• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಭಾರತ ಹಾಗೂ ಸಂಸತ್ತಿಗೆ ಫೇಸ್‌ಬುಕ್‌ ಸುಳ್ಳು ಹೇಳುತ್ತಿದೆ: ರಾಹುಲ್ ಗಾಂಧಿ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ, ರಾಜಕೀಯ
ಭಾರತ ಹಾಗೂ ಸಂಸತ್ತಿಗೆ ಫೇಸ್‌ಬುಕ್‌ ಸುಳ್ಳು ಹೇಳುತ್ತಿದೆ: ರಾಹುಲ್ ಗಾಂಧಿ
0
SHARES
0
VIEWS
Share on FacebookShare on Twitter

ನವದೆಹಲಿ, ಡಿ. 18: ಬಜರಂಗದಳದ ಮೇಲೆ ನಿಷೇಧ ಹೇರುವ ಯಾವುದೇ ಅಂಶಗಳು ಕಂಡುಬಂದಿಲ್ಲವೆಂದು ಸಂಸದೀಯ ಸಮಿತಿಗೆ ಫೇಸ್‌ಬುಕ್‌ ಇಂಡಿಯಾ ಸ್ಪಷ್ಟನೆ ನೀಡಿದ್ದು, ಇದಾದ ಬಳಿಕ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ, “ಫೇಸ್‌ಬುಕ್‌ ಭಾರತ ಹಾಗೂ ಸಂಸತ್ತಿಗೆ ಸುಳ್ಳನ್ನು ಹೇಳುತ್ತಿದೆ” ಎಂದಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, “ಫೇಸ್‌ಬುಕ್‌‌‌ ಇಂಡಿಯಾ ನಮ್ಮ ಸಂಸದೀಯ ಸಮಿತಿಗೆ ಬಜರಂಗದಳದ ವಿಷಯವು ಆಕ್ರಮಣಕಾರಿಯಲ್ಲ ಎಂದು ಹೇಳುತ್ತಿದೆ. ಹಾಗಾದರೆ ಫೇಸ್‌ಬುಕ್‌ ಭಾರತ ಹಾಗೂ ಸಂಸತ್ತಿಗೆ ಸುಳ್ಳು ಹೇಳುತ್ತಿದೆಯೇ?” ಎಂದು ಕೇಳಿದ್ದಾರೆ.
ಅಮೇರಿಕಾದ ದಿನಪತ್ರಿಕೆಯ ವರದಿಯನ್ನು ಟ್ವೀಟ್‌ನಲ್ಲಿ ಉಲ್ಲೇಖಿಸಿರುವ ಅವರು, “ಫೇಸ್‌ಬುಕ್‌ ಭದ್ರತಾ ತಂಡವು ಬಜರಂಗದಳವನ್ನು ನಿಷೇಧಿಸುವಂತೆ ತೀರ್ಮಾನ ಮಾಡಿದೆ” ಎಂದಿದ್ದಾರೆ.

“ಬಜರಂಗದಳದ ಮೇಲೆ ನಿಷೇಧ ಹೇರುವ ಯಾವುದೇ ಅಂಶಗಳು ಕಂಡುಬಂದಿಲ್ಲವೆಂದು ಸತ್ಯ ಪರಿಶೀಲನಾ ತಂಡವು ದೃಢಪಡಿಸಿದೆ” ಎಂದು ಫೇಸ್‌ಬುಕ್‌ ಇಂಡಿಯಾ ಮುಖ್ಯಸ್ಥ ಅಜಿತ್‌ ಮೋಹನ್‌ ಹೇಳಿದ್ದರು.

Facebook US says Bajrang Dal content is offensive and should be banned.

Facebook India tells our Parliamentary panel that Bajrang Dal content is not offensive.

Is Facebook lying to India and its Parliament? pic.twitter.com/nx0FrZQfOY

— Rahul Gandhi (@RahulGandhi) December 17, 2020

Related News

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ
ರಾಜಕೀಯ

224 ಕ್ಷೇತ್ರಗಳಿಗೂ ಒಂದೇ ಹಂತದ ಮತದಾನ ,ಮೇ 10 ಕ್ಕೆ ಮತದಾನ ಹಾಗೂ ಮೇ 13 ಕ್ಕೆ ಫಲಿತಾಂಶ

March 29, 2023
ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ
ರಾಜಕೀಯ

ಮಂಡ್ಯದ ರ್ಯಾಲಿ ವೇಳೆ ಜನರ ಮೇಲೆ ನೋಟು ಎಸೆದ ಡಿ.ಕೆ ಶಿವಕುಮಾರ್ : ಭಾರೀ ವಿರೋಧ

March 29, 2023
ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ
ರಾಜಕೀಯ

ಮಂಡ್ಯದಲ್ಲಿ ಸುಮಲತಾ ಫುಲ್‌ ಆಕ್ಟೀವ್‌; ಮದ್ದೂರು ಗೆಲ್ಲಲು ರಣತಂತ್ರ

March 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.