ಲಿ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.

We've got some good news.

The BCCI President Mr @SGanguly99 has been discharged from the hospital in Kolkata.

"I thank the doctors at the hospital for the treatment. I am absolutely fine. Hopefully, I will be ready to fly soon," he said 😊😊 pic.twitter.com/iNkmsjdeGS

— BCCI (@BCCI) January 7, 2021

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಡ್ರಗ್ಸ್ ಜಾಲ ಪತ್ತೆ : 2.48 ಕೋಟಿ ಮೌಲ್ಯದಷ್ಟು ಜಪ್ತಿ ಮಾಡಿದ ಸಿಸಿಬಿ ಪೊಲೀಸರು.

March 20, 2023
ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು
Sports

ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು

March 17, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.