• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಪುನೀತ್‌ಗೆ ಭಾರತ ರತ್ನ ನೀಡಿ – ಶರತ್‌ ಕುಮಾರ್

Preetham Kumar P by Preetham Kumar P
in ರಾಜ್ಯ
ಪುನೀತ್‌ಗೆ ಭಾರತ ರತ್ನ ನೀಡಿ – ಶರತ್‌ ಕುಮಾರ್
0
SHARES
0
VIEWS
Share on FacebookShare on Twitter

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್(Puneeth Rajkumar) ಅವರಿಗೆ ‘ಭಾರತ ರತ್ನ’ ಪ್ರಶಸ್ತಿ(Bharat Ratna Award)ನೀಡಬೇಕೆಂದು ದಕ್ಷಿಣ ಭಾರತದ ಖ್ಯಾತ ಹಿರಿಯ ನಟ ಶರತ್ ಕುಮಾರ್ ಒತ್ತಾಯಿಸಿದ್ದಾರೆ. ‘ರಾಜಕುಮಾರ’ ಸಿನಿಮಾದಲ್ಲಿ ಪುನೀತ್​ ತಂದೆಯ ಪಾತ್ರವನ್ನು ಮಾಡಿದ್ದ ಶರತ್​ಕುಮಾರ್(Sarath Kumar)​ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ‘ಪುನೀತ ನಮನ’(Appu Namana) ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಭಾವುಕರಾದರು.

‘ಪುನೀತ್​ ರಾಜ್​ಕುಮಾರ್ ಜೊತೆಗೆ ಒಳ್ಳೆಯ ಒಡನಾಟ ಇತ್ತು. ಪುನೀತ್​ ಇಷ್ಟು ಸಣ್ಣ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಹೋಗಿದ್ದು ನಂಬಲು ಸಾಧ್ಯವಾಗುತ್ತಿಲ್ಲ. ‘ರಾಜಕುಮಾರ’ ಸಿನಿಮಾದ 100ನೇ ದಿನದ ಸಂಭ್ರಮವನ್ನು ಬೆಂಗಳೂರಿನಲ್ಲಿಯೇ ಮಾಡಿದ್ದೆವು. ಈಗ ಇಲ್ಲಿಯೇ ಪುನೀತ್​ಗೆ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇವೆ. ಈ ರೀತಿ ಆಗುತ್ತದೆ ಎಂದು ನಾನು ಖಂಡಿತ ಅಂದುಕೊಂಡಿರಲಿಲ್ಲ. ನನಗೆ ಈಗ 67 ವರ್ಷ. ಬಹುಶಃ ಪುನೀತ್​ ನನ್ನ ಶ್ರದ್ಧಾಂಜಲಿಗೆ ಬರಹುದು ಎಂದುಕೊಂಡಿದ್ದೆ. ದೇವರು ಪುನೀತ್​ ಬದಲಿಗೆ ನನ್ನನ್ನು ಕರೆದುಕೊಳ್ಳಬಹುದಿತ್ತು’ ಎಂದು ಶರತ್ ಕುಮಾರ್ ದುಃಖದಲ್ಲಿ ಮಾತನಾಡಿದರು.

‘ಪುನೀತ್ ರಾಜಕುಮಾರ್ ಅವರಿಗೆ ರಾಜ್ಯ ಸರ್ಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದೆ. ಇದಕ್ಕಾಗಿ ಧನ್ಯವಾದ ಹೇಳುತ್ತೇನೆ. ಪುನೀತ್ ಅವರಿಗೆ ದೇಶದ ಅತ್ಯುನ್ನತ ಪ್ರಶಸ್ತಿಯಾದ ‘ಭಾರತ ರತ್ನ’ ನೀಡಬೇಕು. ನಟನೆಯ ಜೊತೆಗೆ ಅನೇಕ ಸೇವಾ ಕಾರ್ಯಗಳ ಮೂಲಕ ಪುನೀತ್ ಸಮಾಜ ಸೇವೆ ಮಾಡಿದ್ದಾರೆ. ಅವರ ವ್ಯಕ್ತಿತ್ವ ಪ್ರತಿಯೊಬ್ಬರಿಗೂ ಮಾದಿಯಾಗಿದೆ. ತಮ್ಮ ಚಿತ್ರಗಳ ಮೂಲಕ ಅಪ್ಪು ಸಮಾಕ್ಕೆ ಉತ್ತಮ ಸಂದೇಶ ನೀಡಿದ್ದಾರೆ. ಯಾರಿಗೂ ಗೊತ್ತಾಗದಂತೆ ಸಮಾಜ ಸೇವೆ ಮಾಡಿರುವ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡಿ ಗೌರವಿಸಬೇಕೆಂದು ನಾನು ಮನವಿ ಮಾಡುತ್ತೇನೆ’ ಎಂದು ಹೇಳಿದರು.   

ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿ(Padma Shri)ನೀಡಿ ಗೌರವಿಸಬೇಕೆಂದು ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಕೂಡ ಒತ್ತಾಯಿಸಿದ್ದಾರೆ.  ರಾಜ್ಯ ಸರ್ಕಾರ ಪುನೀತ್ ಅವರಿಗೆ ‘ಕರ್ನಾಟಕ ರತ್ನ’ ಬಿರುದು ನೀಡಿಲು ನಿರ್ಧರಿಸಿರುವುದು ಸ್ವಾಗತಾರ್ಹ. ಇದಕ್ಕಾಗಿ ರಾಜ್ಯ ಬಿಜೆಪಿ ಸರ್ಕಾರವನ್ನು ನಾನು ಅಭಿನಂದಿಸುತ್ತೇನೆ. ಪುನೀತ್ ಅವರ ಸಮಾಜಿ ಸೇವೆ ಪರಿಗಣಿಸಿ ಅವರಿಗೆ ಮರಣೋತ್ತರವಾಗಿ ‘ಪದ್ಮಶ್ರೀ’ ಪ್ರಶಸ್ತಿ ನೀಡಲು ಶೀಘ್ರ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಕೇಂದ್ರಕ್ಕೆ ಶಿಫಾರಾಸು‌ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರಿಗೆ ಮನವಿ ಮಾಡಿದ್ದಾರೆ.

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.