• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಗುಜರಾತ್‌ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ಆಯ್ಕೆ

Preetham Kumar P by Preetham Kumar P
in ಪ್ರಮುಖ ಸುದ್ದಿ
ಗುಜರಾತ್‌ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ಆಯ್ಕೆ
0
SHARES
0
VIEWS
Share on FacebookShare on Twitter

ಅಹಮದಾಬಾದ್ ಸೆ 12 : ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ವಿಜಯ್​ ರೂಪಾನಿ ದಿಢೀರ್ ರಾಜೀನಾಮೆ ನೀಡಿದ ಹಿನ್ನಲೆಯಲ್ಲಿ ಗುಜರಾತ್‌ನ ಮುಂದಿನ ಮುಖ್ಯಮಂತ್ರಿ ಯಾರು ಎಂಬ ದೊಡ್ಡ ಕುತೂಹಲ ಸೃಷ್ಠಿಯಾಗಿತ್ತು. ಈ ಗೊಂದಲಕ್ಕೆ ಇದೀಗ ತೆರೆ ಬಿದ್ದಿದ್ದು, ಹಿರಿಯ ನಾಯಕ ಭೂಪೇಂದ್ರ ಪಟೇಲ್ ಅವರನ್ನು ಗುಜರಾತ್‌ನ ಮುಂದಿನ ಮುಖ್ಯಮಂತ್ರಿ ಎಂದು ಬಿಜೆಪಿ ಘೋಷಿಸಿದೆ.

ಗುಜರಾತ್​ನ ಘಾಟ್​ಲೋಡಿಯಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೂಪೇಂದ್ರ ಪಟೇಲ್ ಅವರು ಈ ಹಿಂದೆ ಅಹ್ಮದಾಬಾದ್​ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ಅಮದ್​ವಾಡ ಮುನ್ಸಿಪಲ್ ಕಾರ್ಪೋರೇಶನ್​ ಸ್ಥಾಯಿ ಸಮಿತಿ ಅಧ್ಯಕ್ಷರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ವಿಜಯ್ ರೂಪಾನಿ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಆರೋಗ್ಯ ಸಚಿವ ಮನ್​ಸುಖ್ ಮಾಂಡವಿಯಾ, ಪ್ರಫುಲ್​ ಪಟೇಲ್​ ಸೇರಿ ಇನ್ನೂ ಹಲವು ಪ್ರಮುಖ ನಾಯಕರ ಹೆಸರುಗಳು ಕೇಳಿಬಂದಿದ್ದವು. ಆದರೆ ಅಂತಿಮವಾಗಿ ಬಿಜೆಪಿ ಭೂಪೇಂದ್ರ ಪಟೇಲ್ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಿದ್ದು, ಅವರು ನಾಳೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

Tags: Bhupendra PatelBJP Choose Bhupendra Patel as Gujarats new Chief Minister in todays MeetingGujarat Chief Ministerಗುಜರಾತ್​ ನೂತನ ಮುಖ್ಯಮಂತ್ರಿ

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.
ಆರೋಗ್ಯ

ಬೆಲೆ ಏರಿಕೆಯ ಬಿಸಿಯ ಜೊತೆಗೆ ಮತ್ತೊಂದು ಬಿಸಿ, ಸಾಮಾನ್ಯ ಬಳಕೆಯ ಔಷಧ ಬೆಲೆ ಹೆಚ್ಚಳ, ಏ.1 ರಿಂದ ದುಬಾರಿಯಾಗಲಿದೆ ಔಷಧ.

March 29, 2023
10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.