• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಬೆಸ್ಕಾಂ ಸಿಬ್ಬಂದಿ ಮೇಲೆ ಕಲ್ಲು ದೊಣ್ಣೆಯಿಂದ ಹಲ್ಲೆ

Preetham Kumar P by Preetham Kumar P
in ರಾಜ್ಯ
ಬೆಸ್ಕಾಂ ಸಿಬ್ಬಂದಿ ಮೇಲೆ ಕಲ್ಲು ದೊಣ್ಣೆಯಿಂದ ಹಲ್ಲೆ
0
SHARES
5
VIEWS
Share on FacebookShare on Twitter

ಪಟ್ಟನಾಯಕನಹಳ್ಳಿ ಸೆ 30 : ವಿದ್ಯುತ್ ಬಿಲ್ ವಸೂಲಾತಿ ಸಂದರ್ಭದಲ್ಲಿ ಬೆಸ್ಕಾಂನ ನಾಲ್ವರು ಸಿಬ್ಬಂದಿ ಮೇಲೆ ಗುಂಪೊಂದು ಹಲ್ಲೆ ನಡೆದಿರುವ ಘಟನೆ ಶಿರಾ ತಾಲ್ಲೂಕಿನ ಚಿಕ್ಕನಕೋಟೆ ಗೊಲ್ಲರಹಟ್ಟಿಯಲ್ಲಿ ಗ್ರಾಮದಲ್ಲಿ ನಡೆದಿದೆ

ಬುಧವಾರ ಬೆಳಗ್ಗೆ ವಿದ್ಯುತ್ ಬಿಲ್ ವಸೂಲಿಗಾಗಿ ತೆರಳಿದ್ದ ವೇಳೆ ಗ್ರಾಮಸ್ಥರು ಏಕಾಏಕಿ ಬೆಸ್ಕಾಂ ಸಿಬ್ಬಂದಿಗಳ ಮೇಲೆ ಕಲ್ಲು, ದೊಣ್ಣೆಗಳಿಂದ ದಾಳಿ ಮಾಡಿದ್ದಾರೆ. ಘಟನೆಯಲ್ಲಿ ಬೆಸ್ಕಾಂ ಶಾಖಾಧಿಕಾರಿ ರಾಜಣ್ಣ ಗಂಭೀರವಾಗಿ ಗಾಯಗೊಂಡಿದ್ದಾರೆ ಗ್ರಾಮಸ್ಥರು ಹಾಗೂ ಬೆಸ್ಕಾಂ ಸಿಬ್ಬಂದಿಗಳ ನಡುವೆ ಬಿಲ್ ವಿಚಾರವಾಗಿ ಮೊದಲು ಮಾತಿನ ಚಕಮಕಿ ನಡೆದಿದೆ. ಬಳಿಕ ಸ್ಥಳೀಯರು ಬೆಸ್ಕಾಂ ಸಿಬ್ಬಂದಿಗೆ ಅಟ್ಟಾಡಿಸಿ ಕಲ್ಲು, ದೊಣ್ಣೆಗಳಲ್ಲಿ ಹಲ್ಲೆ ನಡೆಸಿದ್ದಾರೆ. ಲೈನ್‍ಮ್ಯಾನ್ ಗಳಾದ ಭೂತರಾಜು, ನರಸಿಂಹರಾಜು, ತಿಪ್ಪೇಸ್ವಾಮಿ ಎಂಬುವರ ಮೇಲೆಯೂ ಹಲ್ಲೆ ಮಾಡಲಾಗಿದೆ. ಗಾಯಗೊಂಡವರು ಶಿರಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮಸ್ಥರು ಹಲ್ಲೆ ಮಾಡುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆ ಹಿಡಿಯಲಾಗಿದ್ದು, ಇದೀಗ ವೈರಲ್ ಆಗ ತೊಡಗಿದೆ. ಈ ಬಗ್ಗೆ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Tags: "BESCOM""Current Bill""Lineman""office""Public TV""tumakuru""village"

Related News

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ
ಪ್ರಮುಖ ಸುದ್ದಿ

ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತ: ಸ್ಪೆಷಲ್ ಡ್ರೈವ್‌ನಲ್ಲಿ 17 ಬಾಲಕರ ರಕ್ಷಣೆ

September 12, 2026
80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!
ಪ್ರಮುಖ ಸುದ್ದಿ

80ರ ದಶಕದ ಫೋಟೊಗಳಿಗೆ ಮಾರು ಹೋಗುವ ಮುನ್ನ ಎಚ್ಚರ:ಟ್ರೆಂಡ್ ಹಿಂದೆ ಅಡಗಿದೆ ಸೈಬರ್ ಅಪಾಯ!

September 12, 2026
ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ
ಪ್ರಮುಖ ಸುದ್ದಿ

ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಜೆಟ್ ಪ್ಯಾಚರ್ ಟ್ರೀಟ್‌ಮೆಂಟ್: ₹2 ಕೋಟಿ ಯಂತ್ರದ ಪ್ರಾಯೋಗಿಕ ಕಾರ್ಯಾಚರಣೆ

September 12, 2026
ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ
ಪ್ರಮುಖ ಸುದ್ದಿ

ಒಂದೊಂದು ರಾಜ್ಯದಲ್ಲಿ ಒಂದೊಂದು ನಕಲಿ ಔಷಧದ ಸ್ಟಾಕ್: ನಕಲಿ ಔಷಧ ಜಾಲದ ಬೇರು ಹುಡುಕುತ್ತಿರುವ ಎಸ್‌ಐಟಿ

September 11, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.