• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಬಿಹಾರದಲ್ಲೂಬ್ಬ ಡಿಜಿಟಲ್‌ ಭಿಕ್ಷುಕ!

Preetham Kumar P by Preetham Kumar P
in ದೇಶ-ವಿದೇಶ
beggar
0
SHARES
0
VIEWS
Share on FacebookShare on Twitter

ದೇಶಾದ್ಯಂತ ಡಿಜಿಟಲೀಕರಣ ವಾಗುತ್ತಿರುವ ಹಿನ್ನೆಲೆಯಲ್ಲಿ ಭಿಕ್ಷುಕರೂ ಕೂಡ ಡಿಜಿಟಲಿಕರಣದತ್ತ ವಾಲಿದ್ದು, ಭಿಕ್ಷುಕರ ಕೈಯಲ್ಲೂ ಕ್ಯೂ ಆರ್‌ ಕೋಡ್‌ ಬಂದಿದೆ. ಇಂತಹ ಒಬ್ಬ ಡಿಜಿಟಲ್ ಭಿಕ್ಷುಕ ಬಿಹಾರದಲ್ಲಿ ಕಾಣಿಸಿಕೊಂಡಿದ್ದು,ಈ ಡಿಜಿಟಲ್​ ಭಿಕ್ಷುಕನ ಹೆಸರು ರಾಜು. ಬಿಹಾರದ ಬೆಟ್ಟಿಯಾ ರೈಲ್ವೆ ನಿಲ್ದಾಣದಲ್ಲಿ ಭಿಕ್ಷಾಟನೆ ಮಾಡುತ್ತಿರುತ್ತಾನೆ. ಕೊರಳಿನಲ್ಲಿ ಕ್ಯೂಆರ್​ ಕೋಡ್ ಫಲಕ ಮತ್ತು ಟ್ಯಾಬ್​​ ಹಿಡಿದುಕೊಂಡು ಭಿಕ್ಷಾಟನೆ ಮಾಡುತ್ತಿದ್ದಾನೆ.

ಭಿಕ್ಷೆ ಬೇಡುವುದು ಮಾತ್ರವಲ್ಲದೆ, ಲಾಲು ಪ್ರಸಾದ್​ ಯಾದವ್​ ಅವರನ್ನು ರಾಜು ಅನುಕರಣೆ ಕೂಡ ಮಾಡುತ್ತಿದ್ದರಂತೆ. ಲಾಲು ಅವರ ಕಾರ್ಯಕ್ರಮಗಳು ಎಲ್ಲೇ ನಡೆದರೂ ರಾಜು ಅಲ್ಲಿ ಹಾಜರಾಗುತ್ತಿದ್ದರಂತೆ. ಈ ವಿಷಯ ತಿಳಿದ ಲಾಲು ಪ್ರಸಾದ್​ ಯಾದವ್​ ಅವರು ಎರಡು ಹೊತ್ತಿನ ಊಟಕ್ಕೆ ರೈಲ್ವೆ ಕ್ಯಾಂಟೀನ್​ನಲ್ಲಿ ಪಾಸ್​ ಮಾಡಿಸಿಕೊಟ್ಟಿದ್ದರು ಎಂದು ಡಿಜಿಟಲ್​ ಭಿಕ್ಷುಕ ರಾಜು ತಿಳಿಸಿದ್ದಾರೆ.

ಡಿಜಿಟಲ್‌ ಭಿಕ್ಷುಕನಾದ ಕಥೆ : ರಾಜು ಸುಮಾರು  30 ವರ್ಷಗಳಿಂದ ಭಿಕ್ಷಾಟನೆ ಮಾಡುತ್ತಿದ್ದು ಇತ್ತೀಚಿನ ದಿನಗಳಲ್ಲಿ ಜನರು ‘ಚಿಲ್ಲರೆ ಇಲ್ಲ’ ಎಂದು ಹೇಳಿ ಕಳುಹಿಸುತ್ತಿದ್ದರು. ಇದರಿಂದ ಹಣ ಸಿಗದೇ ತೊಂದರೆಗೀಡಾದ ರಾಜುವಿಗೆ ಡಿಜಿಟಲ್‌ ಮೊರೆಹೋಗಿದ್ದಾರೆ.

