• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಪಶ್ಚಿಮ ಬಂಗಾಳದ ಬಿಜೆಪಿ ಯುವಮೋರ್ಚಾ ನಾಯಕನ ಹತ್ಯೆ

Preetham Kumar P by Preetham Kumar P
in ದೇಶ-ವಿದೇಶ
ಪಶ್ಚಿಮ ಬಂಗಾಳದ ಬಿಜೆಪಿ ಯುವಮೋರ್ಚಾ ನಾಯಕನ ಹತ್ಯೆ
0
SHARES
0
VIEWS
Share on FacebookShare on Twitter

ಕೋಲ್ಕತ್ತಾ ಅ 18:  ಪಶ್ಚಿಮ ಬಂಗಾಳದ ಬಿಜೆಪಿ ಯುವ ಮೋರ್ಚಾದ ನಾಯಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಪಶ್ಚಿಮಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯ ಇಟಾಹಾರ್‌ನ ಬಿಜೆಪಿ ಯುವ ನಾಯಕ ಮಿಥುನ್ ಘೋಷ್ ಮೃತ ದುರ್ದೈವಿಯಾಗಿದ್ದಾರೆ.

ಭಾನುವಾರ ರಾತ್ರಿ 11 ಗಂಟೆಗೆ  ರಾಜ್‌ಗ್ರಾಮ್‌ನಲ್ಲಿರು ಮನೆ ಹೊರಗೆ ಘೋಷ್ ನಿಂತಿದ್ದರು ಈ ಸಮಯದಲ್ಲಿ ಬೈಕ್‌ನಲ್ಲಿ ಬಂದ  ಆಗಂತುಕರು ಮಿಥುನ್ ಹೊಟ್ಟೆಗೆ ಗುಂಡು ಹೊಡೆದಿದ್ದಾರೆ, ಕೂಡಲೇ ಸ್ಥಳೀಯರು ಸಮೀಪದ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದರೂ ಪ್ರಯೋಜನವಾಗಲಿಲ್ಲ.

ಈ ಕೃತ್ಯ ಟಿಎಂಸಿ ಕಾರ್ಯಕರ್ತರದ್ದೇ ಎಂದು ಬಿಜೆಪಿ ಆರೋಪಿಸಿದೆ. ಈ ಬಗ್ಗೆ ಬಿಜೆಪಿ ನಾಯಕ ಸುವೇಂದು ಟ್ವಿಟ್ ಮಾಡಿ, ಮಿಥುನ್ ಘೋಷ್ ಅವರು ಬಿಜೆಪಿ ಯುವ ಮೋರ್ಚಾದ ಉತ್ತರ ದಿನಾಜ್‌ಪುರ ಜಿಲ್ಲೆಯ ಉಪಾಧ್ಯಕ್ಷರಾಗಿದ್ದರು. ಇಟಾಹಾರ್‌ನಲ್ಲಿ ಅವರನ್ನು ದುಷ್ಕರ್ಮಿಗಳು ಹತ್ಯ ಮಾಡಿದ್ದಾರೆ. ಇದರಲ್ಲಿ ಖಂಡಿತ ಟಿಎಂಸಿ ಕೈವಾಡವಿದೆ. ಅವರು ತಮ್ಮ ಯಜಮಾನನ ಅಣತಿಗೆ ಅನುಸಾರವಾಗಿ ಇಂಥ ಕೃತ್ಯ ಮಾಡಿದ್ದಾರೆ. ಎಂದು ಆರೋಪಿಸಿದ್ದಾರೆ.

ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಟಿಎಂಸಿ ಇಟಾಹಾರ್ ಶಾಸಕ ಮೊಹಾಲಾಹ್ ಹುಸ್ಸೇನ್, ನಮ್ಮ ತೃಣಮೂಲ ಕಾಂಗ್ರೆಸ್‌, ಮಿಥುನ್ ಘೋಷ್ ಹತ್ಯೆಗೂ ಯಾವುದೇ ಸಂಬಂಧವಿಲ್ಲ ಬೇರೆ ಯಾರಾದರೂ, ಇನ್ಯಾವುದೇ ಧ್ವೇಶದ ಕಾರಣಕ್ಕೆ ಈ ಹತ್ಯೆ ಮಾಡಿರಬಹುದು, ಪೊಲೀಸರ ತನಿಖೆಯಿಂದ ಸತ್ಯ ಹೊರಬರುತ್ತದೆ ಎಂದಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಲವು ಬಾರಿ ಮಿಥುನ್ ಅವರ ಮೇಲೆ ಹಲ್ಲೆ ಪ್ರಯತ್ನವೂ ಆಗಿತ್ತು ಪೊಲೀಸರಿಗೆ ಈ ಬಗ್ಗೆ ದೂರು ಕೂಡ ನೀಡಿದ್ದೇವೆ ಆದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಉತ್ತರ ದಿನಾಮ್‌ಪುರ ಬಿಜೆಪಿ ಅಧ್ಯಕ್ಷ ವಸುದೇವ ಸರ್ಕಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

Tags: bjpbjp workerSuvendu Adhikaritmcwest bengal"

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ
ದೇಶ-ವಿದೇಶ

ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ

March 13, 2023
ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು
ದೇಶ-ವಿದೇಶ

ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು

March 11, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.