• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಭಾರತ್ ಬಂದ್ ಯಶಸ್ವಿಗೆ ಜಿಲ್ಲಾ ರೈತ ಸಂಘ ಕರೆ

Preetham Kumar P by Preetham Kumar P
in ರಾಜ್ಯ
ಭಾರತ್ ಬಂದ್ ಯಶಸ್ವಿಗೆ ಜಿಲ್ಲಾ ರೈತ ಸಂಘ ಕರೆ
0
SHARES
4
VIEWS
Share on FacebookShare on Twitter

ಚಿಕ್ಕಮಗಳೂರು ಸೆ 22 : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಯನ್ನು ವಿರೋಧಿಸಿ ಕೂಡಲೇ ಕೃಷಿ ಕಾಯ್ದೆಯನ್ನು ಹಿಂಪಡೆಯಬೇಕೆಂದು ಆಗ್ರಹಿಸಿ   ದೇಶದ 500 ಹೆಚ್ಚು ರೈತ ಸಂಘಟನೆಗಳು ರಾಷ್ಟ್ರೀಯ ಸಂಯುಕ್ತ ಕಿಸಾನ್‌ ಮೋರ್ಚಾ ಅಡಿಯಲ್ಲಿ ಸೆ.27 ರಂದು ಭಾರತ್‌ ಬಂದ್‌ಗೆ ಕರೆ ನೀಡಿದ್ದು ಈ ಹಿನ್ನಲೆಯಲ್ಲಿ ಜಿಲ್ಲಾ ರೈತ ಸಂಘ ಕೂಡ ಬಂದ್ ಯಶಸ್ವಿಗೊಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ

ಜೊತೆಗೆ ಚಿಕ್ಕಮಗಳೂರು ಜಿಲ್ಲೆಯನ್ನೂ ಸಂಪೂರ್ಣ ಬಂದ್ ಮಾಡುವಂತೆ ಜಿಲ್ಲಾ ರೈತ ಸಂಘ ಸಭೆ ನಡೆಸಿ ನಿರ್ಧಾರ ಪ್ರಕಟಿಸಿದೆ. ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಕೇಶ್ ಟಿಕಾಯತ್ ನೇತೃತ್ವದಲ್ಲಿ ಕರೆ ನೀಡಿರುವ ಭಾರತ್ ಬಂದ್ ಗೆ ಸ್ಪಂದಿಸಲು ನಿರ್ಧರಿಸಿದ್ದೇವೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಬಸವರಾಜ್ ತಿಳಿಸಿದ್ದಾರೆ.

ಸೆಪ್ಟೆಂಬರ್ 27 ರಂದು ಬೆಳಗ್ಗೆ 06 ಗಂಟೆಯಿಂದ ಸಂಜೆ 04 ಗಂಟೆವರೆಗೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸುವ ಯೋಜನೆ ಮಾಡಿಕೊಳ್ಳಲಾಗಿದೆ ಇದಕ್ಕೆ ಹಲವು ಪಕ್ಷ ಮತ್ತು ಸಂಘಟನೆಗಳ ಬೆಂಬಲವಿದೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ರೈತ ಮುಖಂಡರು ಹಾಗೂ ರೈತ ಸಂಘದ ವಿವಿಧ ಪದಾಧಿಕಾರಿಗಳು  ಮತ್ತಿತ್ತರರು ಹಾಜರಿದ್ದರು.

Tags: Bharat Bandhchikkamagalurfarmers protest bharat bandh

Related News

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ
ಪ್ರಮುಖ ಸುದ್ದಿ

ಸ್ವಯಂ ಗಣತಿ ಅಂತ್ಯ; ಇಂದಿನಿಂದ ಮನೆಗಣತಿ ಆರಂಭ – 33 ಪ್ರಶ್ನೆಗಳ ಮೂಲಕ ಮಾಹಿತಿ ಸಂಗ್ರಹ

April 16, 2026
HAL ನಲ್ಲಿ ಮೋದಿ ಸ್ವಾಗತಿಸಿದ ಸಿಎಂ: ಮೇಕೆದಾಟು, ರೈಲು ಯೋಜನೆ ಸೇರಿದಂತೆ ಹಲವು ವಿಷಯಗಳ ಪ್ರಸ್ತಾಪ
ಪ್ರಮುಖ ಸುದ್ದಿ

HAL ನಲ್ಲಿ ಮೋದಿ ಸ್ವಾಗತಿಸಿದ ಸಿಎಂ: ಮೇಕೆದಾಟು, ರೈಲು ಯೋಜನೆ ಸೇರಿದಂತೆ ಹಲವು ವಿಷಯಗಳ ಪ್ರಸ್ತಾಪ

April 15, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.