• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬಿಜೆಪಿ ಎಲೆಕ್ಷನ್‌ ಪ್ಲ್ಯಾನ್ : 2018 ಚುನಾವಣೆಯಲ್ಲಿ ಮಾಡಿದ ಈ 7 ತಪ್ಪುಗಳನ್ನು ಮಾಡದಂತೆ ಎಚ್ಚರ !

Rashmitha Anish by Rashmitha Anish
in ರಾಜಕೀಯ, ರಾಜ್ಯ
ಬಿಜೆಪಿ ಎಲೆಕ್ಷನ್‌ ಪ್ಲ್ಯಾನ್ : 2018 ಚುನಾವಣೆಯಲ್ಲಿ ಮಾಡಿದ ಈ 7 ತಪ್ಪುಗಳನ್ನು ಮಾಡದಂತೆ ಎಚ್ಚರ !
0
SHARES
27
VIEWS
Share on FacebookShare on Twitter

Karnataka: 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ(BJP) ಕೆಲವು ಕ್ಷೇತ್ರಗಳನ್ನು ಸುಲಭವಾಗಿ (BJP 7 major mistakes) ಗೆಲ್ಲಬಹುದಿತ್ತು.

ಆದರೆ ಪಕ್ಷದ ಕೆಲವು ನೀತಿಗಳಿಂದ 8 ರಿಂದ 10 ಸ್ಥಾನಗಳನ್ನು ಕಳೆದುಕೊಳ್ಳಬೇಕಾಯಿತು.

ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಂತಹ ತಪ್ಪುಗಳು ಮರಳಿ ಆಗದಂತೆ ಎಚ್ಚರವಹಿಸಲು ಕೇಂದ್ರ ಬಿಜೆಪಿ ನಾಯಕರು ಹೆಚ್ಚಿನ ನಿಗಾ ವಹಿಸಿದ್ಧಾರೆ.

ಕೇಂದ್ರ ಬಿಜೆಪಿ ನಾಯಕರ ಪ್ರಕಾರ 2018ರ ವಿಧಾನಸಭಾ ಚುನಾವಣೆಯಲ್ಲಿ(Election) ಬಿಜೆಪಿ ಮಾಡಿದ 7 ಪ್ರಮುಖ ತಪ್ಪುಗಳೆಂದರೆ,

BJP 7 major mistakes
  • ಕೆಲವು ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಚಾರ ನಡೆಸದೇ ಇದ್ದದ್ದು, ಮುಖ್ಯವಾಗಿ ಕಲ್ಯಾಣ ಕರ್ನಾಟಕದ ಬೀದರ(Bidar) ಜಿಲ್ಲೆಯಲ್ಲಿ ಬಿಜೆಪಿ ಕಳೆದ ಬಾರಿ ಹೆಚ್ಚು ಪ್ರಚಾರ ನಡೆಸಲಿಲ್ಲ.
  • ವಿಜಯಪುರ, ಬೀದರ, ಬಳ್ಳಾರಿ, ಬೆಳಗಾವಿ, ಕಲಬುರಗಿ ಜಿಲ್ಲೆಗಳ ಕೆಲವು ಕ್ಷೇತ್ರಗಳ ಅಭ್ಯರ್ಥಿ ಆಯ್ಕೆಯ ವಿಚಾರದಲ್ಲಿ ಸ್ಥಳೀಯ ನಾಯಕರು ತಮ್ಮ ಬೆಂಬಲಿಗರಿಗೆ(BJP 7 major mistakes) ಟಿಕೆಟ್‌ ಕೊಡಿಸಿದ್ದರು. ಆದರೆ ಅಲ್ಲಿ ಮೂಲ ಕಾರ್ಯಕರ್ತರಿಗೆ ಟಿಕೆಟ್‌ ನೀಡಿದ್ದರೆ ಸುಲಭವಾಗಿ ಗೆಲುವು ಸಾಧಿಸಬಹುದಿತ್ತು.
  • ಉದಾಹರಣೆಗೆ ವಿಜಯಪುರ ನಾಗಠಾಣ ಕ್ಷೇತ್ರದಲ್ಲಿ ಗೋವಿಂದ ಕಾರಜೋಳ(Govinda Karajola) ಮಗ ಗೋಪಾಲ ಕಾರಜೋಳಗೆ ಟಿಕೆಟ್‌ ನೀಡಿದ್ದರಿಂದ ಬಿಜೆಪಿಯಲ್ಲಿದ್ದ ವಿಠಲ್‌ ಕಟಕಧೋಂಡ ಪಕ್ಷ ತೊರೆದು ಕಾಂಗ್ರೆಸ್‌ನಿಂದ(Congress) ಸ್ಪರ್ಧಿಸಿ 54 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು.

