• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI

Neha M by Neha M
in Sports, ದೇಶ-ವಿದೇಶ, ರಾಜ್ಯ, ವಿಜಯ ಟೈಮ್ಸ್‌
ಭಾರತ-ಪಾಕಿಸ್ತಾನ ಗಡಿ ಉದ್ವಿಗ್ನತೆ ಉಲ್ಬಣ: ಅನಿರ್ದಿಷ್ಟಾವಧಿಗೆ ಐಪಿಎಲ್ 2025 ಪಂದ್ಯಗಳನ್ನು ರದ್ದುಗೊಳಿಸಿದ BCCI
0
SHARES
27
VIEWS
Share on FacebookShare on Twitter
  • ರಾಷ್ಟ್ರೀಯ ಬಿಕ್ಕಟ್ಟಿನ ಸಂದರ್ಭದಲ್ಲಿ ಆಟ ಬೇಡ ಎಂದ BCCI
  • ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಭಾರತ-ಪಾಕಿಸ್ತಾನದ ನಡುವೆ ಹೆಚ್ಚಿದ ಸಂಘರ್ಷ
  • ಐಪಿಎಲ್‌ 2025 ಪಂದ್ಯಾವಳಿ ಅನಿರ್ದಿಷ್ಟಾವಧಿ ರದ್ದು ಮಾಡಿ ಆದೇಶ ಹೊರಡಿಸಿದ ಬಿಸಿಸಿಐ

New delhi: ಭಾರತ ಮತ್ತು ಪಾಕಿಸ್ತಾನ ನಡುವಿನ ಗಡಿ ಉದ್ವಿಗ್ನತೆ ಹಿನ್ನೆಲೆಯಲ್ಲಿ, (BCCI cancels IPL 2025 matches) ಇಂಡಿಯನ್‌ ಪ್ರಿಮಿಯರ್‌ ಲೀಗ್‌ (IPL)‌ 2025 ಪಂದ್ಯಾವಳಿಯನ್ನು ರದ್ದುಗೊಳಿಸಲಾಗಿದೆ (Cancelled). ಈ ಕುರಿತು ಅಧಿಕೃತ ಮಾಹಿತಿ ನೀಡಿರುವ ಬಿಸಿಸಿಐ (BCCI) , ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿಗೆ ರದ್ದು ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದೆ.ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ (India and Pakistan) ನಡುವಿಮ ಉದ್ವಿಗ್ನತೆ ಹೆಚ್ಚಾಗಿದೆ.

ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರ (POK) ದಲ್ಲಿರುವ ಒಟ್ಟು 9 ಭಯೋತ್ಪಾದಕ ಶಿಬಿರಗಳನ್ನು (Military camps) ಭಾರತೀಯ ಸೇನೆ ಧ್ವಂಸಗೊಳಿಸಿದ ಮೇಲೆ, ಉಭಯ ರಾಷ್ಟ್ರಗಳ (Both countries) ನಡುವಿನ ಗಡಿಯಲ್ಲಿ ನಿರಂತರವಾಗಿ ಗುಂಡಿನ ಚಕಮಕಿ ನಡೆಯುತ್ತಿದೆ.ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಪ್ರಸ್ತುತ ನಡೆಯುತ್ತಿದ್ದ ಐಪಿಎಲ್‌ 2025ರ (IPL 2025) ಪಂದ್ಯಾವಳಿಯನ್ನು ಅನಿರ್ದಿಷ್ಟಾವಧಿಗೆ ರದ್ದುಗೊಳಿಸಿ ಬಿಸಿಸಿಐ ಆದೇಶ ಹೊರಡಿಸಿದೆ.

