• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಪತ್ನಿ ಮೇಲಿನ ಅನುಮಾನಕ್ಕೆ ತಂದೆಯಿಂದಲೇ ಮಗುವಿನ ಹತ್ಯೆ

Preetham Kumar P by Preetham Kumar P
in ಪ್ರಮುಖ ಸುದ್ದಿ
ಪತ್ನಿ ಮೇಲಿನ ಅನುಮಾನಕ್ಕೆ ತಂದೆಯಿಂದಲೇ ಮಗುವಿನ ಹತ್ಯೆ
0
SHARES
5
VIEWS
Share on FacebookShare on Twitter

ಬೆಳಗಾವಿ ಸೆ 20 : ತಂದೆಯೇ ತನ್ನ ಎರಡು ವರ್ಷದ ಸ್ವಂತ ಮಗುವನ್ನು ಕೊಳವೆ ಬಾವಿಗೆ ಹಾಕಿ ಕೊಂದ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಅಲಖನೂರಿನಲ್ಲಿ ನಡೆದಿದೆ.

 ಸಿದ್ದಪ್ಪ ಹಸರೆ ಎಂಬ ಎಂಬಾತ ತನ್ನ ಹೆತ್ತ ಮಗುವನ್ನೇ ತೆರೆದ ಕೊಳವೆ ಬಾವಿಗೆ ಬಿಸಾಕಿ ನಂತರ ಅಪಹರಣವಾಗಿದೆ ಎಂದು ನಾಟಕವಾಡಿದ್ದ. ಈ ಸಂಬಂಧ ಪೊಲೀಸ್‌ ಠಾಣೆಗೂ ಕೂಡ ದೂರು ನೀಡಿದ್ದ.

ಅದರೆ ಮಗುವಿನ ಕಾಲಿಗೆ ಸ್ವತಃ ತಂದೆ ಸಿದ್ದಪ್ಪನೇ ಬಟ್ಟೆ ಕಟ್ಟಿ ಬೋರವೆಲ್‌ಗೆ ಬಿಸಾಕಿ ಯಾರಿಗೂ ಅನುಮಾನ ಬಾರದಂತೆ ಕುಟುಂಬಸ್ಥರು ಮಗುವಿನ ಶೋಧಕಾರ್ಯ ಮುಂದುವರೆಸಿದಾಗಲೂ ಇತನೂ ಕೂಡ ಮಗನನ್ನು ಹುಡುಕಾಡುವ ನಾಟಕವಾಡಿದ್ದ. ಆದರೆ ತನ್ನ ಮಗನೆ ಆ ಮುಗುವನ್ನು ಕೊಲೆ ಮಾಡಿದ್ದಾನೆ ಎಂದು ಮುಗವಿನ ಅಜ್ಜಿ ಗಂಭೀರ ಆರೋಪ ಮಾಡಿದ್ದ ಹಿನ್ನಲೆಯಲ್ಲಿ ಪೊಲೀಸರು ತನಿಖೆ ನಡೆಸಿದಾಗ ತಂದೆಯೇ ತನ್ನ ಮಗುವನ್ನು ಕೊಳವೆಬಾವಿಗೆ ಬಿಸಾಕಿದ್ದಾನೆ ಎಂದು ತಿಳಿದು ಬಂದಿದ್ದು, ತಕ್ಷಣವೇ ಕಾರ್ಯ ಪ್ರವೃತ್ತರಾದ ಪೊಲೀಸರು ಕೊಳವೆ ಬಾವಿಯಲ್ಲಿ 9 ಮೀಟರ್ ಆಳದಲ್ಲಿ ಬಿದ್ದಿದ್ದ ಮಗವನ್ನು ಕಾರ್ಯಾಚರಣೆ ನಡೆಸಿ ಮಗುವನ್ನು ಮೇಲಕ್ಕೆತ್ತಿದ್ದರು ಆದರೆ ಮಗುವು ಕೊಳವೆ ಬಾವಿಯಲ್ಲೇ ಅಸುನೀಗಿತ್ತು.

 ಆರೋಪಿ ನ್ಯಾಯಾಂಗ ಬಂಧನಕ್ಕೆ : ಸಿದ್ದಪ್ಪ ತನ್ನ ಪತ್ನಿ ರಾಜಶ್ರೀ ಮೇಲಿನ ಅನುಮಾನಕ್ಕೆ ತನ್ನದೇ ಎರಡು ವರ್ಷದ ಮಗ ಶರತನನ್ನು ಕೊಲೆ ಮಾಡಿ ಕೊಳವೆ ಬಾವಿಯಲ್ಲಿ ಬಚ್ಚಿಟ್ಟಿದ್ದ. ಪೊಲೀಸ್ ತನಿಖೆ ಬಳಿಕ ತಾನೇ ಕೊಲೆ ಮಾಡಿರುವುದಾಗಿ ಸಿದ್ದಪ್ಪ ಒಪ್ಪಿಕೊಂಡಿದ್ದಾನೆ. ಆ ಹಿನ್ನೆಲೆಯಲ್ಲಿ ಆತನನ್ನ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಈ ಸಂಬಂಧ ರಾಯಬಾಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: BelagaviBorewellcrimeDeadMurderಅಪರಾಧಕೊಲೆಬೆಳಗಾವಿಬೋರ್‌ವೆಲ್‌ಸಾವು

Related News

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ
ದೇಶ-ವಿದೇಶ

ದೆಹಲಿಯಲ್ಲಿ ಭುಗಿಲೆದ್ದ ನೀಟ್ ಪ್ರತಿಭಟನೆ: ಲಾಠಿ ಚಾರ್ಜ್‌, ಅಶ್ರುವಾಯು ಪ್ರಯೋಗ, ಮೆಟ್ರೋ ಮತ್ತು ಇಂಟರ್‌ನೆಟ್ ಸೇವೆ ಸ್ಥಗಿತ

July 20, 2026
18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ
ಪ್ರಮುಖ ಸುದ್ದಿ

18 ಸಾವಿರ ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ: ಸ್ವಚ್ಛತಾ ನಿರ್ವಹಣೆಯ ಹೊಸ ಮಾದರಿಗಳ ಅರಿವಿಗೆ ಬಿಬಿಎಂಪಿ ಮಹತ್ವದ ಹೆಜ್ಜೆ

July 20, 2026
ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ
ದೇಶ-ವಿದೇಶ

ಆಂಧ್ರಪ್ರದೇಶದಲ್ಲಿ ಓಮಿಕ್ರಾನ್ RF.5 ರೂಪಾಂತರ ಪತ್ತೆ: ಆತಂಕ ಬೇಡ, ಎಚ್ಚರಿಕೆ ಮಾತ್ರ ಅಗತ್ಯ ಎಂದ ಆರೋಗ್ಯ ಇಲಾಖೆ

July 20, 2026
ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ
Sports

ಫಿಫಾ ವಿಶ್ವಕಪ್ 2026: ₹6,322 ಕೋಟಿ ಬಹುಮಾನ ಹಂಚಿಕೆ, ಸ್ಪೇನ್‌ಗೆ ವಿಶ್ವಕಪ್ ಕಿರೀಟ

July 20, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.