ಇದನ್ನೂ ಓದಿ: ಟರ್ಕಿ , ಸಿರಿಯಾದಲ್ಲಿ ಭಾರೀ ಭೂಕಂಪಕ್ಕೆ 4,300ಕ್ಕೂ ಅಧಿಕ ಬಲಿ ! ಭಾರತದಿಂದ ಸಹಾಯ ಹಸ್ತ

  • ಅನೇಕ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಖರ್ಚಿಗಾಗಿ ನೀಡಿರುವ ಹಣ ಸಮರ್ಪಕವಾಗಿ ಬಳಕೆಯಾಗಿಲ್ಲ ಎಂಬ ಆರೋಪವು ಕೇಳಿಬಂದಿತ್ತು. ಕೇಂದ್ರ ಬಿಜೆಪಿಯಿಂದ ನೀಡಿರುವ ಹಣವನ್ನು ಕಾರ್ಯಕರ್ತರ ಮಟ್ಟದಲ್ಲಿ ಸರಿಯಾಗಿ ಹಂಚಿಕೆಯಾಗಿಲ್ಲ. ಹೀಗಾಗಿ ಪ್ರಚಾರದಲ್ಲಿ ಕೊರತೆ ಉಂಟಾಯಿತು.
  • ಕೆಲವು ಕ್ಷೇತ್ರಗಳಿಗೆ ಕೊನೆಯ ಕ್ಷಣದಲ್ಲಿ ಅಭ್ಯರ್ಥಿಗಳ ಘೋಷಣೆ ಮಾಡಿದ್ದರಿಂದ ಪ್ರಚಾರ ಕಾರ್ಯದಲ್ಲಿ ಹಿಂದುಳಿಯಬೇಕಾಯಿತು.
BJP 7 major mistakes
  • ಬೆಂಗಳೂರು ನಗರ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಜೆಡಿಎಸ್‌ನೊಂದಿಗೆ(JDS) ತೆರೆಮರೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿದ್ದು, ಪಕ್ಷಕ್ಕೆ ಮುಳುವಾಯಿತು. ಹೊಂದಾಣಿಕೆ ರಾಜಕೀಯದಿಂದ ಹಲವು ಕ್ಷೇತ್ರಗಳಲ್ಲಿ ಪಕ್ಷದ ಸಂಘಟನೆ ದುರ್ಬಲವಾಯಿತು.
  • ಚುನಾವಣಾ ಪ್ರಚಾರ ಕಾರ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಮಾಜಿ ಪ್ರಧಾನಿ ದೇವೇಗೌಡರನ್ನು(HD Devegowda) ಹೊಗಳಿದ್ದು, ಬಿಜೆಪಿ ಕಾರ್ಯಕರ್ತರ ಉತ್ಸಾಹಕ್ಕೆ ಕಡಿವಾಣ ಹಾಕಿತು.
  • ಸಂಸದ ಅನಂತ್‌ಕುಮಾರ ಹೆಗಡೆ(Ananth Kumar Hegade) ಅವರು ಸಂವಿಧಾನದ ಕುರಿತು ನೀಡಿದ್ದ ಹೇಳಿಕೆ ಎಸ್ಸಿ/ಎಸ್ಟಿ ಸಮುದಾಯದ ಮೇಲೆ ಋಣಾತ್ಮಕ ಪರಿಣಾಮ ಬೀರಿತು.
Tags: bjpKarnatakapolitical

Related News

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ
ದೇಶ-ವಿದೇಶ

2029ಕ್ಕೆ ‘ಒಂದು ದೇಶ, ಒಂದು ಎಲೆಕ್ಷನ್’: ಕಾನೂನು ಆಯೋಗದಿಂದ ಬುಧವಾರ ಅಂತಿಮ ವರದಿ

September 27, 2023
ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್
ದೇಶ-ವಿದೇಶ

ತಮಿಳುನಾಡಿಗೆ ನೀರು ಬಿಡಬಾರದು ಎಂಬ ಬೇಡಿಕೆಯು ನಿರಂಕುಶ ಮತ್ತು ಸ್ವಾರ್ಥಿಯಾಗಿದೆ: ನಟ ಚೇತನ್

September 27, 2023
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು
ಪ್ರಮುಖ ಸುದ್ದಿ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೊಂದಲ ಸೃಷ್ಟಿಸಿದ ಡ್ರೋನ್ ಹಾರಾಟ: ತನಿಖೆ ಶುರು

September 27, 2023
ರಾಜ್ಯದ ವಿದ್ಯುತ್ ಉತ್ಪಾದನೆ ಕುಸಿತ ಕಂಡಿರುವುದು ಏಕೆ ? ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಪ್ರಶ್ನೆ
ಪ್ರಮುಖ ಸುದ್ದಿ

ಕಾವೇರಿ ರಾಜಿ ಇಲ್ಲ: CWRC ಆದೇಶವನ್ನ ಚಾಲೆಂಜ್ ಮಾಡುತ್ತೇವೆ, ಸಿದ್ದರಾಮಯ್ಯ ಖಡಕ್ ಮಾತು

September 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.