ನಾವು ಐಪಿಎಲ್ (IPL) ಅನ್ನು ಅನಿರ್ದಿಷ್ಟವಾಗಿ ಸ್ಥಗಿತಗೊಳಿಸಲು ನಿರ್ಧರಿಸಿದ್ದೇವೆ. ಆಟಗಾರರ ಸುರಕ್ಷತೆ ನಮ್ಮ ಆದ್ಯತೆಯಾಗಿದೆ. ಆದ್ದರಿಂದ ನಾವು ಸದ್ಯಕ್ಕೆ ಪಂದ್ಯಾವಳಿಯನ್ನು(Tournament is currently underway) ನಿಲ್ಲಿಸಲು ನಿರ್ಧರಿಸಿದ್ದೇವೆ. ಪಂದ್ಯಾವಳಿಯನ್ನು ಯಾವಾಗ ಪುನರಾರಂಭಿಸಬಹುದು (Can be resumed) ಎಂದು ನಾವು ನಂತರ ನಿರ್ಧರಿಸುತ್ತೇವೆ.

ಇದೀಗ, ರಾಷ್ಟ್ರೀಯ ಹಿತಾಸಕ್ತಿ (National interest) ಅತ್ಯಂತ ಮಹತ್ವದ್ದಾಗಿದೆ ಎಂದು ಬಿಸಿಸಿಐ (BCCI) ಹೇಳಿದೆ.ಐಪಿಎಲ್‌ 2025 ಪಂದ್ಯಾವಳಿ ಬಹುತೇಕ ಪ್ಲೇಆಫ್‌ ಹಂತವನ್ನು ತಲುಪಿತ್ತು. ಆದರೆ ಅಷ್ಟರಲ್ಲಿ ಭಾರತ-ಪಾಕಿಸ್ತಾನ (India-Pakistan) ನಡುವೆ ಸಂಘರ್ಷ ಆರಂಭವಾಯಿತು. ಗಡಿಯಲ್ಲಿ ಅಸಮಾನ್ಯ ಪರಿಸ್ಥಿತಿ ಇರುವಾಗ ಪಂದ್ಯಾವಳಿ ಮುನ್ನಡೆಸುವುದು ಸೂಕ್ತವೇ ಎಂಬ ಪ್ರಶ್ನೆ ಎದುರಾಗಿತ್ತು. ಈ ಕುರಿತು ಹಲವರು ಬಿಸಿಸಿಐ ವಿರುದ್ಧ (Against BCCI) ಅಸಮಾಧಾನ ವ್ಯಕ್ತಪಡಿಸಿದ್ದರು.

ಮಳೆಯಿಂದಾಗಿ ನಿಗದಿತ ಸಮಯಕ್ಕಿಂತ (rather than time) ತಡವಾಗಿ ಪ್ರಾರಂಭವಾಗಿದ್ದ ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ (Kings and Delhi) ಕ್ಯಾಪಿಟಲ್ಸ್ ನಡುವಿನ ಪಂದ್ಯವು ಕ್ರೀಡಾಂಗಣದಲ್ಲಿನ ಫ್ಲಡ್ ಲೈಟ್ ಗಳು (Flood lights) ಆಫ್ ಆದ ನಂತರ ಇದ್ದಕ್ಕಿದ್ದಂತೆ ಸ್ಥಗಿತಗೊಂಡಿತು. ಆರಂಭದಲ್ಲಿ ತಾಂತ್ರಿಕ ದೋಷ (Technical error)

ಎಂದು ಹೇಳಲಾಗಿತ್ತು, ನಂತರದಲ್ಲಿ ವಾಯು ದಾಳಿ ಎಚ್ಚರಿಕೆಗಳಿಂದ ಉಂಟಾಗುವ ಭದ್ರತಾ ಅಪಾಯಗಳ (Security risks) ಬಗ್ಗೆ ಆಟಗಾರರು ಮತ್ತು ಅಧಿಕಾರಿಗಳಿಗೆ ಮಾಹಿತಿ ನೀಡಿದಾಗ ಪಂದ್ಯವನ್ನು ತಕ್ಷಣ ರದ್ದುಪಡಿಸಲಾಯಿತು.

