• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಪರ ಪ್ರಚಾರಕ್ಕೆ ʻಕಣ್ಣೆ ಅದರಿಂದಿ…ʼ ಸಿಂಗರ್‌ ಮಂಗ್ಲಿ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಪರ ಪ್ರಚಾರಕ್ಕೆ ʻಕಣ್ಣೆ ಅದರಿಂದಿ…ʼ ಸಿಂಗರ್‌ ಮಂಗ್ಲಿ
0
SHARES
0
VIEWS
Share on FacebookShare on Twitter

ಮಸ್ಕಿ, ಏ. 12: ಚುನಾವಣೆ ಬಂತೆಂದರೆ ಮತದಾರರ ಮನವೊಲಿಸಲು ಕಣದಲ್ಲಿರುವ ಅಭ್ಯರ್ಥಿಗಳು ನಾನಾ ಕಸರತ್ತು ನಡೆಸುತ್ತಾರೆ. ಕೆಲವರು ವಿವಿಧ ಆಮಿಗಳನ್ನು ನೀಡಿ ಮತದಾರರನ್ನು ತಮ್ಮತ್ತ ಸೆಳೆಯುವ ಪ್ರಯತ್ನ ಮಾಡಿದರೆ, ಇನ್ನೂ ಕೆಲವರು ಸಿನಿತಾರೆಯರ ಪ್ರಯತ್ನ ಮಾಡೋದು ಸಹಜ. ಇದೇ ಹಾದಿಯಲ್ಲಿ ಸಾಗಿರುವ ಮಸ್ಕಿ ಉಪ ಚುನಾವಣೆಯಲ್ಲಿ ಬಿಜಿಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರತಾಪಗೌಡ ಪಾಟೀಲ್, ಗಾಯಕಿ ಮಂಗ್ಲಿ ಅವರನ್ನು ತಮ್ಮ ಪರ ಪ್ರಚಾರ ನಡೆಸಲು ಸ್ಟಾರ್ ಪ್ರಚಾರಕರನ್ನಾಗಿ ಕರೆತಂದಿದ್ದಾರೆ.

ಇತ್ತೀಚೆಗೆ ಬಿಡುಗಡೆಯಾದ ನಟ ದರ್ಶನ್ ಅಭಿನಯದ ರಾಬರ್ಟ್ ಚಿತ್ರದ ತೆಲುಗು ಚಿತ್ರದಲ್ಲಿ ‘ಕಣ್ಣೇ ಅದರಿಂದಿ..’ ಹಾಡಿನ ಮೂಲಕ ಹೆಚ್ಚು ಜನಪ್ರಿಯತೆ ಪಡೆದಿರುವ ತೆಲುಗು ಸಿನಿಮಾದ ಹಿನ್ನೆಲೆ ಗಾಯಕಿ ಮಂಗ್ಲಿ ಅವರು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ಪರ ಚುನಾವಣಾ ಪ್ರಚಾರ ಮಾಡುವುದಕ್ಕೆ ನಾಳೆ (ಏ.13) ಮಸ್ಕಿಗೆ ಬರಲಿದ್ದಾರೆ.

ಕನ್ನಡದ ‘ರಾಬರ್ಟ್‌’ ಸಿನಿಮಾದ ‘ಕಣ್ಣು ಹೊಡೆಯಾಕ..’ ಎಂಬ ಹಾಡನ್ನು ತೆಲುಗು ಭಾಷೆಯಲ್ಲಿ ಮಂಗ್ಲಿ ಹಾಡಿದ್ದಾರೆ. ಆ ಹಾಡು ಸಾಕಷ್ಟು ಜನಪ್ರಿಯತೆ ಗಳಿಸಿತ್ತು. ಆ ಮೂಲಕ ಮಂಗ್ಲಿ ಅವರು ಹೆಚ್ಚು ಜನಪ್ರಿಯರಾದರು. ಅವರ ಕಂಠಸಿರಿಗೆ ಸಂಗೀತ ಪ್ರಿಯರು ಮನಸೋತಿದ್ದಾರೆ.

Related News

dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.