• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಧ್ಯಾನವನ್ನೂ “ರಾಜಕೀಯ ಅಜೆಂಡಾ, ಗಿಮಿಕ್” ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ : ಬಿಜೆಪಿ

Mohan Shetty by Mohan Shetty
in ರಾಜಕೀಯ, ರಾಜ್ಯ
ಧ್ಯಾನವನ್ನೂ “ರಾಜಕೀಯ ಅಜೆಂಡಾ, ಗಿಮಿಕ್” ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ : ಬಿಜೆಪಿ
0
SHARES
0
VIEWS
Share on FacebookShare on Twitter

Bengaluru : ಈ ಮೊದಲು ರಾಜ್ಯ ಕಾಂಗ್ರೆಸ್‌ (BJP Counter Slams Siddaramaiah) ನಾಯಕರು ಯೋಗಾಚರಣೆಗೆ ವಿರೋಧಿಸಿದ್ದರು. ಈಗ ಧ್ಯಾನಕ್ಕೆ ಅಡ್ಡಿಪಡಿಸಲು ಯತ್ನಿಸುತ್ತಿದ್ದಾರೆ.

BJP Counter Slams Siddaramaiah

ಸಿದ್ದರಾಮಯ್ಯ ಅವರೇ, ಧ್ಯಾನದಿಂದ ಯಾವ ಕೆಡುಕು ಇದೆ ಎಂಬುದನ್ನು ವಿವರಿಸುವಿರಾ?‌‌  ಧ್ಯಾನವನ್ನೂ “ರಾಜಕೀಯ ಅಜೆಂಡಾ, ಗಿಮಿಕ್” ಎನ್ನಲು ಟಿಪ್ಪು ಆರಾಧಕರಿಂದ ಮಾತ್ರ ಸಾಧ್ಯ ಎಂದು ರಾಜ್ಯ ಬಿಜೆಪಿ (BJP Counter Slams Siddaramaiah) ವಿಪಕ್ಷ ನಾಯಕ ಸಿದ್ದರಾಮಯ್ಯನವರ (Siddaramaiah) ಹೇಳಿಕೆಯನ್ನು ಖಂಡಿಸಿದೆ.

ರಾಜ್ಯ ಬಿಜೆಪಿ ಸರ್ಕಾರ ಶಾಲೆಗಳಲ್ಲಿ ಯೋಗ-ಧ್ಯಾನಗಳನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ್ದು, ರಾಜ್ಯ ಸರ್ಕಾರದ ನಡೆಯನ್ನು ಟೀಕಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು.

ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ.  

ಇದನ್ನೂ ಓದಿ : https://vijayatimes.com/siddaramaiah-slams-bc-nagesh/

ಮೊದಲು ಶಾಲೆಗಳಲ್ಲಿ ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರನ್ನು ನೇಮಿಸಿ ಅವಶ್ಯಕವಾದ ಬೋಧನಾ ಸಲಕರಣೆಗಳನ್ನು ಬಿಜೆಪಿ ಸರ್ಕಾರ ಒದಗಿಸಬೇಕು.

ಪ್ರತಿಶಾಲೆಯಲ್ಲಿ ಕಲೆ, ಸಂಗೀತ ಮತ್ತು ಕ್ರೀಡೆಗಳಲ್ಲಿ ತರಬೇತಿ ನೀಡುವ ಶಿಕ್ಷಕರನ್ನು ನೇಮಿಸಬೇಕು. ಇದನ್ನು ಬಿಟ್ಟು ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು. ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು ಎಂದಿದ್ದಾರೆ.

https://youtu.be/Uba9-oFEVvg PROMO | RTO ಸೇಲಾಗಿದೆ ! ಯಾರಿಗೆ? ಬ್ರೋಕರ್‌ಗಳಿಗೆ.

ರಾಜ್ಯದಲ್ಲಿ ಬಿ.ಸಿ.ನಾಗೇಶ್‌ (BC Nagesh) ಅವರು ಶಿಕ್ಷಣ ಸಚಿವರಾದ ದಿನದಿಂದ ಪಠ್ಯಪುಸ್ತಕ ವಿವಾದದಿಂದ ಹಿಡಿದು ಶಾಲಾ ಶಿಕ್ಷಕರ ನೇಮಕದ ವರೆಗೆ ಬರೀ ಹಗರಣಗಳಲ್ಲೇ ಈಜಾಡುತ್ತಿದ್ದಾರೆ.

ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ, ನಿಜವಾಗಿ ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ.

bc nagesh

ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಶಾಲೆಗಳಲ್ಲಿ ಯಾವುದು ಮುಖ್ಯ, ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ.

ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಬಿಜೆಪಿ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್ ಗಳನ್ನು ಮಾಡುತ್ತಿರುವುದು ಖಂಡನೀಯ ಎಂದು ಟೀಕಿಸಿದ್ದಾರೆ.

  • ಮಹೇಶ್.ಪಿ.ಎಚ್
Tags: bjpCongressKarnatakapoliticalpolitics

Related News

dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.