• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ದೇಶದ ಅತ್ಯುನ್ನತ ಪ್ರಶಸ್ತಿ ‘ಭಾರತ ರತ್ನ’ ಪಡೆದ ಮೊಟ್ಟ ಮೊದಲ ಮಹಿಳೆ ಇಂದಿರಾ ಗಾಂಧಿ ; ಈ ಮಾಹಿತಿ ಓದಿ

Mohan Shetty by Mohan Shetty
in ದೇಶ-ವಿದೇಶ, ವಿಶೇಷ ಸುದ್ದಿ
ದೇಶದ ಅತ್ಯುನ್ನತ ಪ್ರಶಸ್ತಿ ‘ಭಾರತ ರತ್ನ’ ಪಡೆದ ಮೊಟ್ಟ ಮೊದಲ ಮಹಿಳೆ ಇಂದಿರಾ ಗಾಂಧಿ ; ಈ ಮಾಹಿತಿ ಓದಿ
0
SHARES
1
VIEWS
Share on FacebookShare on Twitter

India : ಭಾರತ ರತ್ನ(Bharat Ratna) ಎನ್ನುವ ಪ್ರಶಸ್ತಿಯು ಭಾರತದ ನಾಗರಿಕರಿಗೆ ದೊರೆಯಬಹುದಾದ ಅತ್ಯುನ್ನತ ಪ್ರಶಸ್ತಿ. ಭಾರತ ರತ್ನ ಪ್ರಶಸ್ತಿಯನ್ನು ಕಲೆ, ಸಾಹಿತ್ಯ, ವಿಜ್ಞಾನ, ಸಾರ್ವಜನಿಕ ಸೇವೆ ಮತ್ತಿತರ ಕ್ಷೇತ್ರಗಳಲ್ಲಿ ಅತಿ ದೊಡ್ಡ ಸಾಧನೆಗಳನ್ನು ತೋರಿದ ಗಣ್ಯರಿಗೆ ನೀಡಲಾಗುತ್ತದೆ.

indira gandhi

ಈ ಪ್ರಶಸ್ತಿಯನ್ನು 1954 ರಲ್ಲಿ ಆರಂಭಿಸಲಾಯಿತು, ಆರಂಭದ ಸಮಯದಲ್ಲಿ ಈ ಪ್ರಶಸ್ತಿಯನ್ನು ಯಾರಿಗೂ ಮರಣಾನಂತರ ಪ್ರಧಾನ ಮಾಡುವ ಉದ್ದೇಶವಿರಲಿಲ್ಲ.

ಮಹಾತ್ಮ ಗಾಂಧೀಜಿಯವರಿಗೆ(Mahatma Gandhi) ಈ ಪ್ರಶಸ್ತಿ ದೊರಕದ್ದಕ್ಕೆ ಪ್ರಮುಖ ಕಾರಣ ಇದೇ ಆಗಿತ್ತು.

ಆದರೆ, 1966ರ ಇಸವಿಯ ನಂತರ ಮರಣಾನಂತರವೂ ಈ ಪ್ರಶಸ್ತಿಯನ್ನು ಪ್ರದಾನ ಮಾಡಲು ಅವಕಾಶ ನೀಡಲಾಯಿತು.

ಇದುವರೆಗೂ ಒಟ್ಟು ಹದಿನಾಲ್ಕು ವ್ಯಕ್ತಿಗಳಿಗೆ ಮರಣಾನಂತರ ಭಾರತ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಇನ್ನು, ಭಾರತ ರತ್ನ ಪ್ರಶಸ್ತಿಯನ್ನು ಪಡೆಯುವ ವ್ಯಕ್ತಿ ಭಾರತೀಯ ನಾಗರಿಕರಾಗಿರಬೇಕೆಂಬ ನಿಯಮವೇನಿಲ್ಲ, ಆದರೂ ಸಾಮಾನ್ಯವಾಗಿ ಇದನ್ನು ಪಾಲಿಸಲಾಗುತ್ತದೆ.

