• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ತಂದೆಯಿಂದಲೇ ಮಗಳ ಮೇಲೆ ಅತ್ಯಾಚಾರ ; ವಿಡಿಯೋ ರೆಕಾರ್ಡ್ ಮಾಡಿ, ನ್ಯಾಯ ಕೊಡಿಸಿ ಎಂದು ಬೇಡಿದ ಸಂತ್ರಸ್ತೆ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
rape
0
SHARES
6
VIEWS
Share on FacebookShare on Twitter

ಬಿಹಾರ : ಬಿಹಾರದ(Bihar) ಸಮಸ್ತಿಪುರ್(Samasthipur) ಜಿಲ್ಲೆಯಲ್ಲಿ 50 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಮಗಳ ಮೇಲೆ ಅತ್ಯಾಚಾರವೆಸಗಿರುವ(Rape) ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ(Social Media) ವೈರಲ್ ಆಗಿದೆ.

bihar rape

ಸ್ವಂತ ಮಗಳ ಮೇಲೆ ತಂದ ಅತ್ಯಾಚಾರ ಮಾಡಿರುವ ಹೇಸಿಗೆ ಕೃತ್ಯ ಬಿಹಾರದಲ್ಲಿ ನಡೆದಿದೆ. ಆರೋಪಿ ತಂದೆಯು ವೃತ್ತಿಯಲ್ಲಿ ಶಿಕ್ಷಕನಾಗಿದ್ದು, ಸಮಸ್ತಿಪುರದ ರೋಸೆರಾ ನಿವಾಸಿಯಾಗಿದ್ದಾನೆ. ಆತನ 18 ವರ್ಷದ ಮಗಳು ತನ್ನ ಮೇಲೆ ಅತ್ಯಾಚಾರ ಮತ್ತು ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಿದ್ದಾಳೆ. ತನ್ನ ತಂದೆಯ ಕಾಮದಾಟವನ್ನು ಬಹಿರಂಗಪಡಿಸಲು ಗುಪ್ತ ಕ್ಯಾಮೆರಾವನ್ನು ಬಳಸಿ ಆಕೆಯ ಮೇಲೆ ತಂದೆ ಮಾಡಿರುವ ಹಲ್ಲೆಯ ವೀಡಿಯೊವನ್ನು ಚಿತ್ರೀಕರಿಸಿದ್ದಾಳೆ.

ಇದನ್ನೂ ಓದಿ : https://vijayatimes.com/domestic-lpg-gas-price-hiked/

ಮಗಳು ತನ್ನ ತಂದೆ ತನ್ನ ಮೇಲೆ ಅತ್ಯಾಚಾರವೆಸಗುತ್ತಿರುವ ವಿಡಿಯೋವನ್ನು ಚಿತ್ರೀಕರಿಸಿ, ನ್ಯಾಯಕ್ಕಾಗಿ ಸಾಮಾಜಿಕ ಮಾಧ್ಯಮದಲ್ಲಿ ಕ್ಲಿಪ್ ಅನ್ನು ಹಂಚಿಕೊಂಡಿರುವ ವೀಡಿಯೋ ವೈರಲ್ ಆಗಿದೆ. ಈ ಪ್ರಕರಣ ಈಗ ಬೆಳಕಿಗೆ ಬಂದಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಮಗಳ ದೂರಿನ ಆಧಾರದ ಮೇಲೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಆರೋಪಿ ತಂದೆಯನ್ನು ಬಂಧಿಸಿದ್ದಾರೆ ಎಂದು ರೋಸೆರಾ ಉಪವಿಭಾಗದ ಡಿಎಸ್‌ಪಿ ಸಹಿಯಾರ್ ಅಖ್ತರ್ ಹೇಳಿದ್ದಾರೆ.

rape

ವೈರಲ್ ವೀಡಿಯೋದಲ್ಲಿ ಸಂತ್ರಸ್ತೆ ಮೇಲೆ ಹಲ್ಲೆ ನಡೆಸುತ್ತಿರುವ ತಂದೆಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಎಸ್ಪಿ ಸಹಿಯಾರ್ ಅಖ್ತರ್ ಸ್ಥಳೀಯ ಮಾಧ್ಯಮಕ್ಕೆ ಹೇಳಿಕೆ ಕೊಟ್ಟಿದ್ದಾರೆ. ಪೊಲೀಸರು ತಂದೆಯನ್ನು ವಿಚಾರಣೆಗೊಳಪಡಿಸಿದ್ದು, ಪ್ರಕರಣದಲ್ಲಿ ಇತರ ಆರೋಪಿಗಳು ಇದ್ದಾರೆಯೇ ಎಂದು ಪತ್ತೆ ಹಚ್ಚಲು ತನಿಖೆ ಆರಂಭಿಸಿದ್ದಾರೆ.

rape

ಸಂತ್ರಸ್ತೆಯ ತಾಯಿಯು ಹಲ್ಲೆಯನ್ನು ವಿರೋಧಿಸಲಿಲ್ಲ ಮತ್ತು ಘಟನೆಯ ಬಗ್ಗೆ ಮೌನವಾಗಿರುವಂತೆ ಆಕೆಯ ತಾಯಿಯ ಚಿಕ್ಕಪ್ಪ ಅವರನ್ನು ಬಲವಂತಪಡಿಸಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ಪೊಲೀಸರು ಸಂತ್ರಸ್ತೆಯ ತಂದೆ ಹಿಂದೆ ಬೇರೆ ಯಾರೆಲ್ಲಾ ಇದ್ದಾರೆ ಎಂದು ತಿಳಿಯಲು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

Tags: biharincidentIndiaRape

Related News

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು
ದೇಶ-ವಿದೇಶ

ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ನಿಯಮಗಳು ಜಾರಿ: ಸಂಬಳದಿಂದ ಷೇರು ಹೂಡಿಕೆವರೆಗೂ ಎಲ್ಲದರ ಮೇಲೂ ಸರ್ಕಾರದ ಕಣ್ಣು

February 9, 2026
ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL
ಪ್ರಮುಖ ಸುದ್ದಿ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್: ದರ ಏರಿಕೆ ನಿರ್ಧಾರ ಹಿಂಪಡೆದ BMRCL

February 9, 2026
ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು
ಪ್ರಮುಖ ಸುದ್ದಿ

ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಳ್ಳರ ಕೈಚಳಕ:ಫ್ಲಿಪ್‌ಕಾರ್ಟ್ ಕಂಪನಿಗೆ ಸೇರಿದ 24 ಲಕ್ಷದ ಮೊಬೈಲ್ ಸೇರಿ, ಇತರೆ ಗೂಡ್ಸ್‌ ಕಳವು

February 7, 2026
ತಿರುಮಲ ಲಡ್ಡು ವಿವಾದ: ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಆರೋಪದಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲ
ದೇಶ-ವಿದೇಶ

ತಿರುಮಲ ಲಡ್ಡು ವಿವಾದ: ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್ ಆರೋಪದಿಂದ ರಾಜ್ಯ ರಾಜಕಾರಣದಲ್ಲಿ ಭಾರಿ ಗದ್ದಲ

February 7, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.