ಇದನ್ನು ಓದಿ : http://ರಾಜ್ಯದ ಒಂದೇ ಒಂದು ಗ್ರಾಮದಲ್ಲೂ ಶುದ್ಧ ಕುಡಿಯುವ ನೀರಿಗೆ ಸಮಸ್ಯೆಯಾಗಬಾರದು: ಅಧಿಕಾರಿಗಳಿಗೆ ಸಿಎಂ ಸೂಚನೆ

ಅದಾದ ಬಳಿಕ ಇಂದು ಮತ್ತೆ ಬಿಸಿಸಿಐ (BCCI again today) ಅಧಿಕಾರಿಗಳ ಸಭೆ ನಡೆಸಿದ್ದು, (BCCI cancels IPL 2025 matches) ಉಳಿದ ಪಂದ್ಯಗಳನ್ನು ಸದ್ಯಕ್ಕೆ ರದ್ದುಪಡಿಸುವ ನಿರ್ಧಾರ ಕೈಗೊಂಡಿದೆ.

Tags: india pak warIPL 2025sportssuspended

Related News

ಯಾವುದೇ ಕಾರಣಕ್ಕೂ ಕನ್ನಡದಲ್ಲಿ ಮಾತನಾಡಲ್ಲವೆಂದ SBI ಮ್ಯಾನೇಜರ್ ಎತ್ತಂಗಡಿ: ಇದು ಕನ್ನಡಿಗರ ತಾಕತ್ತು
ಪ್ರಮುಖ ಸುದ್ದಿ

ಯಾವುದೇ ಕಾರಣಕ್ಕೂ ಕನ್ನಡದಲ್ಲಿ ಮಾತನಾಡಲ್ಲವೆಂದ SBI ಮ್ಯಾನೇಜರ್ ಎತ್ತಂಗಡಿ: ಇದು ಕನ್ನಡಿಗರ ತಾಕತ್ತು

May 22, 2025
ಚಿಪ್ ಆಧಾರಿತ ಇ-ಪಾಸ್‌ಪೋರ್ಟ್‌ : ಏನಿದರ ವಿಶೇಷತೆ?ಇದಕ್ಕಾಗಿ ಅಪ್ಲೈ ಮಾಡೋದು ಹೇಗೆ?
ಡಿಜಿಟಲ್ ಜ್ಞಾನ

ಚಿಪ್ ಆಧಾರಿತ ಇ-ಪಾಸ್‌ಪೋರ್ಟ್‌ : ಏನಿದರ ವಿಶೇಷತೆ?ಇದಕ್ಕಾಗಿ ಅಪ್ಲೈ ಮಾಡೋದು ಹೇಗೆ?

May 22, 2025
ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಗೆ ಮರುನಾಮಕರಣ: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಸಾಧ್ಯತೆ
ಪ್ರಮುಖ ಸುದ್ದಿ

ಬೆಂಗಳೂರು ದಕ್ಷಿಣ ಎಂದು ರಾಮನಗರ ಜಿಲ್ಲೆಗೆ ಮರುನಾಮಕರಣ: ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಸಾಧ್ಯತೆ

May 22, 2025
ದೆಹಲಿಯಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಐಎಸ್ಐ ಗೂಢಚಾರರ ಜಾಲ ಪತ್ತೆ: ಇಬ್ಬರು ವಶಕ್ಕೆ
ಪ್ರಮುಖ ಸುದ್ದಿ

ದೆಹಲಿಯಲ್ಲಿ ಭಯೋತ್ಪಾದಕ ದಾಳಿ ನಡೆಸಲು ಸಂಚು ರೂಪಿಸಿದ್ದ ಐಎಸ್ಐ ಗೂಢಚಾರರ ಜಾಲ ಪತ್ತೆ: ಇಬ್ಬರು ವಶಕ್ಕೆ

May 22, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.