ಇದನ್ನೂ ಓದಿ : https://vijayatimes.com/dissolving-fat/

ಭಾರತೀಯ ನಾಗರಿಕರಲ್ಲದಿದ್ದರೂ ಈ ಪ್ರಶಸ್ತಿಯನ್ನು ಪಡೆದ ಇಬ್ಬರು ವ್ಯಕ್ತಿಗಳೆಂದರೆ, 1990 ರಲ್ಲಿ ನೆಲ್ಸನ್ ಮಂಡೇಲಾ(Nelsana Mandela) ಮತ್ತು 1987 ರಲ್ಲಿ ಖಾನ್ ಅಬ್ದುಲ್ ಗಫಾರ್ ಖಾನ್.

ಭಾರತ ರತ್ನ ಪ್ರಶಸ್ತಿ ಪದಕಕ್ಕೆ, ಆರಂಭದಲ್ಲಿ ವೃತ್ತಾಕಾರದ ಚಿನ್ನದ ಪದಕದ ಮೇಲೆ ಸೂರ್ಯನ ಚಿತ್ರ ಮತ್ತು ದೇವನಾಗರಿ ಲಿಪಿಯಲ್ಲಿ “ಭಾರತ ರತ್ನ”,

ಮತ್ತು ಹಿಂಭಾಗದಲ್ಲಿ ಭಾರತದ ರಾಷ್ಟ್ರೀಯ ಚಿಹ್ನೆ ಮತ್ತು “ಸತ್ಯಮೇವ ಜಯತೇ” ಎಂದು ಬರೆಯಬೇಕೆಂದಿದ್ದಿತು.

ಆದರೆ ಈ ವಿನ್ಯಾಸದ ಯಾವುದೇ ಪದಕವನ್ನು ಉಪಯೋಗಿಸಲಾಗಿಲ್ಲ. ಅದರ ಮುಂದಿನ ವರ್ಷವೇ ಪದಕದ ವಿನ್ಯಾಸವನ್ನು ಈಗಿರುವ ವಿನ್ಯಾಸಕ್ಕೆ ಬದಲಾಯಿಸಲಾಯಿತು.

ಇನ್ನು, ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಮಹಿಳೆ ಎನ್ನುವ ಖ್ಯಾತಿಗೆ ಪಾತ್ರರಾಗಿದ್ದಾರೆ ಇಂದಿರಾ ಗಾಂಧಿ.

PM

ಹೌದು, ಇಂದಿರಾ ಗಾಂಧಿ(Indira Gandhi) ಭಾರತ ದೇಶ ಮುನ್ನಡೆಸಿದ ವರ್ಚಸ್ವೀ ರಾಜಕಾರಣಿ, ವಿವಾದಾತ್ಮಕ ನಾಯಕರಲ್ಲೊಬ್ಬರು.

ಅವರು 1866-77 ಮತ್ತು 1980-84 ರವರಗೆ ತಮ್ಮ ಸಾವಿನವರೆಗೂ ಈ ದೇಶದ ಪ್ರಧಾನ ಮಂತ್ರಿಯಾಗಿದ್ದರು.

https://youtu.be/AOZCDXADxBQ ಒಂದೇ ಕುಟುಂಬದಿಂದ 7 ಯುವ ಕೃಷಿಕರು

ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರ ಪುತ್ರಿಯಾಗಿದ್ದ ಇಂದಿರಾ. ಅವರ ತಾಯಿ ಕಮಲಾ ನೆಹರು ಅನಾರೋಗ್ಯದಿಂದ ಇಂದಿರಾ ಚಿಕ್ಕವರಿದ್ದಾಗಲೇ ತೀರಿಕೊಂಡರು.

