download app

FOLLOW US ON >

Tuesday, August 9, 2022
Breaking News
ಸಿದ್ದರಾಮಯ್ಯ-ಖರ್ಗೆಗೆ ಅಂಬೇಡ್ಕರ್ ಬಗ್ಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ : ನಟ ಚೇತನ್ಕಾಂಗ್ರೆಸ್ ಪಕ್ಷಕ್ಕೆ ಮಹಿಳಾ ನಾಯಕರೆಂದರೆ ನಕಲಿ ಗಾಂಧಿ ಕುಟುಂಬದ ಸದಸ್ಯರು ಮಾತ್ರ  : ಬಿಜೆಪಿನೋಯ್ಡಾ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಬಿಜೆಪಿ ಕಾರ್ಯಕರ್ತನ ವಿರುದ್ಧ ಬುಲ್ಡೋಜರ್ ಕ್ರಮ!“ರಮೇಶ್ ಕುಮಾರ್‍ಗೆ ಸ್ವಂತ ಶಕ್ತಿಯಿಂದ ರಾಜಕೀಯ ಮಾಡುವ ಯೋಗ್ಯತೆ ಇಲ್ಲ” : ಬಿಜೆಪಿಹೆಣ ಕಂಡರೆ ಓಡೋಡಿ ಬರುವ ಶೋಭಾ ಕರಂದ್ಲಾಜೆ, ಸಮಸ್ಯೆಗಳಿಗೆ ಬಾಯಿ ಬಿಡದಿರುವುದೇಕೆ? : ಕಾಂಗ್ರೆಸ್‌ಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್
English English Kannada Kannada

ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ: ಮತ್ತೆ ಆಸ್ಪತ್ರೆಗೆ ದಾಖಲಾದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ

ಕೊಲ್ಕತ್ತಾ, ಜ. 27: ಇತ್ತೀಚೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಎದೆನೋವಿನಿಂದಾಗಿ ಮತ್ತೆ ಕೋಲ್ಕತ್ತದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮಂಗಳವಾರ ರಾತ್ರಿಯಿಂದ ಅಸ್ವಸ್ಥಗೊಂಡಿದ್ದರು. ಬಳಿಕ ಎದೆನೋವು ಕಾಣಿಸಿಕೊಂಡಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಹೃದಯಾಘಾತದ ಸೌಮ್ಯ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ ಇತ್ತೀಚೆಗಷ್ಟೇ ಆಸ್ಪತ್ರೆಗೆ ದಾಖಲಾಗಿದ್ದ ಗಂಗೂಲಿ ಬಳಿಕ ಗುಣಮುಖರಾಗಿ ಬಿಡುಗಡೆಯಾಗಿದ್ದರು.

48 ವರ್ಷ ವಯಸ್ಸಿನ ಗಂಗೂಲಿ ಅವರಿಗೆ ಜನವರಿ 2 ರಂದು ವ್ಯಾಯಾಮ ನಡೆಸುತ್ತಿದ್ದ ವೇಳೆ ಲಘು ಹೃದಯಾಘಾತ ಕಾಣಿಸಿ ಕೊಂಡಿತ್ತು. ಅವರ ಹೃದಯದ ರಕ್ತನಾಳಗಳಲ್ಲಿ ಅಡೆತಡೆ ಕಂಡುಬಂದ ಕಾರಣ ಆಯಂಜಿಯೊಪ್ಲಾಸ್ಟಿ ನಡೆಸಿ, ಒಂದು ಕಡೆ ಸ್ಟಂಟ್ ಆಳವಡಿಸಲಾಗಿತ್ತು.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article