• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಭವಾನಿ ರೇವಣ್ಣ ಶಾಸಕಿಯಾಗುವುದನ್ನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ : ಎಚ್.ಡಿ ರೇವಣ್ಣ!

Mohan Shetty by Mohan Shetty
in ರಾಜಕೀಯ, ರಾಜ್ಯ
BHAVANI
0
SHARES
1
VIEWS
Share on FacebookShare on Twitter

ಭವಾನಿ ರೇವಣ್ಣ(Bhavani Revanna) ಶಾಸಕಿಯಾಗೋದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ಐದು ವರ್ಷ ಆಗುತ್ತೊ.. ಹತ್ತು ವರ್ಷ ಆಗುತ್ತೊ ಒಂದು ದಿನ ಭವಾನಿ ರೇವಣ್ಣ ಶಾಸಕಿಯಾಗುತ್ತಾರೆ.

politics

ನಮ್ಮ ಪಕ್ಷ ಅವರಿಗೆ ಹೊಳೆನರಸೀಪುರದಲ್ಲಿ ಟಿಕೆಟ್ ಕೊಟ್ಟರೆ ನಾನೇ ಮುಂದೆ ನಿಂತು ಕೆಲಸ ಮಾಡುತ್ತೇನೆ ಎಂದು ಜೆಡಿಎಸ್ ಶಾಸಕ(JDS MLA) ಎಚ್.ಡಿ ರೇವಣ್ಣ(HD Revanna) ಹೇಳಿದರು. ಇನ್ನು ಹಾಸನದಲ್ಲಿ ಜೆಡಿಎಸ್- ಬಿಜೆಪಿ ನಾಯಕರ ಮದ್ಯೆ ಟಾಕ್‍ವಾರ್ ಜೋರಾಗಿದೆ. ಬಿಜೆಪಿ ಶಾಸಕ ಪ್ರೀತಂಗೌಡ ದೇವೇಗೌಡರ ಕುಟುಂಬ ರಾಜಕೀಯವನ್ನು ವ್ಯಂಗ್ಯವಾಡಿ ಸರಣಿ ಭಾಷಣಗಳನ್ನು ಮಾಡುತ್ತಿದ್ದಾರೆ. ಇತ್ತೀಚೆಗೆ ಹಾಸನದಲ್ಲಿ ನಡೆದ ಎನ್. ಮಹೇಶ್ ಅಭಿಮಾನಿಗಳು ಮತ್ತು ಬೆಂಬಲಿಗರ ಬಿಜೆಪಿ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿ, ಒಬ್ಬ ದಲಿತ ಸಮುದಾಯದ ವ್ಯಕ್ತಿ ದೇವೇಗೌಡರ ಮನೆಯೊಳಗೆ ಹೋಗಿಲ್ಲ.

ಇದನ್ನೂ ಓದಿ : https://vijayatimes.com/n-mahesh-political-statement/

ಹಾಗೇ ಹೋದರೆ ಅವರೇ ಮನೆಯಿಂದ ಹೊರಕ್ಕೆ ಹೊರಟ್ಟಿದ್ದಾರೆ. ದಲಿತ ಸಮುದಾಯದವರನ್ನು ಕಂಡರೆ ಮತ್ತೆ ಮನೆಯೊಳಗೆ ಹೋಗಿ ಸ್ನಾನ ಮಾಡುವ ಸಂಸ್ಕೃತಿ ಅವರ ಕುಟುಂಬದ್ದು. ಹಾಸನ ಜಿಲ್ಲೆಯಲ್ಲಿ ದಲಿತ ಸಮುದಾಯವನ್ನು ಅತ್ಯಂತ ಕೀಳಾಗಿ ನೋಡುವ ಪಕ್ಷವೆಂದರೆ ಅದು ಜಾತ್ಯಾತೀತ ಜನತಾದಳದವರು. ಇನ್ನು ಹಾಸನ ವಿಧಾನಸಭಾ ಕ್ಷೇತ್ರದಿಂದ ನನ್ನ ವಿರುದ್ದ ಸ್ಪರ್ಧಿಸುವಂತೆ ನಾನೇ ರೇವಣ್ಣ ಮತ್ತು ಭವಾನಿ ಅಕ್ಕ ಅವರನ್ನು ಆಹ್ವಾನಿಸುತ್ತಿದ್ದೇನೆ. ನಾನು ಈಗಾಗಲೇ ಫೀಲ್ಡ್‍ನಲ್ಲಿ ಇದ್ದೇನೆ. ರೆಡಿಯಾಗಿ ಅವರ ಫೀಲ್ಡ್‍ಗೆ ಬರಬೇಕಿದೆ ಎಂದು ಪಂಥಾಹ್ವಾನ ನೀಡಿದರು.

JDS

ಬಿಜೆಪಿ ಶಾಸಕ ಪ್ರೀತಂಗೌಡ ಮಾತಿಗೆ ಖಾರವಾಗಿ ಪ್ರತಿಕ್ರಿಯೆ ನೀಡಿದ ಎಚ್.ಡಿ ರೇವಣ್ಣ, ಮೀಸಲಾತಿ ಇಲ್ಲದಿದ್ದ ಕಾಲದಲ್ಲಿ ಹಾಸನದಲ್ಲಿ ದಲಿತರಿಗೆ ಅಧಿಕಾರ ನೀಡಿದ್ದು ನಮ್ಮ ಪಕ್ಷ. ನಮ್ಮ ಮನೆಗೆ ಎಷ್ಟು ಜನ ದಲಿತರನ್ನು ಕರೆದುಕೊಂಡು ಬರುತ್ತಾರೊ ಬರಲಿ, ಎಲ್ಲರಿಗೂ ಊಟ ಹಾಕುತ್ತೇನೆ. ನಮ್ಮ ಕುಟುಂಬದ ಬಗ್ಗೆ ಮಾತನಾಡದಿದ್ದರೆ ಈತನ ಹೊಟ್ಟೆಪಾಡು ನಡೆಯಲ್ಲ. ಈತನನ್ನು ಕೇಳಿ ನಾವು ಹಾಸನದಲ್ಲಿ ಅಭ್ಯರ್ಥಿ ಹಾಕಬೇಕಾ ಎಂದು ಆಕ್ರೋಶ ಹೊರಹಾಕಿದರು.

Tags: bjpJDSKarnatakapoliticalpolitics

Related News

dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.