ಭಾರೀ ಶಬ್ಧಕ್ಕೆ ಭಯಭೀತರಾದ ಬೆಂಗಳೂರು ಮತ್ತು ಮಂಡ್ಯದ ಜನತೆ

ಬೆಂಗಳೂರು ನ 26 : ಭಾರೀ ಶಬ್ದ ಕೇಳಿದ ಪರಿಣಾಮ ಜನರು ಭಯಭೀತರಾಗಿ ಮನೆಯಿಂದ ಹೊರಗೆ ಓಡಿಬಂದಿರುವ ಘಟನೆ ಬೆಂಗಳೂರು ಹಾಗೂ ಮಂಡ್ಯದಲ್ಲಿ ನಡೆದಿದೆ.

ಇಂದು ಮಧ್ಯಾಹ್ನ 12:15ರ ಸುಮಾರಿಗೆ 10 ರಿಂದ 15 ನಿಮಿಷಗಳ ಅಂತರದಲ್ಲಿ 2 ಭಾರೀ ಬೆಂಗಳೂರಿನ ಆರ್.ಆರ್ ನಗರ, ನಾಗರಭಾವಿ, ಕೆಂಗೇರಿ, ಯಶವಂತಪುರ, ಕಗ್ಗಲಿಪುರ, ಹೆಮ್ಮಿಗೆಪುರ, ಜ್ಞಾನಭಾರತಿ, ಉಲ್ಲಾಳ ಸೇರಿದಂತೆ ಹಲವೆಡೆ ದೊಡ್ಡ ಶಬ್ಧ ಕೇಳಿ ಬಂದಿದೆ. ಇದರಿಂದಾಗಿ ಬೆಂಗಳೂರಿನ ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಈ ಬಗ್ಗೆ ಭೂ ಗರ್ಭ ತಜ್ಞ ಪ್ರಕಾಶ್ ಮಾತನಾಡಿ ಬಾಂಗ್ಲಾದೇಶದ ಚಿತ್ತಂಗಾಂಗ್‍ನಲ್ಲಿ 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ಅಲ್ಲಿನ ತೀವ್ರತೆ ಇಲ್ಲಿ ಆಗಿದೆ. ಬೆಂಗಳೂರಿನಲ್ಲಿ ಕಂಪಿಸಿದರ ಬಗ್ಗೆ ರಿಕ್ಟರ್ ಮಾಪಕದಲ್ಲಿ ಕಂಪನ ದಾಖಲಾಗಿಲ್ಲ. ಹೀಗಾಗಿ ಯಾರೂ ಆತಂಕ ಪಡುವ ಅವಶ್ಯಕತೆ ಅಗತ್ಯವಿಲ್ಲ ಎಂದು  ತಿಳಿಸಿದರು.

Latest News

ಮಾಹಿತಿ

ITR ಸಲ್ಲಿಕೆ ಗಡುವು ಜುಲೈ 31 ಅಂತ್ಯ ; ದಂಡ ಶುಲ್ಕವಿಲ್ಲದೆ ಯಾರೆಲ್ಲಾ ITR ಸಲ್ಲಿಸಬಹುದು ಗೊತ್ತಾ?

ಗಡುವು ಮುಗಿದರೂ ಯಾರೆಲ್ಲ ದಂಡ ಶುಲ್ಕವಿಲ್ಲದೆ ಐಟಿಆರ್‌ ಸಲ್ಲಿಸಬಹುದು, ಇದಕ್ಕೆ ಸಂಬಂಧಿಸಿದಂತೆ ನಿಯಮ ಏನು ಹೇಳುತ್ತದೆ ಎನ್ನುವ ವಿವರ ಇಲ್ಲಿದೆ. ಮುಂದೆ ಓದಿ,

ದೇಶ-ವಿದೇಶ

“ನನ್ನ ಮಕ್ಕಳಿಗೆ ಆಹಾರ ನೀಡಬೇಕೇ? ಅಥವಾ ಅವರನ್ನು ಕೊಲ್ಲಬೇಕೇ?”: ಬೆಲೆ ಏರಿಕೆ ಬಗ್ಗೆ ಪಾಕ್ ಮಹಿಳೆ ಆಕ್ರೋಶ!

ನನ್ನ ಮಕ್ಕಳಿಗೆ ಹಾಲು ಮತ್ತು ಔಷಧಿಗಳನ್ನು ಖರೀದಿಸುವುದು, ನನ್ನ ಮಕ್ಕಳಿಗೆ ಆಹಾರ ನೀಡುವುದು ಯಾವುದು ನನ್ನಿಂದ ಸಾಧ್ಯವಾಗುತ್ತಿಲ್ಲ.

ಮಾಹಿತಿ

ಬುದ್ದಿವಂತರು ಜಗಳವನ್ನು ಹೇಗೆ ತಪ್ಪಿಸುತ್ತಾರೆ ಗೊತ್ತೇ? ; ಈ ಅಚ್ಚರಿ ಮಾಹಿತಿ ಓದಿ

ಕೆಟ್ಟ ವಾಗ್ವಾದವನ್ನು ತಡೆಯುವುದು ಹೇಗೆ ಮತ್ತು ಅದನ್ನು ಸರಿಯಾಗಿ ರೀತಿಯಲ್ಲಿ ಹೇಗೆ ನಿಭಾಯಿಸಬಹುದು ಎನ್ನುವುದಕ್ಕಾಗಿ ಕೆಲವು ಉಪಾಯಗಳು ಇಲ್ಲಿವೆ ನೋಡಿ.