• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಜಾಬ್ ನ್ಯೂಸ್

ಬಿಇಎಲ್‌ನಲ್ಲಿ ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

Preetham Kumar P by Preetham Kumar P
in ಜಾಬ್ ನ್ಯೂಸ್
ಬಿಇಎಲ್‌ನಲ್ಲಿ ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ
0
SHARES
0
VIEWS
Share on FacebookShare on Twitter

​ ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್ ಕಂಪನಿಯು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

ಬೆಂಗಳೂರು ಯೂನಿಟ್​​ನಲ್ಲಿಯೂ ಹುದ್ದೆಗಳು ಖಾಲಿ ಇವೆ. ಭಾರತ್​ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್​ನ ಕಾರ್ಯತಂತ್ರದ ಸಂವಹನ ಮತ್ತು ಬೆಂಗಳೂರು ಘಟಕದ ಮಾನವ ರಹಿತ ಸಿಸ್ಟಮ್​ನ ಎಸ್​​ಬಿಯುಗಾಗಿ 3 ವರ್ಷಗಳ ಅವಧಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಬೆಂಗಳೂರು, ಗುವಾಹಟಿ, ವಾಡ್ಸರ್, ಜೋಧಪುರ, ನವದೆಹಲಿ, ಚಂಡೀಗಢ, ಸಿಲಿಗುರಿ, ಲೇಹ್, ಜೋರ್ಹತ್ ಮತ್ತು ಇತರೆ ಈಶಾನ್ಯ ಭಾರತದ ನಗರಗಳಲ್ಲಿ ಕೆಲಸ ನಿರ್ವಹಿಸಬೇಕಾಗುತ್ತದೆ.

ಹುದ್ದೆಗಳ ಹೆಸರು ಮತ್ತು ಸಂಖ್ಯೆ:
ಸೀನಿಯರ್ ಅಸಿಸ್ಟೆಂಟ್​ ಎಂಜಿನಿಯರ್​ : 11


ಅರ್ಹತೆ : ಎಲೆಕ್ಟ್ರಾನಿಕ್ಸ್​, ಎಲೆಕ್ಟ್ರಾನಿಕ್ಸ್​ & ಕಮ್ಯುನಿಕೇಶನ್, ಟೆಲಿ ಕಮ್ಯುನಿಕೇಶನ್, ಎಲೆಕ್ಟ್ರಾನಿಕ್ಸ್​ & ಟಿಲಿಕಮ್ಯುನಿಕೇಶನ್ ಅಥವಾ ಕಮ್ಯುನಿಕೇಶನ್ ಡಿಸಿಪ್ಲಿನ್ ವಿಭಾಗದಲ್ಲಿ 3 ವರ್ಷಗಳ ಡಿಪ್ಲೋಮಾ ಪದವಿ ಪಡೆದಿರಬೇಕು. ಒಬಿಸಿ ಮತ್ತು ಜನರಲ್ ಕ್ಯಾಟಗರಿಯವರು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಎಸ್​ಸಿ/ಎಸ್​ಟಿ ಅಭ್ಯರ್ಥಿಗಳು ಪಾಸಾಗಿರಬೇಕು.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮ್ಯಾನೇಜರ್(HR/SC&US), ಭಾರತ್ ಎಲೆಕ್ಟ್ರಾನಿಕ್ಸ್​ ಲಿಮಿಟೆಡ್, ಜಾಲಹಳ್ಳಿ, ಬೆಂಗಳೂರು-560013 ಈ ವಿಳಾಸಕ್ಕೆ ಸೆಪ್ಟೆಂಬರ್ 25ರ 2021 ರ ಮುಂಚೆ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಬೇಖು. ಅರ್ಜಿ ಶುಲ್ಕ 500 ರೂ.ಗಳನ್ನು ಪಾವತಿಸಬೇಕು. ಪಿಡಬ್ಲ್ಯೂಡಿ, ಎಸ್​ಸಿ ಮತ್ತು ಎಸ್​ಟಿ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

Tags: bel engineer recruitment 2021 notificationbengaluru bel engineer recruitment 2021bengaluru bel jobs

Related News

ಉದ್ಯೋಗವಕಾಶ: ರಾಜ್ಯ ಕಂದಾಯ ಇಲಾಖೆಯಲ್ಲಿ 2000 ಹುದ್ದೆಗಳಿಗೆ ಅರ್ಜಿ ಆಹ್ವಾನ
ಜಾಬ್ ನ್ಯೂಸ್

ಉದ್ಯೋಗವಕಾಶ: ರಾಜ್ಯ ಕಂದಾಯ ಇಲಾಖೆಯಲ್ಲಿ 2000 ಹುದ್ದೆಗಳಿಗೆ ಅರ್ಜಿ ಆಹ್ವಾನ

February 10, 2023
ಭಾರತೀಯ ಸೇನೆಯಲ್ಲಿ ಸಫಾಯಿವಾಲ ಹುದ್ದೆಗೆ ಅರ್ಜಿ ಆಹ್ವಾನ!
ಜಾಬ್ ನ್ಯೂಸ್

ಭಾರತೀಯ ಸೇನೆಯಲ್ಲಿ ಸಫಾಯಿವಾಲ ಹುದ್ದೆಗೆ ಅರ್ಜಿ ಆಹ್ವಾನ!

February 26, 2022
jobs peon
ಜಾಬ್ ನ್ಯೂಸ್

ಶಿವಮೊಗ್ಗ ಜಿಲ್ಲಾ ನ್ಯಾಯಲಯದಲ್ಲಿ ಜವಾನ ಹುದ್ದೆಗೆ ಅರ್ಜಿ ಆಹ್ವಾನ

February 26, 2022
ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಜಾಬ್ ನ್ಯೂಸ್

ಆಯಿಲ್ ಇಂಡಿಯಾ ಲಿಮಿಟೆಡ್‌ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!

February 24, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.