ಬಿಹಾರದ ಬೆಟ್ಟಿಯಾದ ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾದಲ್ಲಿ ಖಾತೆ ಆರಂಭಿಸಲು ಹೋದ ರಾಜುವಿಗೆ ಬ್ಯಾಂಕ್​ ಸಿಬ್ಬಂದಿ ಆಧಾರ್​, ಪ್ಯಾನ್​ ಕಾರ್ಡ್​ ಕೇಳಿದ್ದಾರೆ. ಆಧಾರ್​ ಹೊಂದಿದ್ದ ರಾಜು 6 ತಿಂಗಳ ಬಳಿಕ ಪ್ಯಾನ್​ ಕಾರ್ಡ್​ ಮಾಡಿಸಿಕೊಂಡು ಬ್ಯಾಂಕ್​ ಖಾತೆ ಪಡೆದುಕೊಂಡಿದ್ದಾರೆ. ಅಲ್ಲದೇ, ಇ-ವ್ಯಾಲೆಟ್​(ಕ್ಯೂಆರ್​ ಕೋಡ್​) ಅನ್ನೂ ಇದೇ ಶಾಖೆಯಿಂದಲೇ ಪಡೆದಿದ್ದಾರೆ.

ಬಳಿಕ ಬೆಟ್ಟಿಯಾ ರೈಲ್ವೆ ನಿಲ್ದಾಣ ಸೇರಿ ಹಲವೆಡೆ ಭಿಕ್ಷಾಟನೆ ಮಾಡುವಾಗ ಯಾರಾದರೂ ಚಿಲ್ಲರೆ ಹಣ ಇಲ್ಲ ಎಂದರೆ ತಮ್ಮಲ್ಲಿರುವ ಕ್ಯೂ ಆರ್​ ಕೋಡ್​ ಸ್ಕ್ಯಾನ್​ ಮಾಡಿ ಹಣವನ್ನು ತಮ್ಮ ಖಾತೆಗೆ ವರ್ಗಾಯಿಸಲು ಕೇಳಿಕೊಳ್ಳುತ್ತಾರಂತೆ. ಮೊದಲಿಗಿಂತಲೂ ‘ಡಿಜಿಟಲ್​ ಭಿಕ್ಷೆ’ಯಿಂದಲೇ ಗಳಿಕೆ ಹೆಚ್ಚಿದೆ ಎಂದು ರಾಜು ತಿಳಿಸಿದ್ದಾರೆ.

ಡಿಜಿಟಲ್​ ಭಿಕ್ಷುಕ ರಾಜು ಪ್ರಧಾನಿ ನರೇಂದ್ರ ಮೋದಿ, ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್​ ಯಾದವ್​ ಅವರ ಅಭಿಮಾನಿಯಾಗಿದ್ದಾರೆ. ಕೇಂದ್ರ ಸರ್ಕಾರ ಡಿಜಿಟಲ್​ ಇಂಡಿಯಾ ಘೋಷಿಸಿದ ಬಳಿಕ ಎಲ್ಲರಿಗೂ ಬ್ಯಾಂಕ್​​ ಖಾತೆ ಸಿಕ್ಕಿದ್ದರಿಂದ ನಾನು ಈ ರೀತಿ ಭಿಕ್ಷೆ ಬೇಡಲು ಸಹಾಯವಾಯಿತು ಎಂದು ರಾಜು ಹೇಳಿಕೊಂಡಿದ್ದಾರೆ.

Tags: beggarbiharDigitallifeproblems

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ
ದೇಶ-ವಿದೇಶ

ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ

March 13, 2023
ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು
ದೇಶ-ವಿದೇಶ

ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು

March 11, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.