download app

FOLLOW US ON >

Monday, August 8, 2022
Breaking News
ಹಿಟ್ಲರ್ ಕೂಡಾ ಚುನಾವಣೆಗಳನ್ನು ಗೆಲ್ಲುತ್ತಿದ್ದ : ರಾಹುಲ್‌ ಗಾಂಧಿಆಮ್ಲಜನಕ ಕೊರತೆ ; ಮಾರ್ಗಸೂಚಿ ಪಾಲಿಸುವಲ್ಲಿ ಸಿಬ್ಬಂದಿಯ ವಿಫಲವೆಂದ ಬಿ.ಎ ಪಾಟೀಲ್ ವರದಿ : `ದ ಫೈಲ್ಸ್’ಅರ್ಪಿತಾ ಮುಖರ್ಜಿ ಪ್ರಾಣಕ್ಕೆ ಅಪಾಯವಿದೆ ; ಆಹಾರ ಮತ್ತು ನೀರನ್ನು ಪರೀಕ್ಷಿಸಬೇಕು : ನ್ಯಾಯಾಲಯಕ್ಕೆ ಇ.ಡಿ ಮನವಿಕಾಮನ್ ವೆಲ್ತ್ ಗೇಮ್ಸ್ 2022 : ಕೇವಲ 1 ಗಂಟೆ ಅಂತರದಲ್ಲಿ ಹ್ಯಾಟ್ರಿಕ್ ಚಿನ್ನ ಗೆದ್ದ ಕುಸ್ತಿ ವೀರರುಜ್ಯೂಸ್ ಬಾಟಲಿಯನ್ನೇ ಮೈಕ್ ಮಾಡಿಕೊಂಡು ಶಾಲೆಯ ದುಸ್ಥಿತಿಯನ್ನು ವರದಿ ಮಾಡಿದ ಬಾಲಕ ; ವೀಡಿಯೋ ವೈರಲ್ಸಚಿವ ಸುನೀಲ್‌ ಕುಮಾರ್‌ಗೆ ಇಂಥಾ ಗುಲಾಮಿ ಮನಸ್ಥಿತಿ ಬರಬಾರದಿತ್ತು : ಸಿದ್ದರಾಮಯ್ಯಮೋದಿ-ಮಮತಾ ಬ್ಯಾನರ್ಜಿ ಭೇಟಿ : ಪಶ್ಚಿಮ ಬಂಗಾಳಕ್ಕೆ ಹಣ ಬಿಡುಗಡೆಗೆ ಒತ್ತಾಯ!ಸಿಎಂಗೆ ಕೋವಿಡ್ ಪಾಸಿಟಿವ್ ದೃಢ ; ದೆಹಲಿ ಪ್ರವಾಸ ರದ್ದು!ಜಮೀರ್‌ ಅಹಮದ್‌ ಮುಸ್ಲಿಂ ಮಹಿಳೆಯರು ಚುನಾವಣೆಗೆ ಸ್ಪರ್ಧಿಸುವುದನ್ನು ಬಯಸುವುದಿಲ್ಲ : ಬಿಜೆಪಿಜಮ್ಮು- ಕಾಶ್ಮೀರದಲ್ಲಿ ಪತ್ತೆಯಾಗಿದೆ 1,200 ವರ್ಷಗಳ ಹಿಂದಿನ ಮೂರು ತಲೆಯ ವಿಷ್ಣುವಿನ ಪುರಾತನ ವಿಗ್ರಹ!
English English Kannada Kannada

ಬಿಗ್‌ ಬಾಸ್‌ ವಿನ್ನರ್‌ ಕೈ ಸೇರಿದ ಭರ್ಜರಿ ಗಿಫ್ಟ್‌

ಬೆಂಗಳೂರು, ನ. 5: ಬಿಗ್‌ಬಾಸ್‌ ಸೀಸನ್‌ 7ರ ವಿನ್ನರ್‌ ಶೈನ್‌ ಶೆಟ್ಟಿ, ಉತ್ತಮವಾಗಿ ಆಡುವುದರ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದರು. ಈ ಮೂಲಕ ಬಿಗ್‌ ಬಾಸ್‌ ಟ್ರೋಫಿ ಹಾಗೂ 50 ಲಕ್ಷವನ್ನು ಬಹುಮಾನವಾಘಿ ಪಡೆದುಕೊಂಡಿದ್ದರು.  ಇದರ ಜತೆಯಲ್ಲಿ ಕಾರ್‌ ಒಂದು ಉಡುಗೊರೆಯಾಗಿ ಲಭಿಸಿತ್ತು. ಆದರೆ ಒಂದು ವರ್ಷವಾದರೂ ಆ ಕಾರು ಮಾತ್ರ ಶೈನ್ ಶೆಟ್ಟಿಯ ಕೈಗೆ ಲಭಿಸಿರಲಿಲ್ಲ. ಇದೀಗ ಶೈನ್‌ ಶೆಟ್ಟಿ ಮನೆಗೆ ಕಾರು ತಲುಪಿದೆ.

ಟಾಟಾ ಆಲ್ಟ್ರೋಜ್  ಕಾರನ್ನು ಶೈನ್ ಶೆಟ್ಟಿ ಬಹುಮಾನವಾಗಿ ಪಡೆದಿದ್ದು ,ಇದರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಫೋಟೋವನ್ನು ಶೈನ್ ಶೆಟ್ಟಿ  ಅಪ್ ಲೋಡ್ ಮಾಡಿದ್ದಾರೆ . ಜೊತೆಗೆ  ನಿಮ್ಮೆಲ್ಲರ ಆಶಿರ್ವಾದ ದಿಂದ  ಕಾರು ನನಗೆ ಸಿಕ್ಕಿರೋದು ಖುಷಿ ತಂದಿದೆ ಎಂದು ಬರೆದುಕೊಂಡಿದ್ದಾರೆ.

Share News on

Share on facebook
Facebook
Share on google
Google+
Share on twitter
Twitter
Share on linkedin
LinkedIn
Share on whatsapp
WhatsApp
error: Content is protected !!

Submit Your Article