ಇನ್ನು ಸ್ವಾತಂತ್ರ್ಯ ಚಳುವಳಿಗಳಲ್ಲಿ ನೆಹರು ಪಾಲ್ಗೊಂಡಿದ್ದ ಹಿನ್ನೆಲೆಯಲ್ಲಿ ಅವರು ಬಹುಕಾಲ ಜೈಲಿನಲ್ಲೇ ಕಳೆದರು.

ಈ ಕಾರಣಕ್ಕಾಗಿ ಇಂದಿರಾ ಅವರು ವಿದ್ಯಾಭ್ಯಾಸವನ್ನು ಬಹುತೇಕ ಹಾಸ್ಟೆಲ್, ಬೋರ್ಡಿಂಗ್ ಶಾಲೆಗಳಲ್ಲೇ ಕಳೆದರು. ಇಂದಿರಾ ಗಾಂಧಿಯವರು 1942ರಲ್ಲಿ ಫಿರೋಜ್ ಗಾಂಧಿ ಅವರನ್ನು ವಿವಾಹವಾದರು.

ನಂತರ ಅವರ ತಂದೆ ನೆಹರು ಪ್ರಧಾನಿ ಆಗುತ್ತಿದ್ದಂತೆಯೇ ಅವರಿಗೆ ಸಹಾಯಕರಾಗಿ,

ಅವರ ನಂತರದಲ್ಲಿ ಪ್ರಧಾನಿ ಆಗಿದ್ದ ಲಾಲ್ ಬಹಾದ್ದೂರ ಶಾಸ್ತ್ರೀ ಅವರ ಸಂಪುಟದಲ್ಲಿ ಮಾಹಿತಿ ಮತ್ತು ಪ್ರಸಾರ ಸಚಿವರಾಗಿ ಸೇವೆ ಸಲ್ಲಿಸಿದರು.

Indira Gandhi

ಇದೇ ವೇಳೆ ರಾಜಕೀಯದಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಇಂದಿರಾ ತಮ್ಮ ಭವಿಷ್ಯತ್ತಿಗೆ ಗಟ್ಟಿಯಾದ ಅಡಿಪಾಯ ನಿರ್ಮಿಸಿಕೊಂಡರು.

ಇವರು 1980 ರಲ್ಲಿ ಮತ್ತೆ ಪ್ರಧಾನಿಯಾದ ಸಂದರ್ಭದಲ್ಲಿ, ಹಲವಾರು ಆತುರದ ನಿರ್ಧಾರಗಳನ್ನು ತೆಗೆದುಕೊಂಡ ಕಾರಣ ಅವರ ಸಾವನ್ನು ಅವರೇ ಆಹ್ವಾನಿಸಿದರು ಎಂದು ಹೇಳಲಾಗುತ್ತದೆ.

ಇದನ್ನೂ ಓದಿ : https://vijayatimes.com/sathish-jarkiholi-about-hindu/

1984 ರಲ್ಲಿ ಇಂದಿರಾ ಗಾಂಧಿ ಸಾವನ್ನಪ್ಪುತ್ತಾರೆ. ಏನೇ ಆದರೂ, ತಮ್ಮ ಹಲವಾರು ಸಾಧನೆಗಳ ಫಲವಾಗಿ,

ಭಾರತ ರತ್ನ ಪ್ರಶಸ್ತಿಯನ್ನು ಪಡೆದ ಮೊಟ್ಟ ಮೊದಲು ಮಹಿಳೆ ಎಂಬ ಖ್ಯಾತಿಗೆ ಇಂದಿರಾ ಗಾಂಧಿ ಅವರು ಪಾತ್ರರಾಗಿದ್ದಾರೆ.

  • ಪವಿತ್ರ
Tags: awardBharat RatnaIndiaINDIRA GANDHI

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ
ದೇಶ-ವಿದೇಶ

ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ

March 13, 2023
ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು
ದೇಶ-ವಿದೇಶ

ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು

March 11, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.